ಬೆಂಗಳೂರು: ಇಂದು ಬೆಳಗ್ಗೆಯಷ್ಟೇ ಸೆಲೆಬ್ರಿಟಿಯೊಬ್ಬರಿಗೆ ಚಾಲೆಂಜ್ ಹಾಕ್ತೀನಿ ಮಧ್ಯಾಹ್ನದವರಗೂ ಕಾಯ್ತಾ ಇರಿ ಅಂತ ಹೇಳಿದ್ದ ದಚ್ಚು ಇದೀಗ ಅಭಿಮಾನಿಗಳಿಗೇ ಓಪನ್ ಚಾಲೆಂಜ್ ಹಾಕಿದ್ದಾರೆ.
ತಾವು ಹೇಳಿದಂತೆ ಇದೀಗ ಫೇಸ್ ಬುಕ್ ಲೈವ್ ಗೆ ಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಾಲೆಂಜ್ ಯಾರಿಗೆ ಅಂತ ಹೇಳಿದ್ರು. ದಚ್ಚು ಅಭಿನಯದ 50ನೇ ಚಿತ್ರ ಕುರುಕ್ಷೇತ್ರ ಆಡಿಯೋ ಲಾಂಚ್...
ಬೆಂಗಳೂರು: ಬಹುನಿರೀಕ್ಷಿತ ಚಾಲೆಂಜಿಂಗ್ ಸ್ಟಾರ್ ಅಭಿನಯಸಿರೋ ಪೌರಾಣಿಕ ಚಿತ್ರ ಕುರುಕ್ಷೇತ್ರ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಆಗಸ್ಟ್ 9, 2019ರಂದು ಜಗತ್ತಿನಾದ್ಯಂತ 5 ಭಾಷೆಗಳಲ್ಲಿ ಬಿಡಗಡೆಯಾಗಲಿದ್ದು ಅಭಿಮಾನಿಗಳಲ್ಲಿ ಸಂತಸ ತಂದಿದೆ.
ರೆಬೆಲ್ ಸ್ಟಾರ್ ಅಂಬರೀಷ್, ಚಾಲೆಂಜಿಂಗ್ ಸ್ಟಾರ್ ದರ್ಶನ್, ಕ್ರೇಜಿಸ್ಟಾರ್ ರವಿಚಂದ್ರನ್, ನಿಖಿಲ್, ಶಶಿಕುಮಾರ್, ಅರ್ಜುನ್ ಸರ್ಜಾ, ಸೋನು ಸೂದ್ ತಾರಾಗಣ ಹೊಂದಿರೋ ಈ ಹೈ...