Friday, April 18, 2025

my sugar factory

ನನಗೆ ಮೊದಲ ಆದ್ಯತೆ ಮೈಷುಗರ್ ಕಾರ್ಖಾನೆ ಪ್ರಾರಂಭವಾಗಬೇಕು

ಮಂಡ್ಯ: ಮಂಡ್ಯದಲ್ಲಿ ಮಾತನಾಡಿದ ಮಾಜಿ ಸಚಿವ ಚೆಲುವರಾಯಸ್ವಾಮಿ, ನನಗೆ ಮೊದಲ ಆದ್ಯತೆ ಕಾರ್ಖಾನೆ ಪ್ರಾರಂಭವಾಗಬೇಕು ಎಂದಿದ್ದಾರೆ. ನನಗೆ ಒ&ಎಂ ಗೆ ಆಕ್ಷೇಪಾ ಇಲ್ಲಾ. ನನಗೆ ಮೊದಲ ಆದ್ಯತೆ ಕಾರ್ಖಾನೆ ಪ್ರಾರಂಭವಾಗಬೇಕು. ಸುರಕ್ಷಿತವಾಗಿ ಮತ್ತೆ 6 ತಿಂಗಳು ನಿಲ್ಲುವಂತಾಗಬಾರದು. ಅವತ್ತಿಂದ ಇವತ್ತಿನ ವರೆಗೆ ಸರ್ಕಾರಗಳು ದುಡ್ಡು ಕೊಟ್ಟಿದ್ರು. ಸರಿಯಾದ ರೀತಿ ಮ್ಯಾನೇಜ್ಮೆಂಟ್ ಮಾಡಕ್ಕಾಗದೇ ವಿಫಲವಾಗಿದೆ. 2 ವರ್ಷದಿಂದ...

ಸಚಿವ ನಾರಾಯಣಗೌಡ ಹೇಳಿಕೆಗೆ ಟಾಂಗ್ ನೀಡಿದ ಶಾಸಕ ಸುರೇಶ್ ಗೌಡ..!

ಮಂಡ್ಯ: ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಸುರೇಶ್ ಗೌಡ, ಸಚಿವ ನಾರಾಯಣಗೌಡರಿಗೆ ಮೈಷುಗರ್ ಕಂಪೆನಿಯ ವಿಚಾರವಾಗಿ ಎಚ್ಚರಿಕೆ ನೀಡಿದ್ದಾರೆ. ಮೈಶುಗರ್ ಬಗ್ಗೆ ಇವರ ಆಲೋಚನೆ ಮೊದಲು ಏನಿತ್ತು , ಈಗ ಏನಿದೆ ಎಂಬುದನ್ನು ಬಹಿರಂಗ ಪಡಿಸಬೇಕಾಗುತ್ತದೆ ಎಂದು ಸಚಿವ ನಾರಾಯಣಗೌಡರಿಗೆ ಶಾಸಕ ಸುರೇಶ್ ಗೌಡ ಎಚ್ಚರಿಕೆ ನೀಡಿದ್ದಾರೆ. https://youtu.be/6dnm-Ej5Emw ಮೊದಲು ಸರ್ಕಾರಿ ಸ್ವಾಮ್ಯದಲ್ಲಿರಬೇಕು ಎಂದವರು ಈಗ ಯಾಕೆ...

‘ನನ್ನ ಮೇಲೆ ಪರ್ಸನಲ್ ಟಾರ್ಗೆಟ್ ಮಾಡಿದ್ದಾರೆ. ನಾನು ತಲೆ ಕೆಡಿಸಿಕೊಳ್ಳಲ್ಲಾ’

ಮಂಡ್ಯ: ಮೈಶುಗರ್ ಸಕ್ಕರೆ ಕಾರ್ಖಾನೆ ಮೇಲೆ ರಾಕ್ ಲೈನ್ ಕಣ್ಣು ಎಂಬ ವಿಷಯದ ಬಗ್ಗೆ ಮಾತನಾಡಿದ ಸುಮಲತಾ ಅಂಬರೀಷ್, ಮೈಶುಗರ್ ಕಾರ್ಖಾನೆ ವಿಚಾರವಾಗಿ ಆಪಾದನೆ ಮಾಡ್ತಿದ್ದಾರೆ ಎಂದಿದ್ದಾರೆ. https://youtu.be/a7SQxZeQjJI ನನ್ನ ಮೇಲೆ ಪರ್ಸನಲ್ ಟಾರ್ಗೆಟ್ ಮಾಡಿದ್ದಾರೆ. ನಾನು ತಲೆ ಕೆಡಿಸಿಕೊಳ್ಳಲ್ಲಾ. ಚುನಾವಣೆ ಯಾವ ರೀತಿ ನಡೆದಿದೆ ಎಂದು ನಿಮಗೆ ಗೊತ್ತಿದೆ ಅವಾಗ್ಲೆ ನಾವು ತಲೆಕೆಡಿಕೊಂಡಿಲ್ಲಾ ಎಂದಿದ್ದಾರೆ. https://youtu.be/-OL0c5V4vkc ನನ್ನ ಜೋತೆ...

‘ಮೈಷುಗರ್ ಆರಂಭದ ವಿಚಾರದಲ್ಲಿ ಅಡ್ಡಿಯಾಗೋರಿಗೆ ರೈತರ ಶಾಪ ತಟ್ಟುತ್ತೆ’

ಮಂಡ್ಯ: ಮಂಡ್ಯದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ಸಂಸದೆ ಸುಮಲತಾ ಹೇಳಿಕೆ ನೀಡಿದ್ದು, ಮೈಷುಗರ್ ಆರಂಭದ ವಿಚಾರದಲ್ಲಿ ಅಡ್ಡಿಯಾಗೋರಿಗೆ ರೈತರ ಶಾಪ ತಟ್ಟುತ್ತೆ ಎಂದಿದ್ದಾರೆ. https://youtu.be/7GStfT4rX2k ಕಾರ್ಖಾನೆ ಅಡ್ಡಿಪಡಿಸ್ತಿರೋ ಜಿಲ್ಲೆಯ ಜೆಡಿಎಸ್ ಶಾಸಕರ ವಿರುದ್ದ ಸಂಸದೆ ಆಕ್ರೋಶ ಹೊರಹಾಕಿದ್ದು, ರೈತ ವಿಷಯದಲ್ಲಿ ಸ್ವಾರ್ಥದ ರಾಜಕಾರಣ ಮಾಡ್ತಿರೋರಿಗೆ ಆ ದೇವರು ಕ್ಷಮಿಸಲ್ಲ, ರೈತರು ಕ್ಷಮಿಸಲ್ಲ. ಈ ಹಿಂದೆ...

ಈ ನಿರ್ಧಾರ ರೈತರಿಗೆ ಒಳ್ಳೆಯದಾಗುತ್ತೆ – ಸುಮಲತಾ ಅಂಬರೀಶ್

ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ತೆರೆಯುವ ಬಗ್ಗೆ ಮಾತನಾಡಿದ ಮಂಡ್ಯ ಸಂಸದೆ ಸುಮಲತಾ ಅಂಬರೀಷ್, ಇದು ರೈತರಿಗೆ ಸಂಬಂಧಿಸಿದ್ದು, ರೈತರಿಗೆ ಒಳ್ಳೆಯದು ಆಗಬೇಕು ಎನ್ನುವುದು ನನ್ನ ನಿಲುವು ಎಂದಿದ್ದಾರೆ. ಮೈಶುಗರ್ ಕಾರ್ಖಾನೆಗೆ ಮಹತ್ವದ ಇತಿಹಾಸ ಇದೆ. ಇವತ್ತಿನ ದಿನ ನಿರ್ಧಾರ ತೆಗೆದುಕೊಂಡರೆ ಅಷ್ಟೇ ಐತಿಹಾಸಿಕ ನಿರ್ಧಾರವಾಗುತ್ತೆ. ಹಲವಾರು ವರ್ಷಗಳಿಂದ ಸರ್ಕಾರ ಬದಲಾದ್ರು, ಮೈಶುಗರ್...

ಶೀಘ್ರದಲ್ಲೇ ಮೈ ಶುಗರ್ ಕಾರ್ಖಾನೆ ತೆರೆಯಲಾಗತ್ತೆ: ಸಚಿವ ನಾರಾಯಣಗೌಡ

ಮಂಡ್ಯ: ಮಂಡ್ಯದಲ್ಲಿ ಮೈ ಶುಗರ್ ಕಂಪನಿ ಪ್ರಾರಂಭಿಸುವ ಸಲುವಾಗಿ ಮಾತನಾಡಿದ ಸಚಿವ ನಾರಾಯಣಗೌಡ, ಹಿಂದೆ 40 ವರ್ಷಕ್ಕೆ ಗುತ್ತಿಗೆ ನೀಡುವ ತೀರ್ಮಾನ ಬಂದಿತ್ತು. ಸಾವಿರಾರು ಕೋಟಿ ಆಸ್ತಿಇದೆ ಇದನ್ನ ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದು ಬೇಡ ಎಂದು ಒತ್ತಡ ಇತ್ತು. ನಾವೆಲ್ಲರೂ ಸಿಎಂಗೆ ಮನವಿ ಮಾಡಿದ ತಕ್ಷಣ, ಯಾವುದೇ ಕಾರಣಕ್ಕೂ ಖಾಸಗೀಕರಣಕ್ಕೆ ಕೊಡುವುದಿಲ್ಲವೆಂದು ತೀರ್ಮಾನ...

ಮೈಷುಗರ್ ಉಳಿಸಿ, ಮಂಡ್ಯ ಉಳಿಸಿ

ಕರ್ನಾಟಕ ಟಿವಿ : ಬೆಂಗಳೂರಿನಲ್ಲಿ ಇಂದು ಮಂಡ್ಯ ಜಿಲ್ಲೆಯ ನಾಯಕರ ಜೊತೆ ಸಕ್ಕರೆ ಕಾರ್ಖಾನೆಗಳ ಉಳಿವಿಗೆ ಸಭೆ ನಡೀತು.. ವಿಧಾನಸೌಧದಲ್ಲಿ ನಡೆದ ಸಭೆಗೆ ತೆರಳುವ ಮುನ್ನ ಮಂಡ್ಯದಲ್ಲಿ  ಡಾ. ರವೀಂದ್ರ ಹಾಗೂ ರೈತಮುಖಂಡರು ಒಂದೆಡೆ ಸೇರಿ ಚರ್ಚೆ ಮಾಡಿದ್ರು.. ಈ ವೇಳೆ ಮೈಷುಗರ್ ಉಳಿಸಿ, ಮಂಡ್ಯ ಉಳಿಸಿ ಘೋಷಣೆ ಕೂಗಿ ಬೆಂಗಳೂರಿನ ಕಡೆ ಹೆಜ್ಜೆ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img