Saturday, July 27, 2024

Municipal Corporation Election

ಉಚ್ಚಾಟನೆ ಮಾಡಿದ್ದವರೇ ಕರೆದು ಸ್ಥಾನ ಕೊಟ್ಟರು..!

www.karnatakatv.net :ಹುಬ್ಬಳ್ಳಿ: ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 39 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರವನ್ನು ಹಿಡಿಯಲಿದೆ. ಆದರೆ ಉಪ ಮೇಯರ್ ಸ್ಥಾನವನ್ನು ಬಿಜೆಪಿ ಪಕ್ಷೇತರ ಅಭ್ಯರ್ಥಿಗೆ ಬಿಟ್ಟುಕೊಟ್ಟಿದೆ. ಕಳೆದ ಸೋಮವಾರ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿತ್ತು. 82 ವಾರ್ಡ್ ಗಳ ಪೈಕಿ 39 ಬಿಜೆಪಿ, 33 ಕಾಂಗ್ರೆಸ್, 3 ಎಐಎಂಐಎಂ, 1 ಜೆಡಿಎಸ್...

ಬಿಜೆಪಿ ಉಪಮೇಯರ್ ಸ್ಥಾನಕ್ಕೆ ಸಂಕಷ್ಟ ತಂದ ಮೀಸಲಾತಿ…!

www.karnatakatv.net :ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ‌ ಮಹಾನಗರ ಪಾಲಿಕೆ ಗದ್ದುಗೆ ಹಿಡಿಯಲು ಹೊರಟಿರೋ ಬಿಜೆಪಿಗೆ ಸಂಕಷ್ಟ ಎದುರಾಗಿದೆ. ಮೀಸಲಾತಿಯಿಂದಾಗಿ ಸಮಸ್ಯೆ ಎದುರಾಗಿರೋ ಹಿನ್ನೆಲೆಯಲ್ಲಿ ಮೇಯರ್ ಸ್ಥಾನ ಪಡೆದುಕೊಳ್ಳುವ ಬಿಜೆಪಿಗೆ ಉಪಮೇಯರ್ ಸ್ಥಾನ ಮಾತ್ರ ಪಡೆಯಲು ಸಾಧ್ಯವಾಗುತ್ತಿಲ್ಲ. ಹೌದು, ಬಿಜೆಪಿಯಲ್ಲಿ ಉಪ ಮೇಯರ್ ಸ್ಥಾನಕ್ಕೆ  ಅಭ್ಯರ್ಥಿಯೇ ಇಲ್ಲದಂತಾಗಿದೆ. ಯಾಕಂದ್ರೆ ಅವಳಿ ನಗರದ ಪಾಲಿಕೆಯ ಉಪಮೇಯರ್ ಸ್ಥಾನ ಎಸ್‌ಸಿ ಮಹಿಳೆಗೆ...

ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ…!

www.karnatakatv.net :ಹುಬ್ಬಳ್ಳಿ: ನಗರದ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶದ ನೈತಿಕ ಹೊಣೆ ಹೊತ್ತು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ ಎಂದು ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ  ಹೇಳಿದರು. ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಸಾಕಷ್ಟು ಪರಿಶ್ರಮ ಪಟ್ಟಿದೆ. ಕನಿಷ್ಟ 10 ಸ್ಥಾನಗಳನ್ನು ಗೆಲುವ ವಿಶ್ವಾಸ...

ಹು-ಧಾ ಪಾಲಿಕೆ ಮೇಯರ್ ಪಟ್ಟಕ್ಕೆ ತೀವ್ರಗೊಂಡ ಪೈಪೋಟಿ…!

www.karnatakatv.net :ಹುಬ್ಬಳ್ಳಿ : ಮಹಾನಗರ ಪಾಲಿಕೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ  ಮೇಯರ್, ಉಪ ಮೇಯರ್ ಸ್ಥಾನಕ್ಕೆ ತೀವ್ರ ಪೈಪೋಟಿ‌ ಶುರುವಾಗಿದೆ. ಕ್ಷೇತ್ರಗಳ ವಿಂಗಡನೆಯಾದ ನಂತರ ನಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರವನ್ನ ಹಿಡಿಯುವುದರಲ್ಲಿ ಅನುಮಾನಗಳು ಉಳಿದಿಲ್ಲವಾದ್ದರಿಂದ, ಮೇಯರ್ ಯಾರು ಆಗುತ್ತಾರೆ ಎಂಬ ಚರ್ಚೆಗಳು ಆರಂಭಗೊಂಡಿವೆ. ಮೇಯರ್ ಸ್ಥಾನವೂ ಹಿಂದುಳಿದ ವರ್ಗ...

ಬೆಳಗಾವಿ ಪಾಲಿಕೆ ಬಿಜೆಪಿ ತೆಕ್ಕೆಗೆ….!

www.karnatakatv.net :ಬೆಳಗಾವಿ : ಇದೇ ಪ್ರಪ್ರಥಮ ಬಾರಿಗೆ ಕುಂದಾನಗರಿ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಸ್ಪಷ್ಟಬಹುಮತದೊಂದಿಗೆ ವಿಜಯ ಸಾಧಿಸಿದೆ. ಒಟ್ಟು 58 ಸಂಖ್ಯಾ ಬಲದ ಬೆಳಗಾವಿ ಮಹಾನಗರ ಪಾಲಿಕೆಯ 35 ಸ್ಥಾನಗಳನ್ನು ಬಿಜೆಪಿ ಗಳಿಸಿದೆ. ಇನ್ನು ಕಾಂಗ್ರೆಸ್ 10 ಸ್ಥಾನಕ್ಕೆ ತೃಪ್ತಿಪಟ್ಟರೆ, ಪಕ್ಷೇತರರು 12 ಸ್ಥಾನ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಇದೇ ಮೊದಲ ಬಾರಿಗೆ ಎಐಎಂಐಎಂ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img