www.karnatakatv.net: ಹುಬ್ಬಳ್ಳಿ: ನೂತನವಾಗಿ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಆಸನದ ವ್ಯವಸ್ಥೆ ಕಲ್ಪಿಸುವ ಮೂಲಕ ಹೊಸ ಸಾಮಾನ್ಯ ಸಭೆಯ ಸಭಾಗೃಹ ನಿರ್ಮಾಣಕ್ಕೆ ಮಹಾನಗರ ಪಾಲಿಕೆ ಮುಂದಾಗಿದೆ. ಚುನಾಯಿತ ಪ್ರತಿನಿಧಿಗಳ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಈಗ ಹೊಸ ನಿರ್ಧಾರವನ್ನು ಕೈಗೊಂಡಿದೆ.
ಹೌದು. ಈ ಹಿಂದೆ 67 ಪಾಲಿಕೆ ಸದಸ್ಯರು ಸೇರಿದಂತೆ ಮಾಧ್ಯಮದವರಿಗೆ ಹಾಗೂ ಸಾರ್ವಜನಿಕರಿಗೆ ಕುಳಿತುಕೊಳ್ಳಲು ಮಾತ್ರವೇ ಇದ್ದ...