ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತೆ ಅರೆಸ್ಟ್ ಆಗಿದ್ದಾರೆ. ಸುಪ್ರೀಂಕೋರ್ಟ್ ತೀರ್ಪು ಇದ್ದರೂ ದರ್ಶನ್ ಅವರು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಆದರೆ ಬೇಲ್ ರದ್ದು ಮಾಡಿದ್ದ ಸುಪ್ರೀಂಕೋರ್ಟ್, ತಕ್ಷಣವೇ ಬಂಧಿಸುವಂತೆ ಆದೇಶಿಸಿತ್ತು. ಸುಪ್ರೀಂ ಆದೇಶದಂತೆ, ದರ್ಶನ್‌ಗಾಗಿ ಪೊಲೀಸರು ಹುಡುಕಾಡಿದ್ದಾರೆ. ದರ್ಶನ್ ಕುಟುಂಬಸ್ಥರನ್ನೂ ಪೊಲೀಸರು ವಿಚಾರಿಸಿದ್ದರು.
ತಮಿಳುನಾಡಿನತ್ತ ಹೋಗಿದ್ದ ದರ್ಶನ್‌ಗೆ, ಬೇಲ್ ರದ್ದಾದ ವಿಷಯವನ್ನು ಕೂಡಲೇ ತಿಳಿಸಲಾಗಿದೆ. ಸಂಜೆ...
ನಟ ದರ್ಶನ್ ತಮ್ಮ ಸ್ವಯಂಕೃತ ಅಪರಾಧಗಳಿಂದಲೇ ಮತ್ತೆ ಜೈಲಿಗೆ ಹೋಗುವಂತಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ಪರ ವಕೀಲರು, ಪ್ರತಿಯೊಂದು ಅಂಶವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಜಾಮೀನನನ್ನ ಏಕೆ ರದ್ದು ಮಾಡಬೇಕು. ಇಲ್ಲವಾದ್ರೆ ಏನಾಗಲಿದೆ. ಹೈಕೋರ್ಟ್ ಜಾಮೀನು ತೀರ್ಪಿನಲ್ಲಿರುವ ಲೋಪವೇನು ಅನ್ನೋ ಬಗ್ಗೆ ಸಮರ್ಥವಾಗಿ ವಾದ ಮಂಡಿಸಿದ್ರು.
1) ಜಾಮೀನು ದುರ್ಬಳಕೆ
ಬೆನ್ನು ನೋವಿನ ನೆಪದಲ್ಲಿ ಜೈಲಿನಲ್ಲಿ ವಿಶೇಷ ಸೌಲಭ್ಯ...
ಧರ್ಮಸ್ಥಳದ ಮೆಡಿಕಲ್ ವಿದ್ಯಾರ್ಥಿ ಅನನ್ಯಾ ಭಟ್ ಪ್ರಕರಣದಲ್ಲಿ, ತಾಯಿ ಸುಜಾತಾ ಭಟ್ ಎಸ್‌ಐಟಿಗೆ ದೂರು ಕೊಟ್ಟಿದ್ರು. ಬಳಿಕ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾರೆ. ಎಲ್ಲಿದ್ದಾರೆ ಅನ್ನೋದೇ ಗೊತ್ತಿಲ್ಲ. ಈ ಬಗ್ಗೆ ಎಸ್‌ಐಟಿ ಅಧಿಕಾರಿಗಳು ತಲೆಕೆಡಿಸಿಕೊಂಡಿದ್ದಾರೆ.
ಮತ್ತೊಂದೆಡೆ ಅನನ್ಯಾ ಭಟ್ ಕೇಸ್‌ಗೆ ನ್ಯಾಯ ಕೊಡಿ ಅಂತಾ, ಸೋಶಿಯಲ್ ಮೀಡಿಯಾದಲ್ಲಿ ಕೂಗು ಹೆಚ್ಚಾಗಿದೆ. ಆದ್ರೆ ಎಸ್‌ಐಟಿ ಅಧಿಕಾರಿಗಳು, ಇಲ್ಲದ ಹುಡುಗಿಗೆ, ಎಲ್ಲಿಂದ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ಗೆ, ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಎರಡೂ ಕಡೆ ವಾದ ಆಲಿಸಿದ ಸುಪ್ರಿಂಕೋರ್ಟ್, ದರ್ಶನ್ ಸೇರಿ 7 ಆರೋಪಿಗಳ ಜಾಮೀನು ಆದೇಶವನ್ನು ಕಾಯ್ದಿರಿಸಿದೆ. 1 ವಾರದಲ್ಲಿ 3 ಪುಟ ಮೀರದಂತೆ ಲಿಖಿತ ವಾದ ಸಲ್ಲಿವಂತೆ ಸೂಚನೆ ನೀಡಿದೆ. ಕನಿಷ್ಟ 10 ದಿನಗಳ ಬಳಿಕವಷ್ಟೇ ದರ್ಶನ್ ಜಾಮೀನು ತೀರ್ಪು ತಿಳಿಯಲಿದೆ.
ಆರೋಪಿಗಳ...
ಸುಪ್ರೀಂಕೋರ್ಟ್‌ನಲ್ಲಿಂದು ಒಂದೂವರೆ ಗಂಟೆಗೂ ಅಧಿಕ ಕಾಲ, ರೇಣುಕಾಸ್ವಾಮಿ ಕೊಲೆ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆದಿದೆ. ವಾದ-ಪ್ರತಿವಾದ ಆಲಿಸಿದ ಸುಪ್ರಿಂ, 100ಕ್ಕೂ ಅಧಿಕ ಪ್ರಶ್ನೆಗಳನ್ನು ವಕೀಲರ ಮುಂದಿಟ್ಟಿತ್ತು. ರಾಜ್ಯ ಸರ್ಕಾರ ಮತ್ತು ದರ್ಶನ್‌ಗಷ್ಟೇ ಅಲ್ಲ.. ಪವಿತ್ರಾ ಗೌಡಗೂ ಖಡಕ್ ಪ್ರಶ್ನೆಗಳನ್ನೇ ಕೇಳಿದೆ.
ಇದಕ್ಕೆಲ್ಲಾ ನೀವೇ ಕಾರಣ - ಸುಪ್ರೀಂ
ನೀವಿಲ್ಲದಿದ್ದರೆ ಇಷ್ಟೆಲ್ಲಾ ಆಗುತ್ತಿರಲಿಲ್ಲ. ಇದಕ್ಕೆಲ್ಲಾ ನೀವೇ...
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಸರಣಿ ಕೊಲೆ ಹಾಗೂ ಮೃತದೇಹಗಳ ಗೌಪ್ಯ ಅಂತ್ಯಕ್ರಿಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿದೆ. ಸದ್ಯಕ್ಕೆ ಈ ಪ್ರಕರಣದಲ್ಲಿ ಎಸ್‌ಐಟಿ ರಚನೆ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇತ್ತೀಚೆಗೆ ವಕೀಲರ ನಿಯೋಗ ಧರ್ಮಸ್ಥಳ ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಬೇಕೆಂದು ಮನವಿ ಮಾಡಿತ್ತು. ವಕೀಲರ ಮನವಿಗೆ ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ...
ಬೆಂಗಳೂರು : ಪತ್ನಿಯಿಂದ ಭೀಕರವಾಗಿ ಹತ್ಯೆಯಾಗಿದ್ದ ರಾಜ್ಯದ ಮಾಜಿ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಕೊಲೆಯ ಪ್ರಕರಣವನ್ನು ಸರ್ಕಾರ ಸಿಸಿಬಿಗೆ ವರ್ಗಾವಣೆ ಮಾಡಿದೆ. ಈಗಾಗಲೇ ಪೊಲೀಸ್ ವಿಚಾರಣೆಯಲ್ಲಿ ಓಂ ಪ್ರಕಾಶ್ ಅವರ ಪತ್ನಿ ಪಲ್ಲವಿ ಹಾಗೂ ಮಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ಈ ಪ್ರಕರಣದ ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ಹಸ್ತಾಂತರಿಸಲಾಗಿದೆ ಎಂದು ಗೃಹ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಕೊಲೆಯ ಪ್ರಮುಖ ಆರೋಪಿಯನ್ನ ತಲೆಮರೆಸಿಕೊಂಡಿದ್ದ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಕಾರ್ಯಕಾರಿಣಿ ಸದಸ್ಯನನ್ನು ಎನ್ಐಎ ಬಂಧಿಸಿದೆ.
ಲುಕ್ಔಟ್ ಸುತ್ತೋಲೆಯನ್ನು ಹೊಂದಿದ್ದ ಕೊಡಾಜೆ ಮೊಹಮ್ಮದ್ ಶೆರೀಫ್ನನ್ನು ಬಹ್ರೇನ್ನಿಂದ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಾಗ ಆರೋಪಿಯನ್ನ ಬಂಧಿಸಲಾಗಿದೆ.
ಇನ್ನು ಶರೀಫ್ ಪಿಎಫ್...
ಈ ಹಿಂದೆ ದೇಶದಲ್ಲಿ ಶ್ರದ್ಧಾ ಕೊಲೆ ಕೇಸ್ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆಕೆಯ ಪ್ರಿಯಕರನೇ ಆಕೆಯ ದೇಹವನ್ನ ತುಂಡು ತುಂಡಾಗಿ ಮಾಡಿ ಫ್ರೀಡ್ಜ್ ನಲ್ಲಿಟ್ಟು ನಂತರ ಅದನ್ನ ಯಾರಿಗೂ ಕಾಣದ ಹಾಗೆ ವಿಲೇವಾರಿ ಮಾಡ್ತಿದ್ದ. ಇದೇ ರೀತಿಯ ಪ್ರಕರಣ ಬೆಂಗಳೂರಿನಲ್ಲೂ ನಡೆದಿತ್ತು. ಅಂದಹಾಗೆ ಈ ವಿಷಯ ಈಗ್ಯಾಕೆ ಅನ್ನೋದಾದ್ರೆ , ಸದ್ಯ ಇದೇ ಮಾದರಿಯ...