ಒಬ್ಬ ವ್ಯಕ್ತಿ, ಒಂದು ಮತ, ಒಂದು ಮೌಲ್ಯ ಎಂಬ ಡಾ. ಬಿ.ಆರ್. ಅಂಬೇಡ್ಕರ್ ಅವರ ತತ್ವವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಸಂವಿಧಾನವನ್ನು ದುರ್ಬಲಗೊಳಿಸಲು ಶಕ್ತಿಗಳು ಪಿತೂರಿ ನಡೆಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮತಗಳ್ಳತನದ ಮೂಲಕ ಪ್ರಜಾಪ್ರಭುತ್ವವನ್ನು ಹಾಳು ಮಾಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಅವರು ಮಾಡಿದ್ದಾರೆ.
ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ...
Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿರೋಧ ಪಕ್ಷದ ನಾಯಕ...