ರಾಜ್ಯ ಸರ್ಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂತಿಮ ಹಂತವನ್ನು ತಲುಪಿದೆ. ಹೀಗಿರೋವಾಗ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಇತ್ತೀಚೆಗೆ ನಡೆಸಿದ ಜಾತಿ ಆಧಾರಿತ ಸಮೀಕ್ಷೆಯಲ್ಲಿ ಭಾಗವಹಿಸಲು ಸುಧಾ ಮೂರ್ತಿ ಮತ್ತು ಅವರ ಪತಿ ಎನ್.ಆರ್. ನಾರಾಯಣ ಮೂರ್ತಿ ನಿರಾಕರಿಸಿದರು. ಮೂರ್ತಿ ದಂಪತಿಗಳು ಎರಡು ಪ್ರಮುಖ ಕಾರಣಗಳಿಗಾಗಿ ಸ್ವಯಂ ಘೋಷಣೆ ಪತ್ರದಲ್ಲಿ...