ಇತ್ತೀಚೆಗೆ ಸುರಿದ ಬಾರೀ ಮಳೆಯಿಂದ ಬೆಂಗಳೂರಿನಿಂದ 40 ಕಿ.ಮೀ. ದೂರದಲ್ಲಿರುವ, ಆನೇಕಲ್ ಸಮೀಪದ ಮುತ್ಯಾಲಮಡುವು ಜಲಪಾತ ಮೈದುಂಬಿದೆ. ದಿನ ದಿನಕ್ಕೂ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ.
ಹಲವಾರು ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಮಳೆಗಾಲದ ಆರಂಭಿಕ ದಿನಗಳಲ್ಲಿ ಜಲಪಾತ ನೋಡುವುದೇ ಒಂದು ವಿಶೇಷ. ಈ ಕಾರಣದಿಂದಾಗಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಜಲಪಾತ...