Dasara News:
ದಸರಾ ಕವಿಗೋಷ್ಠಿ ಉಪಸಮಿತಿ ವತಿಯಿಂದ ಮೈಸೂರಿನ ರಾಣಿ ಬಹದ್ದೂರು ಸಭಾಂಗಣದಲ್ಲಿ ಇಂದು ಯುವ ಕವಿಗೋಷ್ಠಿಗೆ ಚಾಲನೆ ನೀಡಲಾಯಿತು. ಶಾಸಕರಾದ ಜಿ.ಟಿ.ದೇವೇಗೌಡ ಅವರು ಕವಿಗೋಷ್ಠಿ ಉದ್ಘಾಟಿಸಿದರು. ಈ ವೇಳೆ ಹಿರಿಯ ಕವಿಗಳು ಹಾಗೂ ವಿಮರ್ಶಕರು ಸೇರಿ ಸಚಿವರಾದ ಬಿ.ಸಿ.ಪಾಟೀಲ್ ಹಾಗೂ ಎಸ್ ಟಿ ಸೋಮಶೇಖರ್ ಸೇರಿ ಯುವ ಕವಿಗಳು ಉಪಸ್ಥಿತರಿದ್ದರು.
https://karnatakatv.net/dasara-tanga-savari/
https://karnatakatv.net/sriranga-pattana-dasara/
https://karnatakatv.net/mandya-farmers-dasara/
Dasara News:
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಯೋಗ ದಸರಾ ಉಪಸಮಿತಿ ವತಿಯಿಂದ ಕರ್ನಾಟಕ ವಸ್ತು ಪ್ರದರ್ಶನ ಆವರಣದ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ಆಯೋಜಿಸಿದ್ದ "ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆ"ಯನ್ನು ದೀಪ ಬೆಳಗಿಸುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ಉದ್ಘಾಟಿಸಿದರು.
ಬಳಿಕ ಪ್ರತಾಪ್ ಸಿಂಹ...