Hassan News:
ಅರಸೀಕೆರೆ : ಮುಸ್ಲಿಮರಿಗೆ ಅಧಿಕಾರ ಸಿಕ್ಕಿದಾಗಲೆಲ್ಲ ಸಮರ್ಥವಾಗಿ ಮುನ್ನೆಡೆಸಿರುವ ಇತಿಹಾಸ ಈ ನೆಲಕ್ಕಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಸಮದ್ ಹೇಳಿದರು
ಬಾಣವಾರದ ದರ್ಗದ ಅವರಣದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರ ಸಭೆಯಲ್ಲಿ ಮಾತನಾಡಿ, ಸ್ವತಂತ್ರ ಪೂರ್ವದಲ್ಲಿ ಮೊಘಲರಿಂದ ಟಿಪ್ಪುಸುಲ್ತಾನರವರೆಗೆ ಸ್ವಾತಂತ್ರ್ಯದ ನಂತರವೂ ದೇಶದಲ್ಲಿ ಹಲವಾರು ಮುಸ್ಲಿಮರು...
https://www.youtube.com/watch?v=etJwo-hm7MA
ಬೆಂಗಳೂರು: ಕಾಲೇಜುಗಳಲ್ಲಿ ಆರಂಭಗೊಂಡಿದ್ದ ಸಮವಸ್ತ್ರ ವಿವಾದದ ಆರೋಪ ಈಗ ಬಿಎಂಟಿಸಿ ಬಸ್ ಗಳಲ್ಲೂ ಕೂಡ ಕೇಳಿಬರುತ್ತಿದೆ. ಬಿಎಂಟಿಸಿಯ ಕೆಲ ಚಾಲಕ ಮತ್ತು ನಿರ್ವಾಹಕರು ಸಮವಸ್ತ್ರದೊಂದಿಗೆ ಟೋಪಿ ಹಾಗೂ ಶಾಲು ಹಾಕಿಕೊಂಡು ಬರುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಈ ಸಂಬಂಧದ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಇದನ್ನು ಸಾರಿಗೆ ನೌಕರರ ಸಂಘ ಹಾಗೂ ಅಧಿಕಾರಿ...
ಬೆಂಗಳೂರು : ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ನಿನ್ನೆ ಮುಸಲ್ಮಾನ ಗೂಂಡಾಗಳು ಕೊಲೆ ಮಾಡಿದ್ದಾರೆ. ಹತ್ಯೆಗೀಡಾದ ವ್ಯಕ್ತಿ ಬಹಳ ಪ್ರಾಮಾಣಿಕ, ತುಂಬಾ ಒಳ್ಳೆಯ ಯುವಕ. ಇನ್ನೂ ಮದುವೆಯನ್ನೂ ಆಗಿರಲಿಲ್ಲ. ಅಂತಹವನ ಹತ್ಯೆ ಆಗಿದೆ. ಮುಸಲ್ಮಾನ ಗೂಂಡಾಗಳಿಗೆ ಇಷ್ಟು ಧೈರ್ಯ ಬಂದಿದೆ ಎಂದು ಸರ್ಕಾರ ತನಿಖೆ ಮಾಡ್ತಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು...
ಶಾಲಾ- ಕಾಲೇಜುಗಳಲ್ಲಿ ಹಿಜಾಬ್- ಶಾಲು ಧರಿಸುವಂತಿಲ್ಲ. ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತು ಬಳಸುವಂತಿಲ್ಲ ಎಂದು ಹೈಕೋರ್ಟ್ ತ್ರಿಸದಸ್ಯ ಪೀಠ ಮಧ್ಯಂತರ ಆದೇಶ ನೀಡಿದೆ. ಮುಂದಿನ ವಿಚಾರಣೆ ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದೂಡಲಾಗಿದೆ.
ಹಿಜಾಬ್ ವಿವಾದದ ಬಗ್ಗೆ ಕೋರ್ಟ್ ಮೌಖಿಕ ಆದೇಶ ನೀಡಿದ್ದು, ಶಾಲಾ-ಕಾಲೇಜು ಶುರು ಮಾಡಬೇಕು ಎಂದು ಸರ್ಕಾರಕ್ಕೆ ಆದೇಶ ನೀಡಲಾಗಿದೆ. ಕ್ಲಾಸ್ ಯಥಾಪ್ರಕಾರ ನಡೆಯಬೇಕು....
ಇಸ್ಲಾಮಾಬಾದ್: ಮುಸ್ಲಿಂ ಹೆಣ್ಣುಮಕ್ಕಳು ಹಿಜಾಬ್ ಧರಿಸುವ ಕುರಿತು ಕರಾವಳಿಯ ಉಡುಪಿ ಜಿಲ್ಲೆಯ ಕಾಲೇಜಿನಲ್ಲಿ ಆರಂಭವಾದ ವಿವಾದ ಸಂಘರ್ಷಕ್ಕೆ ಕಾರಣವಾಗಿದೆ. ಈ ವಿಷಯ ನೆರೆಯ ದೇಶ ಪಾಕಿಸ್ತಾನದಲ್ಲಿಯೂ ಸದ್ದು ಮಾಡುತ್ತಿದೆ. ಈ ಕುರಿತು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮ್ಮೂದ್ ಖುರೇಷಿ (Shah Mahmood Qureshi) ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಟ್ವೀಟ್ ಮಾಡಿರುವ ಅವರು, ಮುಸ್ಲಿಂ ಹೆಣ್ಣುಮಕ್ಕಳ...
ಮರೆಯಾದ ಸಾಮರಸ್ಯದ ಮಹಾನ್ ಸಂತ ಇಬ್ರಾಹಿಂ ಸುತಾರರಾಜ್ಯಾದ್ಯಂತ ಹಿಜಾಬ್ ವಿವಾದ ಭುಗಿಲೆದ್ದಿದೆ. ಈ ವಿವಾದ ಹೆಚ್ಚುತ್ತಿರುವ ನಡುವೆ ಹಿಂದೂ ಮುಸ್ಲಿಂ ಸಾಮರ‍್ಯದ ಕೇಂದ್ರವಾಗಿದ್ದ ವಿಶೇಷ ವ್ಯಕ್ತಿಯೊಬ್ಬರು ನಮ್ಮನ್ನಗಲಿದ್ದಾರೆ. ಹಿಜಾಬ್ ಬೇಕೇ ಬೇಕು ಅಂತ ಮುಸ್ಲಿಂ ಒಂದಷ್ಟು ಜನರಿದ್ದರೆ ಅವರು ಹಿಜಾಬ್ ಧರಿಸಿದರೆ ನಾವು ಕೇಸರಿ ಶಾಲು ಧರಿಸಿ ಬರುತ್ತೇವೆ ಅಂತ ಸಿಡಿದೆದ್ದಿರೋ ಮತ್ತೊಂದಷ್ಟು ಹಿಂದೂ...
ಚಿಕ್ಕಮಗಳೂರು : ಮುಸ್ಲಿಂ ವಿದ್ಯಾರ್ಥಿಗಳು ಸ್ಕಾರ್ಫ್ ಧರಿಸಿ ಕಾಲೇಜಿಗೆ ಬರುವುದನ್ನು ವಿರೋಧಿಸಿ ಕೊಪ್ಪ ತಾಲೂಕಿನ ಬಾಳಗಡಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬಂದ ಘಟನೆ ಸೋಮವಾರ ನಡೆದಿದೆ. ಮೂರು ವರ್ಷಗಳ ಹಿಂದೆಯೂ ಸ್ಕಾರ್ಫ್ ವಿವಾದವಾಗಿತ್ತು.
ಆಗ ಪೋಷಕರು, ಪ್ರಾಂಶುಪಾಲರು ವಿವಾದವನ್ನು ತಿಳಿಗೊಳಿಸಿದ್ದರು. ಇದೀಗ ಮತ್ತೆ ಇದೇ ವಿವಾದ ಹುಟ್ಟಿಕೊಂಡಿದೆ. ಮುಸ್ಲಿಂ ವಿದ್ಯಾರ್ಥಿಗಳು...
www.karnatakatv.net:ಮುಸ್ಲಿಂ ಸಮುದಾಯದ ವ್ಯಕ್ತಿಯೋರ್ವ ತನ್ನ ಹೆಂಡತಿ ದಿನವೂ ಸ್ನಾನ ಮಾಡೋದಿಲ್ಲ, ಸ್ವಚ್ಛತೆಯ ಬಗ್ಗೆ ಜ್ಞಾನವಿಲ್ಲದ ಆಕೆಯೊಂದಿಗೆ ಸಂಸಾರ ಮಾಡೋಕೆ ಸಾಧ್ಯವಿಲ್ಲ ಅಂತ ತ್ರಿವಳಿ ತಲಾಖ್ ನೀಡಿರೋ ಘಟನೆ ಉತ್ತರ ಪ್ರದೇಶದ ಅಲಿಘಡದಲ್ಲಿ ನಡೆದಿದೆ. ತ್ರಿವಳಿ ತಲಾಖ್ಗೆ ನಿಷೇಧವಿದ್ದರೂ ನನಗೆ ತಲಾಖ್ ನೀಡಿದ್ದಾರೆ ಅಂತ ಆತನ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಸದ್ಯ ಪೊಲೀಸ್ ಠಾಣೆ...