Bollywood News: ಗಾಯಕ ಸೋನು ನಿಗಮ್ ಸಂಗೀತ ಕಾರ್ಯಕ್ರಮದ ವೇಳೆ, ಅನಾರೋಗ್ಯಕ್ಕೀಡಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರ್ಯಕ್ರಮದ ವೇಳೆ ಅನಾರೋಗ್ಯವನ್ನು ತಡೆದುಕೊಂಡು ಹಾಡುವಾಗ, ನೋವು ಮಿತಿಮೀರಿ ಹೋಗಿದ್ದು, ಸೋನು ನಿಗಮ್ ಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ. ಬಳಿಕ ಅವರನ್ನು ಸ್ಥಳೀಯ ಆಸ್ಪತ್ರೆಗ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಚಿಕಿತ್ಸೆ ಪಡೆದ ಬಳಿಕ ಅವರು ಈ ಬಗ್ಗೆ ಮಾತನಾಡಿದ್ದು, ಅತ್ಯಂತ ಕಷ್ಟದ...
Movie News: ಸಿನಿಮಾ ಇಂಡಸ್ಟ್ರಿ ಅಂದ್ರೆ ಹಾಗೆ. ಇಲ್ಲಿ ಹಲವರು ಬಂದು, ಖ್ಯಾತಿ ಗಳಿಸಿ, ಹಣವನ್ನೂ ಸಂಪಾದನೆ ಮಾಡುತ್ತಾರೆ. ಇನ್ನು ಕೆಲವರು ಆಸೆಯಿಂದ ಬಂದು ನಿರಾಸೆಯಿಂದ ಹೋಗುತ್ತಾರೆ.
https://youtu.be/SUkBZ4Hz9cg
ಅದೇ ರೀತಿ ಎಷ್ಟೋ ಘಟನೆಗಳು ನಮ್ಮ ಸ್ಯಾಂಡಲ್‌ವುಡ್‌ನಲ್ಲಿಯೂ ನಡೆದಿದೆ. ಸಿನಿಮಾ ಮಾಡಲು ಬಂದ ನಿರ್ದೇಶಕರು ಸಾಲ ಮಾಡಿ, ಮನೆ ಮಾರಿಕೊಳ್ಳುವುದು. ನಟಿಸಬೇಕು ಎಂದು ಬಂದು, ಕಾಸ್ಟಿಂಗ್ ಕೌಚ್‌ಗೆ...
ಕೆಲ ದಿನಗಳಿಂದ ಸೋಶಿಯಲ್ ಮೀಡಿಯಾದಲ್ಲಿ ಪುಟ್ಟ ಕಂದಮ್ಮ ಅಮ್ಮ ಹಾಡುತ್ತಿದ್ದ ಭಾವ ಗೀತೆಗೆ, ಪಿಯಾನೋ ನುಡಿಸುವ ವೀಡಿಯೋ ಸಖತ್ ವೈರಲ್ ಆಗಿದೆ. ಈಕೆಯನ್ನ ಎಲ್ಲೋ ನೋಡಿದ ನೆನಪು ಕೆಲವರಿಗಿದೆ. ಆದ್ರೆ ಈಕೆಯ ಹೆಸರು ಹಲವರಿಗೆ ಗೊತ್ತಿಲ್ಲ. ಹಾಗಾಗಿ ಈ ಪುಟ್ಟ ಕಂದಮ್ಮ ಯಾರೆಂದು ಗೊತ್ತಿಲ್ಲ. ಆದರೆ ಈಕೆಯ ಟ್ಯಾಲೆಂಟ್ ಮೆಚ್ಚುವಂಥದ್ದು, ಎಷ್ಟು ಉತ್ತಮ ಸಂಸ್ಕಾರವಂತೆ...
https://www.youtube.com/watch?v=3FbqwNW1P_Eಪ್ರಶಸ್ತಿಗಳು ಸುಮ್ಮನೆ ಹುಡುಕಿ ಬರೋದಿಲ್ಲ. ಅದಕ್ಕೆ ಪ್ರಾಮಾಣಿಕತೆ, ಪರಿಶ್ರಮ ಬೇಕು. ಇಲ್ಲೀಗ ಹೇಳ ಹೊರಟಿರುವ ವಿಷಯ, ಲಹರಿ ಮ್ಯೂಸಿಕ್ ಸಂಸ್ಥೆಗೆ ಹುಡುಕಿ ಬಂದ ಪ್ರಶಸ್ತಿ.
ಹೌದು, ಈ ವರ್ಷ ಲಹರಿ ಮ್ಯೂಸಿಕ್ ಸಂಸ್ಥೆಗೆ ಯುಟ್ಯೂಬ್ ಡೈಮಂಡ್ ಅವಾರ್ಡ್ ಬಂತು. ಅದಷ್ಟೇ ಅಲ್ಲ, ಸಂಸ್ಥೆ ನಿರ್ಮಾಣ ಮಾಡಿದ ಆಲ್ಬಂ ಸಾಂಗ್ ಗೆ ಗ್ರ್ಯಾಮಿ ಅವಾರ್ಡ್ ಬಂತು. ಈಗ...
ಒಂದುಕಾಲದಲ್ಲಿ ಎಲ್.ಆರ್.ಈಶ್ವರಿ ತಮ್ಮ ಮಾದಕ ಕಂಠಕ್ಕೆ ಜನಪ್ರಿಯರಾಗಿದ್ದರು. ಮುಂದೆ ಕನ್ನಡದಲ್ಲಿ ಅಂತಹ ಸೊಗಡನ್ನು ನೀಡಿದಂತಹ ಗಾಯಕಿ ಮಂಜುಳಾ ಗುರುರಾಜ್. ಅವರು ಇಂತಹ ಗಾಯನಕ್ಕೇ ಸೀಮಿತರಾದವರಲ್ಲ. ಅವರ ಕಂಠಸಿರಿಯಲ್ಲಿನ ವೈವಿಧ್ಯತೆ ಅಪರೂಪದ್ದು. ಇನ್ನೊಂದು ರೀತಿಯಲ್ಲಿ ಕನ್ನಡದಲ್ಲಿ ಪರಭಾಷಾ ಗಾಯಕರ ಪಾರಮ್ಯ ನಡೆಯುತ್ತಿದ್ದಾಗ ಕನ್ನಡದ ಇಂಪನ್ನು ಮೂಡಿಸಿದ ಹೆಗ್ಗಳಿಕೆ ಕೂಡ ಅವರದ್ದೇ.
ಮಂಜುಳಾ ಅವರು ಹುಟ್ಟಿದ್ದು ಮೈಸೂರಿನಲ್ಲಿ, ಬೆಳೆದದ್ದು...
ಕನ್ನಡದ ಭರವಸೆಯ ಮ್ಯೂಸಿಕ್ ಸಂಸ್ಥೆ ಲಹರಿ ಮಡಿಲಿಗೆ ಮತ್ತೊಂದು ಗರಿ ಮೂಡಿದೆ. ಹೌದು, ಭಾವಗೀತೆ ಮತ್ತು ಜಾನಪದ ಗೀತೆ ಚಾನೆಲ್ ನಲ್ಲಿ ಈವರೆಗೆ ೧೧.೫೫ ಲಕ್ಷ ಸಬ್ ಸ್ಕ್ರೈಬರ್ ಇದ್ದು, ಈ ಚಾನೆಲ್ ಈಗ ಹೊಸದೊಂದು ದಾಖಲೆ ಬರೆದಿದೆ. ಆ ದಾಖಲೆ ಬೇರೇನೂ ಅಲ್ಲ,
ಲಹರಿ ಮ್ಯೂಸಿಕ್ ಸಂಸ್ಥೆಗೆ ಯುಟ್ಯೂಬ್ ಗೋಲ್ಡ್ ಅವರ‍್ಡ್ ಲಭಿಸಿದೆ.
ಶುಭ ಸೋಮವಾರ...
ಏಪ್ರಿಲ್ 24 ವರನಟ ಡಾ||ರಾಜಕುಮಾರ್ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಏಪ್ರಿಲ್ 28 ಗರುವಾರ ಸಂಜೆ 6.30ಕ್ಕೆ ಗಾನಗಂಧರ್ವ ಡಾ||ರಾಜಕುಮಾರ್ ನೆನಪಿನಲ್ಲಿ "ಮೈ ನೇಮ್ ಇಸ್ ರಾಜ್" ಎಂಬ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. ಕೆಲವು ವರ್ಷಗಳ ಹಿಂದೆ "ಸರಿಗಮಪ" ಮೂಲಕ ಮರಿ ಅಣ್ಣವ್ರು ಅಂತಲೇ ಹೆಸರಾಗಿದ್ದ ಮನೋಜವಂ ಅತ್ರೇಯ ಸಾರಥ್ಯದಲ್ಲಿ ಈ ಸಂಗೀತ ಕಾರ್ಯಕ್ರಮ...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...