ಮಂಗಳೂರು : ಇಲ್ಲಿನ ಬಜ್ಪೆಯ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತೀಕಾರವೇ ಕಾರಣವಾಗಿದೆ ಎಂಬ ವಿಚಾರ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ. ಸುಹಾಸ್ ಶೆಟ್ಟಿಯ ಕೊಲೆಯ ಬಳಿಕ ಉದ್ವಿಗ್ನವಾಗಿದ್ದ ಮಂಗಳೂರಿಗೆ ಇಂದು ಭೇಟಿ ನೀಡಿದ್ದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಪದೇ ಪದೇ ಮಂಗಳೂರಲ್ಲಿ...