ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪೊಲೀಸರಿಗೆ ಮಾತ್ರವಲ್ಲ ಇದು ರಾಜಕಾರಣಗಳಿಗೂ ಸಂಕಷ್ಟ ತಂದೊಡ್ಡಿದೆ. ಹೀಗಿರುವಾಗ ಬಿಕ್ಲ ಶಿವ ಕೊಲೆ ಆರೋಪಿಗೆ ಸಿನಿಮಾ ನಂಟಿರುವುದು ಗೊತ್ತಾಗಿದೆ. ಬಿಕ್ಲ ಶಿವನ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಸ್ಫೋಟಕ ಮಾಹಿತಿ ಗೊತ್ತಾಗಿದೆ. ಅದೇನೆಂದರೆ, ಬಿಕ್ಲ ಶಿವನ ಕೊಲೆ ಆರೋಪಿ...