ಬಹು ನಿರೀಕ್ಷಿತ ಬಿಜೆಪಿ ರಾಷ್ಟ್ರಾಧ್ಯಕ್ಷರ ಆಯ್ಕೆಗೆ ಚಾಲನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಘಟಕಗಳ ಅಧ್ಯಕ್ಷರ ನೇಮಕಕ್ಕೆ ಕೇಸರಿ ನಾಯಕರು ಹಸಿರು ನಿಶಾನೆ ತೋರಿದ್ದಾರೆ. ಪಕ್ಷಕ್ಕೆ ಲಾಭವಾಗುವ ನಿಟ್ಟಿನಲ್ಲಿ ಅಳೆದು-ತೂಗಿ ಲೆಕ್ಕಾಚಾರಗಳನ್ನು ಹಾಕುವ ಮೂಲಕ ಈಗಾಗಲೇ 16 ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರ ನೇಮಕ ಮಾಡಲಾಗಿದೆ. ಈ ಮಹತ್ವದ ಬೆಳವಣಿಗೆಯಲ್ಲಿಯೇ ತೆಲಂಗಾಣ ಬಿಜೆಪಿಯಲ್ಲಿ ಆಂತರಿಕ ಅಸಮಾಧಾನ...
Hubli News: ಹುಬ್ಬಳ್ಳಿ: ರಾಜ್ಯ ಬಿಜೆಪಿಯಲ್ಲಿ ಗೊಂದಲಗಳಿರುವುದು ನಿಜ. ಈಗಾಗಲೇ ನಮ್ಮ ಹೈಕಮಾಂಡ್ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಜತೆಗೆ ಒನ್ ಡು ಒನ್ ಕರೆಯಿಸಿಕೊಂಡು ಮಾತಾಡಿದ್ದಾರೆ. ಬರೋ ಒಂದು ವಾರದಲ್ಲಿ ಎಲ್ಲವೂ ಸರಿಯಾಗುವ ಸಾಧ್ಯತೆ ಇದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮುರುಗೇಶ್ ನಿರಾಣಿ, ರಾಜ್ಯಾಧ್ಯಕ್ಷರ ಚುನಾವಣೆ ಕುರಿತು ನಮ್ಮ ಹೈಕಮಾಂಡ್...
ಉತ್ತರ ಕರ್ನಾಟಕದ ಪ್ರಮುಖ ರಾಜಕೀಯ ನಾಯಕರಾದ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹಾಗೂ ಮಾಜಿ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ನಡುವೆ ಮಾತಿಕ ಸಮರ ನಡೀತಿದೆ. ಎಂ.ಬಿ.ಪಾಟೀಲ್ಗೆ ನಿರಾಣಿ ತಾಕತ್ತಿನ ಪ್ರಶ್ನೆ ಹಾಕಿದ್ದಾರೆ. ಇದಕ್ಕೆ ಪ್ರತಿಯಾಗಿ ಎಂ.ಬಿ.ಪಾಟೀಲ್, ನಿರಾಣಿಗೆ ಸವಾಲ್ವೊಂದನ್ನು ಹಾಕಿದ್ದಾರೆ.
ಭೂಮಿ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ನೇಹಾ ನಿವಾಸಕ್ಕೆ ಭೇಟಿ ನೀಡಿರುವ ಮಾಜಿ ಸಚಿವ ಮುರುಗೇಶ್ ನಿರಾಣಿ, ನೇಹಾ ತಂದೆ ತಾಯಿಗೆ ಸಾಂತ್ವಾನ ಹೇಳಿದ್ದಾರೆ.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆಯಾಗಿರುವದನ್ನ ನಾನು ಖಂಡಿಸಿಸುತ್ತೇನೆ. ಹತ್ಯೆ ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು ಈ ಕುಟುಂಬಕ್ಕೆ ನ್ಯಾಯ ಸಿಗಬೇಕು. ತಾಯಿ ಮುಂದೇನೆ ಈ ರೀತಿ ಹತ್ಯೆ ಆಗುತ್ತೆ ಅಂದರೆ ಆ...
Hubballi Political News: ಹುಬ್ಬಳ್ಳಿ: ಬಿಜೆಪಿಯಲ್ಲಿ ಬಹಳ ದಿನಗಳಿಂದ ಖಾಲಿಯಿದ್ದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ನಾಯಕರು ಬಿ.ವೈ.ವಿಜಯೇಂದ್ರ ಅವರನ್ನು ನೇಮಕ ಮಾಡಿದನ್ನು ಸ್ವಾಗತ ಮಾಡಲಾಗುವುದು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ತಳಮಟ್ಟದಿಂದ ಪಕ್ಷ ಸಂಘಟಿಸಿ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಕ್ಕೂ ಹೆಚ್ಚು ಸ್ಥಾನ ಗಳಿಸಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಮಂತ್ರಿಗಳನ್ನಾಗಿ ಮಾಡಲಾಗುವುದು...
ಬೆಂಗಳೂರ : ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ ಇಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಗಮ ನಿಯಮಿತದ ವತಿಯಿಂದ 3 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಲಾಯಿತು.
ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿ, ಆರಗ ಜ್ಞಾನೇಂದ್ರ, ಮಂಡಳಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ,...
ಮೈಷುಗರ್ ಕಾರ್ಖಾನೆ ಜೊತೆ ನಿರಾಣಿ ಶುಗರ್ಸ್ ಹೆಸರು ತಳುಕು ಹಾಕುವುದು ಬೇಡ ಎಂದು ಮನವಿ ಮಾಡಿ ಮುರುಗೇಶ್ ನಿರಾಣಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಮೈಷುಗರ್ ಖಾಸಗೀಕರಣ ಮಾಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿಲ್ಲ. ಮೈಷುಗರ್ ಕಾರ್ಖಾನೆ ಜೊತೆ ನನ್ನ ಹೆಸರು ತಳುಕುಹಾಕುವುದು ಬೇಡ. ಮೈಷುಗರ್ ಕಾರ್ಖಾನೆಯನ್ನು ಖಾಸಗೀಯವರಿಗೆ ನೀಡುವ ಕುರಿತು ಇನ್ನೂ ತೀರ್ಮಾನ ಮಾಡಿಲ್ಲ. ಹೀಗಿರುವಾಗ...
https://www.youtube.com/watch?v=heeTOl08S0Q&t=252s
www.karnatakatv.net : ಮೈಶುಗರ್ ಕಾರ್ಖಾನೆಯನ್ನು ಬಿಜೆಪಿ ನಾಯಕ ಹಾಗೂ ಉದ್ಯಮಿ ಮುರುಗೇಶ್ ನಿರಾಣಿ ಅವರಿಗೆ ಮಾರುವ ವಿಚಾರವಾಗಿ ಹಳೇ ಮೈಸೂರು ಭಾಗದ ನಾಯಕರಾಗಿ ನಿಮ್ಮ ಅಭಿಪ್ರಾಯ ಏನು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, 'ನಾನು ಅಖಂಡ ಕರ್ನಾಟಕದ ನಾಯಕ. ಕೇವಲ ಹಳೇ ಮೈಸೂರು ಭಾಗದ ನಾಯಕ ಅಲ್ಲ. ಕಾರ್ಖಾನೆಯನ್ನು ಅವರದೇ ಪಕ್ಷದ ನಾಯಕರಿಗೆ...
ಕರ್ನಾಟಕ ಟಿವಿ : ಅಂತೂ ಇಂತೂ ಬಿಎಸ್ ವೈ ಸಂಪುಟ ಸೇರಲಿರುವವರ ಲಿಸ್ಟ್ ರೆಡಿಯಾಗಿದೆ.. ಆದ್ರೆ, ಇದು ಸಂಫುಟ ವಿಸ್ತರಣೆಯಲ್ಲಿ ಸಂಪುಟ ಪುನರ್ ರಚನೆ ಅನ್ನೋದು ಸದ್ಯದ ಬ್ರೇಕಿಂಗ್ ನ್ಯೂಸ್.. ಹೌದು, ಉಪಚುನಾವಣೆಯಲ್ಲಿ ಗೆದ್ದವರಿಗೆಲ್ಲ ಸಂಪುಟ ಪುನರ್ ರಚನೆಯಲ್ಲಿ ಸ್ಥಾನ ಸಿಗಲ್ಲ.. ಉಪಚುನಾವಣೆ ನಡೆದ 15 ಕ್ಷೇತ್ರಗಳಲ್ಲಿ 12 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ....
Honda Activa E ವಿಶ್ವಾಸಾರ್ಹ ಎಲೆಕ್ಟ್ರಿಕ್ ಸ್ಕೂಟರ್
ಜನವರಿಯಲ್ಲಿ ತೆರೆಕಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಈ ಸ್ಕೂಟರ್‌ನ್ನು ಮಾರಾಟಕ್ಕೆ ತರಲಾಗಿತ್ತು. ಇದು ಸ್ಟ್ಯಾಂಡರ್ಡ್ & ರೋಡ್‌ಸಿಂಕ್...