www.karnatakatv.net :ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಿವಿ ಪ್ಯಾಟ್ ಇಲ್ಲದಕ್ಕೆ ಮತದಾನ ಸ್ಥಗಿತಗೊಳಿಸಿರುವ ಘಟನೆ ನಡೆದಿದೆ.
ವಾರ್ಡ ನಂಬರ್ 27 ರ 5 ಮತಗಟ್ಟೆಗಳಲ್ಲಿ ಮತದಾನ ಸ್ಥಗಿತ ಮಾಡಲಾಗಿದೆ. ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿನ ಮತಗಟ್ಟೆ ಸಂಖ್ಯೆ 6,7,8,9,10 ರಲ್ಲಿ ಮತದಾನ ಸ್ಥಗಿತ ಮಾಡಲಾಗಿದ್ದು ಮತ ಚಲಾಯಿಸಲು ಬಂದ ಜನರು ಮರಳಿ ಮನೆಗೆ ಹೋಗುತ್ತಿದ್ದಾರೆ.
ಕರ್ನಾಟಕ ಟಿವಿ -...
www.karnatakatv.net :ಬೆಳಗಾವಿ: ನಗರದ ಮಹಾನಗರ ಪಾಲಿಕೆ ಚನಾವಣೆ ಸಂಬಂಧಿಸಿದಂತೆ ಆಂಜನೇಯ ನಗರದಲ್ಲಿ 247 ಬೂತ ಮತಗಟ್ಟೆಯ ವಾರ್ಡ ನಂಬರ 36 ರಲ್ಲಿ ಶಾಸಕ ಅನಿಲ್ ಬೆನಕೆ ಅವರು ಮತ ಚಲಾಯಿಸಿದರು.
ಬೆಳಗಾವಿ ಅಭಿವೃದ್ಧಿ ನಿಟ್ಟಿನಲ್ಲಿ ಬಿಜೆಪಿಗೆ ಮತ ನೀಡಿ ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಮಾಡಲು ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಿ ಅಭಿವೃದ್ಧಿಗೆ ಸಹಕರಿಸಿ ಎಂದು...
www.karnatakatv.net :ಹುಬ್ಬಳ್ಳಿ:ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂದೇ ಖ್ಯಾತಿ ಪಡೆದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಿದರು.
ಲ್ಯಾಮಿಂಗ್ಟನ್ ಬಾಲಕರ ಪ್ರೌಢ ಶಾಲೆಯಲ್ಲಿ ಮುಂಜಾನೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಮತದಾರರು ಮತದಾನ ಕೇಂದ್ರಕ್ಕೆ ಆಗಮಿಸುತ್ತಿದ್ದಾರೆ. ಇನ್ನೂ...
Mangaluru: ಲವ್ ಸೆಕ್ಸ್ ಧೋಕಾ ಪ್ರಕರಣದಲ್ಲಿ ಬಿಜೆಪಿ ಮುಖಂಡನ ಪುತ್ರನನ್ನು ಮಹಿಳಾ ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬಿಜೆಪಿ ಘಟಕದ ಮುಖಂಡರ ಮಗ ಕೃಷ್ಣ.ಜೆ.ರಾವ್(21) ಬಂಧಿತ ಆರೋಪಿಯಾಗಿದ್ದು,...