Sunday, September 13, 2026

Mundagodu

ರಾಜ್ಯ ಹೆದ್ದಾರಿ ನಿಯಮ ಉಲ್ಲಂಘಿಸಿ ಕಾಂಪೌಂಡ್ ನಿರ್ಮಾಣ ಆರೋಪ: ಪಾರ್ಕಿಂಗ್, ಬಸ್ ನಿಲ್ದಾಣಕ್ಕೆ ಆಗ್ರಹ

Uttara Kannada: ಮುಂಡಗೋಡ: ಮುಂಡಗೋಡದಿಂದ ಯಲ್ಲಾಪುರಕ್ಕೆ ತೆರಳುವ ರಾಜ್ಯ ಹೆದ್ದಾರಿಯ ಟಿಬೆಟಿಯನ್ ಕ್ಯಾಂಪ್ ಸಮೀಪ ಪ್ರವಾಸಿಗರಿಗೆ ಸೂಕ್ತ ಪಾರ್ಕಿಂಗ್ ಹಾಗೂ ಬಸ್ ನಿಲ್ದಾಣದ ವ್ಯವಸ್ಥೆ ಇಲ್ಲದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಸಂಚರಿಸುತ್ತಿದ್ದು, ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಇಲ್ಲದ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲೇ ವಾಹನಗಳನ್ನು ನಿಲ್ಲಿಸುವ ಪರಿಸ್ಥಿತಿ ನಿರ್ಮಾಣವಾಗಿದೆ....

Uttara Kannada: ಪಾಳಾ ಹೋಬಳಿ ಕೆರೆ ತುಂಬಿಸುವ ಯೋಜನೆ: ಶಾಸಕ ಶಿವರಾಮ್ ಹೆಬ್ಬಾರ್‌ಗೆ ರೈತರ ಧನ್ಯವಾದ

Mundagod News: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ್ ತಾಲೂಕಿನ ಪಾಳಾ ಹೋಬಳಿ ವ್ಯಾಪ್ತಿಯ ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆ ಯಶಸ್ವಿಯಾಗಿ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಲ್ಲಾಪುರ-ಮುಂಡಗೋಡ್-ಬನವಾಸಿ ಕ್ಷೇತ್ರದ ಶಾಸಕ ಶಿವರಾಮ್ ಹೆಬ್ಬಾರ್ ಅವರಿಗೆ ಪಾಳಾ ಗ್ರಾಮದ ರೈತರು ಹಾಗೂ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರುಗೌಡ . ಶಿವನಗೌಡ ಧನ್ಯವಾದ ಸಲ್ಲಿಸಿದ್ದಾರೆ. ಈ ಭಾಗದಲ್ಲಿ ಮಳೆಯ ಪ್ರಮಾಣ...

ಮುಂಡಗೋಡಿನ ಇಬ್ಬರು ಕುಖ್ಯಾತ ರೌಡಿ ಶೀಟರ್‌ಗಳ ಬಂಧನ; ಬಳ್ಳಾರಿ ಕಾರಾಗೃಹಕ್ಕೆ ರವಾನೆ

Uttara Kannada News: ಮುಂಡಗೋಡ: ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತಿದ್ದ ಮುಂಡಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಇಬ್ಬರು ಕುಖ್ಯಾತ ರೌಡಿ ಆಸಾಮಿಗಳ ವಿರುದ್ಧ ಉತ್ತರ ಕನ್ನಡ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಗೂಂಡಾ ಕಾಯ್ದೆಯಡಿ (Goonda Act) ಜಂಟಿ ಕಾನೂನು ಸಮರ ಸಾರಿದೆ. ಆರೋಪಿಗಳಾದ ಸಂಜು ಅರ್ಜುನ್ ನವಲೆ (24) ಮತ್ತು...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img