Dharwad News: ಧಾರವಾಡ: ಧಾರವಾಡದಲ್ಲಿ ಲಿಂಗಾಯತ ಮಠಾಧಿಪತಿಗಳ ಸಭೆ ನಡೆದಿದ್ದು, ನಗರದ ಸಿದ್ದರಾಾಮೇಶ್ವರ ಮಾರ್ಗದರ್ಶನದಲ್ಲಿ ಸಭೆ ನಡೆಯಿತು.
ಧಾರವಾಡದ ಕಲ್ಯಾಣ ನಗರದಲ್ಲಿ ಸಿದ್ದರಾಮೇಶ್ವರ ಮಾರ್ಗದರ್ಶಿ ಇದ್ದು, ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ನೇತೃತ್ವದಲ್ಲಿ ಸಭೆ ನಡೆದಿದೆ. ಗದಗ ತೋಂಟದಾರ್ಯ ಮಠದ ಡಾ. ತೋಂಟದ ಸಿದ್ದರಾಮ ಸ್ವಾಮೀಜಿ, ಸಾಣೇಹಳ್ಳಿ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಡಾ....