Saturday, May 25, 2024

muniswamy

ಟಿಕೇಟ್ ಕೈ ತಪ್ಪಿದ್ದಕ್ಕೆ ಬಿಜೆಪಿ ಸಂಸದ ಮುನಿಸ್ವಾಮಿ ಏನು ಹೇಳಿದರು ಗೊತ್ತಾ..?

Kolar News: ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಸ್ಪರ್ಧೆ ಸಾಧ್ಯತೆ ಕುರಿತು ಕೋಲಾರದಲ್ಲಿ ಬಿಜೆಪಿ ಹಾಲಿ ಸಂಸದ ಮುನಿಸ್ವಾಮಿ ಪ್ರತಿಕ್ರಿಯೆ ನೀಡಿದ್ದು ಇತ್ತೀಚಿನ ದಿನಗಳಲ್ಲಿ ನನಗೆ ಟಿಕೆಟ್ ಆಗಿದೆ ಅಂತ ಕೆಲವರು ಹೇಳ್ತಿದ್ದಾರೆ ಬಟ್ಟೆ ಹೋಲಿಸಿದ್ದೇನೆ. ಫೋಟೋ ರೆಡಿ ಇದೆ ಅಂತ ಹೇಳ್ತಿದ್ದಾರೆ. ನಾನು ಬಿಜೆಪಿ ಪಕ್ಷದ ಶಿಸ್ತಿನ ಸಿಪಾಯಿ ಹೈಕಮಾಂಡ್ ಯಾರಿಗೆ...

ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಬಜೆಪಿ ಪ್ರತಿಭಟನೆ; 90% ಸರ್ಕಾರ..!

ಕೋಲಾರ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ತಿಂಗಳು ಕಳೆದಿದ್ದು ಈಗಾಗಲೆ ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯದ ಜನ ತಿರುಗಿ ಬಿದ್ದಿದ್ದಾರೆ. ಈ ಸರ್ಕಾರ ಜನವಿರೋದಿ ಮತ್ತು ರೈತ ವಿರೋದಿ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ಮುಖಂಡರು ಕೋಲಾರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಹೊಸ್ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಮುಖಂಡರು...

ಕೋಲಾರದಲ್ಲಿ ಯೋಗಾ ದಿನ ಆಚರಣೆ: ಸಂಸದ ಮುನಿಸ್ವಾಮಿ ಭಾಗಿ, ಸ್ಥಳೀಯ ಶಾಸಕ, ಸಚಿವರು ಗೈರು..

Kolar News: ಕೋಲಾರ : ಇಂದು 9ನೇ ಅಂತರಾಷ್ಟ್ರೀ ಯೋಗ ದಿನಾಚರಣೆ ಹಿನ್ನೆಲೆ, ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಜಿಲ್ಲಾ ಆಯುಷ್ ಇಲಾಖೆ ಕೋಲಾರ ವತಿಯಿಂದ ಯೋಗ ದಿನಾಚರಣೆ ಆಚರಣೆ ಮಾಡಲಾಯಿತು. ಕೋಲಾರ ನಗರದ ಒಳಕ್ರಿಡಾಂಗಣ ಹಾಗೂ ಕ್ರೀಡಾಂಗಣ ಮುಂಭಾಗ ರಸ್ತೆಯಲ್ಲಿ ಯೋಗ ದಿನಾಚರಣೆ ಆಚರಣೆ ಮಾಡಲಾಗಿದ್ದು, ಎರಡು ಸಾವಿರಕ್ಕೂ ಹೆಚ್ಚು ಜನರು ಯೋಗಭ್ಯಾಸ ಮಾಡಿದರು. ಕೋಲಾರ...

‘ಗ್ಯಾರಂಟಿ ಹೆಸರಲ್ಲಿ ಮಂಕುಬೂದಿ ಎರಚಿದ್ದಾರೆ: ಸಾಲ ಮನ್ನಾ ವಿಚಾರದಲ್ಲಿ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ’

Kolar News: ಕೋಲಾರ: ಇಂದು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಕೋಲಾರದ ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಪಂಚಾಯತ್ ವತಿಯಿಂದ ಆಯೋಜನೆ ಮಾಡಲಾಗಿತ್ತು. ಕೋಲಾರ ಸಂಸದ ಎಸ್ ಮುನಿಸ್ವಾಮಿ ನೇತೃತ್ವದಲ್ಲಿ ಸುಮಾರು ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಮಾಡಲಾಯಿತು. ಉಸ್ತುವಾರಿ ಸಚಿವರು, ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಗೈರು: ಜಿಲ್ಲಾಡಳಿತ...

‘ಅಕ್ಕಿ ಕೊಡುವುದಕ್ಕೆ ಯೋಗ್ಯತೆ ಇಲ್ಲವಾದರೆ ಅಂತಹ ಭರವಸೆಗಳನ್ನು ಯಾಕೆ ಕೊಟ್ಟಿದ್ದಿರಿ..?’

Kolar News: ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುತ್ತಿನಿ ಅಂತ ಒಬ್ಬ ಮುಖ್ಯ ಮಂತ್ರಿ ಅಭ್ಯರ್ಥಿ ಯಾದವರು ಬಂದು ಆಶ್ವಾಸನೆಯನ್ನು ಕೊಟ್ಟಿದ್ದರು. ಅದರಂತೆ ನಡೆದುಕೊಳ್ಳಬೇಕು. ಮಾತಿಗೆ ತಪ್ಪುವಂತವರು ಈ ಕಾಂಗ್ರೆಸ್ ನವರು. ಈ ದೇಶದ ಭ್ರಷ್ಟಾಚಾರದ ಪಿತಾಮಹ ಯಾರು ಎಂದರೆ ಕಾಂಗ್ರೆಸ್ ಪಕ್ಷದವರು ಎಂದು ಸಂಸದ ಎಸ್ ಮುನಿಸ್ವಾಮಿ ಕಾಂಗ್ರೆಸ್ ‌ಸರ್ಕಾರದ ವಿರುದ್ದ ತೀವ್ರ...

‘ಕಾಂಗ್ರೆಸ್‌ ಗ್ಯಾರೆಂಟಿ ಯೋಜನೆಗಳನ್ನು ಜನರಿಗೆ ತಲುಪಿಸಲು ಆನ್‌ಲೈನ್ ಸೆಂಟರ್‌ಗಳನ್ನ ಬಿಜೆಪಿಯಿಂದ ತೆರೆಯುತ್ತೇವೆ’

Kolar Political News: ಕೋಲಾರ : ಕೋಲಾರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ಸಂಸದ ಮುನಿಸ್ವಾಮಿ, ಕಾಂಗ್ರೆಸ್ ಸರ್ಕಾರಜ ಗ್ಯಾರಂಟಿ ಯೋಜನೆಗಳ ಕುರಿತು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನತೆಗೆ ಟೋಪಿ ಹಾಕಿದೆ. ಕಳೆದ 60 ವರ್ಷಗಳಿಂದ ಹಾಕಿದ ಟೋಪಿ ಮತ್ತೊಮ್ಮೆ ಹಾಕಿದೆ. ಜನರಿಗೆ ಕಾಂಗ್ರೆಸ್‌ನವರು ಟೋಪಿ ಹಾಕೋದು ಮೈಗೂಡಿಸಿಕೊಂಡಿದ್ದಾರೆ. ರಾಜ್ಯದ ಜನತೆ ಮುಂದಿನ ದಿನಗಳಲ್ಲಿ...

‘ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲುವುದಿಲ್ಲ ಎಂಬಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗಿದೆ‌’

ಕೋಲಾರ: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ಸಂಸದ ಮುನಿಸ್ವಾಮಿ ವ್ಯಂಗ್ಯ ಮಾಡಿದ್ದಾರೆ , ಸಿದ್ದರಾಮಯ್ಯ ಜೋಳಿಗೆ ಕಟ್ಟಿಕೊಂಡು ಊರೂರು ಓಡಾಡುತ್ತಿದ್ದಾರೆ. ಬಾದಾಮಿ, ವರುಣ ಆಯ್ತು , ಈಗ ಕೋಲಾರಕ್ಕೆ ಬಂದಿದ್ರು,  ಅಲ್ಲಿ ಸಲ್ಲದವರು ಎಲ್ಲಿಯೂ ಸಲ್ಲುವುದಿಲ್ಲ ಎಂಬಂತೆ ಸಿದ್ದರಾಮಯ್ಯ ಪರಿಸ್ಥಿತಿ ಆಗಿದೆ‌. ಕೋಲಾರದ ಕಾಂಗ್ರೇಸ್ ನಲ್ಲಿ ನಾಲ್ಕೈದು ಟೀಮ್ ಆಗಿವೆ. ಹೀಗಾಗಿ ಸಿದ್ದರಾಮಯ್ಯ ಗೆಲ್ಲುವುದಿಲ್ಲ ಎಂದು...
- Advertisement -spot_img

Latest News

ಮೈಸೂರಿನ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿನ್ನುತ್ತ ಕಾಲೇಜ್ ಡೇಸ್ ಮೆಲುಕು ಹಾಕಿದ ಸಿಎಂ

Political News: ಮೈಸೂರಿನ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮುಂಜಾನೆ, ಮೈಸೂರಿನ ಪ್ರಸಿದ್ಧ ಹೊಟೇ್ಲ್‌ಗಳಲ್ಲಿ ಒಂದಾದ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿಂದಿದ್ದಾರೆ. ಅಲ್ಲದೇ, ತಮ್ಮ ಹಳೆಯ...
- Advertisement -spot_img