ಮುಸ್ಲಿಂ ಯುವತಿಯರ ಕುರಿತಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಸ್ಥಳೀಯ ನಿವಾಸಿ ಅಬ್ದುಲ್ ಕಲಾಂ ಎಂಬವರು ನೀಡಿದ ದೂರಿನ ಮೇರೆಗೆ ಬುಧವಾರ ಪೊಲೀಸ್‌ಗಳು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...