Monday, September 14, 2026

Mundagod

ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್

Mundagod News: ಮುಂಡಗೋಡ: ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಧರ್ಮರಾಜ ಬೆಡಸಗಾಂವ್ ಅವರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ವಿದ್ಯುತ್ ಗುತ್ತಿಗೆದಾರ ಶಿವಯೋಗಿ ಕೂಡಲಮಠ ನೀಡಿದ ದೂರಿನ ಆಧಾರದ ಮೇಲೆ ಕಾರ್ಯಾಚರಣೆ ಕೈಗೊಂಡ ಲೋಕಾಯುಕ್ತ ಅಧಿಕಾರಿಗಳು, ಮುಂಡಗೋಡಿನ ಹೆಸ್ಕಾಂ ಕಚೇರಿಯಲ್ಲಿ ದಾಳಿ ನಡೆಸಿ ಎಇಇ ಅವರನ್ನು ವಶಕ್ಕೆ ಪಡೆದಿದ್ದಾರೆ. ಮಾಹಿತಿಯ ಪ್ರಕಾರ, ಬಿಸಿಎಂ ವಸತಿ...

Uttara Kannada: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜೇನುಹುಳು ದಾಳಿ: 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Mundagod News : ತಾಲೂಕಿನ ಕರಗಿನಕೊಪ್ಪದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜೇನುಹುಳುಗಳು ದಾಳಿ ನಡೆಸಿದ ಪರಿಣಾಮ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಶಾಲೆಯ ವಸತಿ ನಿಲಯದ ಎರಡನೇ ಮಹಡಿಯಲ್ಲಿ ಜೇನುಹುಳುಗಳು ದೊಡ್ಡ ಪ್ರಮಾಣದಲ್ಲಿ ಗೂಡು ಕಟ್ಟಿಕೊಂಡಿದ್ದವು. ಈ ವೇಳೆ ವಿದ್ಯಾರ್ಥಿಯೊಬ್ಬರು ಗೂಡಿನ ಕಡೆಗೆ ಯಾವುದೋ ವಸ್ತುವನ್ನು ಎಸೆದ ಪರಿಣಾಮ ಜೇನುಹುಳುಗಳು ಏಕಾಏಕಿ ಕೆರಳಿ ವಿದ್ಯಾರ್ಥಿಗಳ ಮೇಲೆ ದಾಳಿ...

Uttara Kannada: ಹೋಟೆಲ್‌ನಲ್ಲಿ ಊಟ ಮಾಡುವಾಗ ವ್ಯಕ್ತಿಯ ಬರ್ಬರ ಹ*

Uttara Kannada: ಮುಂಡಗೋಡ ನಗರದಲ್ಲಿ ಶುಕ್ರವಾರ ತಡರಾತ್ರಿ ಬಸ್ ಸ್ಟ್ಯಾಂಡ್ ಬಳಿಯ ಹೋಟೆಲ್ ವೊಂದರಲ್ಲಿ NMD ಜಮೀರ್ ಅಹ್ಮದ್ ದರ್ಗಾವಾಲೆ ಎಂಬ ವ್ಯಕ್ತಿಯ ಭೀಕರ ಹತ್ಯೆ ನಡೆದಿದೆ.ರಾತ್ರಿ ಊಟಕ್ಕೆಂದು ಬಸ್ ನಿಲ್ದಾಣ ಬಳಿಯ ಅಂಬಿಕಾ ಹೋಟೆಲ್ ಗೆ ತೆರಳಿದ ವೇಳೆ ದುಷ್ಕರ್ಮಿಗಳು ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಮಾಹಿತಿ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img