Tuesday, April 15, 2025

mysoor news

ಸಾರಿಗೆ ಬಸ್ ಖಾಲಿ ಇದ್ದರು ವಿದ್ಯಾರ್ಥಿಗಳಿಗೆ ಇಲ್ಲ ಸೀಟ್…!

Mysore News: ಹೊಸಹಳ್ಳಿ ಗೇಟ್ ಬಳಿ ಸರ್ಕಾರಿ ಬಸ್ ಗಳು ಖಾಲಿ ಇದ್ದರೂ ವಿದ್ಯಾರ್ಥಿಗಳು ಬಸ್ ಸ್ಟಾಪ್ ನಲ್ಲಿ ಬಸ್ ಗಾಗಿ ಕಾಯುತಿದ್ದರು ನಿಲ್ಲಿಸದೆ ಬಸ್ ಚಾಲಕರ ಬೇಜವಾಬ್ದಾರಿ ವರ್ತನೆಯನ್ನು ಕಂಡು ವಿದ್ಯಾರ್ಥಿಯರು ಮತ್ತುಕೂಲಿ ಕಾರ್ಮಿಕರು ಹೈರಾಣಗಿದಾರೆ. ಶಕ್ತಿ ಯೋಜನೆ ಮಹಿಳೆಯರಿಗೆ ಉಚಿತ ಪ್ರಯಾಣ ಇದ್ದರು ಕೂಡ ಮಹಿಳೆಯರಿಗೆ ಬಸ್ ನಿಲ್ಲಿಸದೆ ಚಾಲಕರು ದುರ್ವರ್ತನೆ...

ಶೋಕಿಗಾಗಿ ಗಂಡನನ್ನೇ ಕೊಂದ ಮಾರ್ಡನ್ ಮಡದಿ..!

Mysoor News ಅದು ಎರಡು ಮುದ್ದಾದ ಮಕ್ಕಳಿದ್ದ ಸುಂದರ ಕುಟುಂಬ ಬಹುಷ ಆಕೆ ಒಬ್ಬಳು  ಮನಸ್ಸು ಮಾಡಿದ್ರೆ ಫ್ಯಾಮಿಲಿ ಜೊತೆ ಸೊಗಸಾದ ಜೀವನ ನಡೆಸಬಹುದಿತ್ತು. ಆದರೆ ಆಕೆಯ ಆ ಒಂದು ಶೋಕಿ ಜೀವನವೇ ಸಂಸಾರವನ್ನೇ ಶೋಕ ಸಾಗರದಲ್ಲಿ ಮುಳುಗುವಂತೆ ಮಾಡಿದೆ. ಶೋಕಿ ಜೀವನಕ್ಕೆ ಗಂಡನನ್ನೇ ಮರೆತು ಮೆರೆಯುತ್ತಿದ್ದಳು...ಇಷ್ಟೇ ಆಗಿದ್ದರೆ ಖಂಡಿತಾ ನಾವು ಈ ಸ್ಟೋರಿ  ಹೇಳ್ತಾನೆ...

ಡಾ. ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ಪ್ರಶಸ್ತಿ..?! ಸಿಎಂ ಹೇಳಿದ್ದೇನು..?!

Mysoor News: ಮೈಸೂರಿನಲ್ಲಿ ಡಾ. ವಿಷ್ಣುವರ್ಧನ್  ಅವರ ಸ್ಮಾರಕವನ್ನು ಸಿಎಂ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ‘ಸಾಹಸ ಸಿಂಹ’ ವಿಷ್ಣುವರ್ಧನ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ   ಸಿಗಬೇಕು ಎಂಬುದು ಫ್ಯಾನ್ಸ್​ ಬಯಕೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸ್ಮಾರಕ ಅನಾವರಣ ಮಾಡಿದ ಬಳಿಕ ಮಾತನಾಡಿದ ಅವರು, ‘ವಿಷ್ಣು ಅಭಿಮಾನಿಗಳ ಮನದಾಳದ ಮಾತು...

ಬೂತ್ ಗೆದ್ದಲ್ಲಿ ಮಾತ್ರ ಅಭ್ಯರ್ಥಿ ಗೆಲ್ಲಲು ಸಾಧ್ಯ’: ಹೇಮಂತ್ ಕುಮಾರ್ ಗೌಡ

Mysoor News: ಮೈಸೂರು: ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಶ್ರೀರಾಂಪುರ ಮಹಾಶಕ್ತಿ ಕೇಂದ್ರದ ಅಂಚ್ಯಾ ಸಾತಗಳ್ಳಿ ಮಾನಸಿ ನಗರದ ಬಡಾವಣೆಯಲ್ಲಿ ಬೂತ್ ವಿಜಯ ಅಭಿಯಾನದಲ್ಲಿ ಭಾಗವಹಿಸಿ ಬೂತ್ ಅಧ್ಯಕ್ಷರ ಮನೆಯ ಮೇಲೆ ಬಿಜೆಪಿ ಧ್ವಜವನ್ನು ಕಟ್ಟಿ ಮಾತನಾಡಿದ ಅವರು ಬೂತ್ ಮಟ್ಟದಲ್ಲಿ ಗೆದ್ದಲ್ಲಿ ಮಾತ್ರ ಕ್ಷೇತ್ರ ಮಟ್ಟದಲ್ಲಿ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಲು ಸಾಧ್ಯವಾಗಲಿದೆ. ಈ ನಿಟ್ಟಿನಲ್ಲಿ ಬೂತ್‌ಗಳನ್ನು...

6ನೇ ದಿನದ ದಸರಾದಲ್ಲಿ ಗಮನ ಸೆಳೆದ ಪಾರಂಪರಿಕ ನಡಿಗೆ…!

Dasara News: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ದಸರಾ ೬ ನೇ ದಿನ ನಾನಾ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಮುಂಜಾನೆಯೇ ಪ್ರಾರಂಭವಾದ ಪಾರಂಪರಿಕ ನಡಿಗೆ ಕಾರ್ಯಕ್ರಮ ಗಮನ ಸೆಳೆಯಿತು. ಮೈಸೂರಿನ ಟೌನ್ ಹಾಲ್ ನಿಂದ  ಈ ನಡಿಗೆ ಪ್ರಾರಂಭವಾಗಿತ್ತು. ಮೈಸೂರು ನಗರದ ಪರಂಪರೆಯ ಹಾಗೂ ಕಟ್ಟಡಗಳ ಬಗ್ಗೆ ಮಾಹಿತಿಯನ್ನು ನಡಿಗೆಯಲ್ಲಿ ಭಿತ್ತರ ಮಾಡಲಾಗಿತ್ತು. ನಡಿಗೆಯಲ್ಲಿ ಕಾಲೇಜು...

‘’ಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ’’ ಉದ್ಘಾಟಿಸಿದ ಎಸ್.ಟಿ.ಸೋಮಶೇಖರ್:

State New: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಲಲಿತಕಲೆ ಮತ್ತು ಕರಕುಶಲ ಉಪ ಸಮಿತಿ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ‘’ಕರಕುಶಲ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಚಿತ್ರಕಲಾ ಸ್ಪರ್ಧೆ’’ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಉದ್ಘಾಟಿಸಿದರು. ಕರಕುಶಲ ಪ್ರಾತ್ಯಕ್ಷಿಕೆ : ವೇದಿಕೆ ಕಾರ್ಯಕ್ರಮದ ಬಳಿಕ ಕಲಾಮಂದಿರ ಆವರಣದಲ್ಲಿ ಆಯೋಜಿಸಿದ್ದ ಕಿನ್ನಾಳ ಕಲೆ, ಕೌದಿ ಮತ್ತು...

ಬೆಂಗಳೂರಿಗೆ ಬ್ರಿಟನ್ ರಾಣಿ ಬಂದಿದ್ದೇಕೆ ಗೊತ್ತಾ..?!

Banglore news: ಬ್ರಿಟನ್ನ ರಾಣಿ ಎರಡನೇ ಎಲಿಜಬೆತ್ ಅವರು ನಿನ್ನೆ ನಿಧನ ಹೊಂದಿದ ಬಳಿಕ ಮೈಸೂರಿನ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಸಂತಾಪ ಸೂಚಿಸಿದ್ದಾರೆ. ಜೊತೆಗೆ ರಾಣಿ ಎರಡನೇ ಎಲಿಜಬೆತ್ ಅವರು ಬೆಂಗಳೂರಿಗೆ ಭೇಟಿ ನೀಡಿದ್ದು, ನನ್ನ ಅಜ್ಜ ಮಹಾರಾಜ ಜಯಚಾಮರಾಜೇಂದ್ರ ಒಡೆರ‍್ರೊಂದಿಗೆ ಸುತ್ತಾಡಿದ್ದು ನಮಗೆ ನೆನಪಿದೆ ಎಂದು ಸಾಮಾಜಿಕ ಜಾಲಣಗಳಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದಾರೆ. ಇಂಗ್ಲೆಂಡಿನ,...

ಮೈಸೂರು : ಎಚ್1 ಎನ್1 ಗೆ ತುಂಬು ಗರ್ಭಿಣಿ ಬಲಿ

Mysoor News: ರಾಜ್ಯದಲ್ಲಿ ಮಾರಕ ಎಚ್‌1 ಎನ್‌1 (ಹಂದಿ ಜ್ವರ ) ಸೋಂಕಿಗೆ ತುಂಬು ಗರ್ಭಿಣಿ ಬಲಿಯಾಗಿದ್ದಾರೆ. ಮೈಸೂರಿನಲ್ಲಿ ಈ ಘಟನೆ ನಡೆದಿದ್ದು, ಇನ್ನೇನು ಹೆರಿಗೆ ನಿರೀಕ್ಷೆಯಲ್ಲಿದ್ದ ಗರ್ಭಿಣಿ ಸೆ. 1 ರ ಗುರುವಾರ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.ಮೃತರನ್ನು ಹುಣಸೂರು ತಾಲೂಕು ಕೋಣನಹೊಸಹಳ್ಳಿ ಗ್ರಾಮದ ಸ್ವಾಮಿನಾಯ್ಕ ಎಂಬುವರ ಪುತ್ರಿ ಛಾಯಾ ಎಂದು ಗುರುತಿಸಲಾಗಿದೆ. ಮೃತ ಛಾಯಾಗೆ 4 ವರ್ಷದ...

ಸಾಂಸ್ಕೃತಿಕ ನಗರಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

Mysoor News: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಲಾದ ಕೃತ್ಯ  ದಾಖಲಾಗಿದೆ. 9 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಇಬ್ಬರು ಯುವಕರು ಪೈಶಾಚಿಕ ಕೃತ್ಯ ಎಸಗಿ ನಾಪತ್ತೆಯಾಗಿದ್ದಾರೆ. ಮೈಸೂರಿನ ವಿವಿ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಾಲಕಿ ಅನಾರೋಗ್ಯಕ್ಕೆ ಒಳಗಾದಾಗ ಪ್ರಕರಣ ಬೆಳಕಿಗೆ ಬಂದಿದೆ. ತೀವ್ರ ಜ್ವರದಿಂದ ಬಳಲುತ್ತಿರುವ ಬಾಲಕಿ ಸದ್ಯ ಮೈಸೂರಿನ...

ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯಿಂದ ಲೈಂಗಿಕ ಕಿರುಕುಳ: ಪ್ರಕರಣ ದಾಖಲು

Mysoor News: ವಿದ್ಯಾರ್ಥಿನಿಯರಿಗೆ ಸ್ವಾಮೀಜಿಯಿಂದ  ಲೈಂಗಿಕ ದೌರ್ಜನ್ಯ ನಡೆಯುತ್ತಿದೆ ಎಂಬ ಸುದ್ದಿ ಬೆಳಕಿಗೆ  ಬಂದಿದೆ. ತಮ್ಮದೇ ಮಠದ ಹಾಸ್ಟೇಲ್​ನಲ್ಲಿರುವ ವಿದ್ಯಾರ್ಥಿನಿಯರ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗುತ್ತಿದ್ದಾರೆಂದು ಆರೋಪಿಸಿ ನಾಡಿನ ಪ್ರತಿಷ್ಠಿತ ಮಠ ಒಂದರ ಸ್ವಾಮೀಜಿ ವಿರುದ್ಧ ದೌರ್ಜನ್ಯಕೊಳಗಾದ ಇಬ್ಬರು ವಿದ್ಯಾರ್ಥಿನಿಯರು ನಗರದ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರವಾದ ಒಳನಾಡಿ ಸಂಸ್ಥೆಗೆ ದೂರು ನೀಡಲಾಗಿದೆ....
- Advertisement -spot_img

Latest News

ಕೊರಳಲ್ಲಿ ತಾಳಿ, ಮುಖದಲ್ಲಿ ಮೂಗುಬೊಟ್ಟು ಕಾಣ್ತಿಲ್ಲ : ಕೈ ಶಾಸಕನಿಂದ ಭ್ರಷ್ಟಾಚಾರದ ಮತ್ತೊಂದು ಮುಖ ಅನಾವರಣ

Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್‌ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...
- Advertisement -spot_img