Tuesday, May 28, 2024

Municipal corporation

70 ಕೋಟಿ ರೂ ವೆಚ್ಚದಲ್ಲಿ ನೂತನ ಕಾಮಗಾರಿ ಚಾಲನೆ..!

www.karnatakatv.net : ತುಮಕೂರು: ನಗರದ  ಮಹಾನಗರ ಪಾಲಿಕೆಯ ಆವರಣದಲ್ಲಿರುವ ಸ್ಮಾರ್ಟ್ ಸಿಟಿ ಪ್ರಾಜೆಕ್ಟ್ ಕಛೇರಿಯಲ್ಲಿ ಇಂದು 70 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಕಾಮಗಾರಿಗಳಿಗೆ ಚಾಲನೆ ನೀಡಲಾಯ್ತು. ಅಪರಾಧ ಕೃತ್ಯಗಳು, ಟ್ರಾಫಿಕ್ ಸಮಸ್ಯೆಗಳು ಹಾಗೂ ಆರೋಗ್ಯದ ಸಮಸ್ಯೆಗಳಿಗೆ ತುರ್ತು ಸ್ಪಂದನೆ ಸಿಗುವ ನಿಟ್ಟಿನಲ್ಲಿ ಈ ಯೋಜನೆ ಅನುಷ್ಠಾನಗೊಳಿಸುತ್ತಿದ್ದು, ಸಂಪೂರ್ಣ ಡಿಜಿಟಲಿಕರಣವನ್ನ ಬಳಸಿಕೊಂಡು ನೊಂದವರಿಗೆ ಧ್ವನಿಯಾಗೋ ನಿಟ್ಟಿನಲ್ಲಿ...

ಪಾಲಿಕೆ ವಲಯ ಕಚೇರಿಯ ಅವ್ಯವಸ್ಥೆ..!

www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವಲಯ ಕಚೇರಿಯಲ್ಲಿ ಅವ್ಯವಸ್ಥೆ ಹೇಳ ತೀರದಾಗಿದೆ. ವಲಯ ಕಚೇರಿಯಲ್ಲಿ ಏನಾದರೂ ಅರ್ಜಂಟ್ ಕೆಲಸ ಇಟ್ಟುಕೊಂಡು ಬಂದರೇ ಇಲ್ಲಿ ಅಲೆದು ಅಲೆದು ಆಸ್ಪತ್ರೆಗೆ ಅಡ್ಮಿಟ್ ಆಗೋದು ಗ್ಯಾರಂಟಿ. ಹೌದು.  ಸಾರ್ವಜನಿಕರ ಜನನ ಹಾಗೂ ಮರಣ ಪ್ರಮಾಣ...

ಕರ್ನಾಟಕ ಟಿವಿ ಇಂಪ್ಯಾಕ್ಟ್: ಸುದ್ದಿ ಪ್ರಸಾರವಾದ ಬೆನ್ನಲ್ಲೇ ಎಚ್ಚೆತ್ತ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ..!

www.karnatakatv.net: ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರವನ್ನು ಸ್ಮಾರ್ಟ್ ಮಾಡಲು ಸರ್ಕಾರ ಸಾಕಷ್ಟು ಯೋಜನೆಯನ್ನು ಜಾರಿಗೊಳಿಸಿದೆ. ಆದರೆ ಕೆಲವು ದೊಡ್ಡ ಕೈಗಳ ಕೈ ಚಳಕದಿಂದ ಅವಳಿನಗರ ಸ್ಮಾರ್ಟ್ ಸಿಟಿ ಆಗದೇ ಅಲ್ಲೋಲ್ಲ ಕಲ್ಲೋಲ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ನ್ಯೂಸ್ ವರದಿಯ ಬೆನ್ನಲ್ಲೇ ಹುಬ್ಬಳ್ಳಿ-ಧಾರವಾಡ ಮಹಾನಗರ...

ಖಾಸಗಿ ಕಟ್ಟಡ ನಿರ್ಮಾಣಕ್ಕೆ ಮಾಯವಾಯ್ತು ಸಾರ್ವಜನಿಕ ಬಸ್ ಸ್ಟಾಪ್..!

www.karnatakatv.net : ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ-ಧಾರವಾಡ ಮಹಾನಗರವನ್ನು ಸ್ಮಾರ್ಟ್ ಮಾಡಲು ಸರ್ಕಾರ ಸಾಕಷ್ಟು ಯೋಜನೆಯನ್ನು ಜಾರಿಗೊಳಿಸಿದೆ. ಹೌದು.. ಖಾಸಗಿ ಕಟ್ಟಡ ನಿರ್ಮಾಣ ಕಾಮಗಾರಿ ನಡೆದಿದ್ದು, ಹುಬ್ಬಳ್ಳಿಯ ವಿದ್ಯಾನಗರದ ಶಿರೂರು ಪಾರ್ಕ್ ಬಳಿ ಇದ್ದ ಬಸ್ ನಿಲ್ದಾಣ ಹಾಗೂ ಫುಟ್ ಪಾತ್ ಮಾಯವಾಗಿದೆ. ನೂತನ ಕಟ್ಟಡ ಕಾಮಗಾರಿಗೆ...
- Advertisement -spot_img

Latest News

ಅಕ್ರಮ ಹೊಟೇಲ್ ವಾರದೊಳಗೆ ತೆರವುಗೊಳಿಸಬೇಕು: ಯಶ್ಪಾಲ್ ಸುವರ್ಣ ಆಗ್ರಹ

Udupi News: ನಗರಸಭೆ ವ್ಯಾಪ್ತಿಯಲ್ಲಿ ಹಲವು ಅಕ್ರಮ ಕಟ್ಟಡಗಳು ತಲೆ ಎತ್ತಿದ್ದು, ವಾರದೊಳಗೆ ಅವುಗಳನ್ನೆಲ್ಲ ತೆರವುಗೊಳಿಸಬೇಕು ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಉಡುಪಿ ಸಿಟಿ...
- Advertisement -spot_img