Tuesday, September 22, 2026

mysoor news

ಮೈಸೂರು: ಸಾವರ್ಕರ್ ರಥ ಯಾತ್ರೆಗೆ ಚಾಲನೆ ನೀಡಿದ ಬಿಎಸ್ ವೈ

Mysoor news: ಮೈಸೂರಿನಲ್ಲಿ ಇಂದು ಸಾವರ್ಕರ್ ರಥಯಾತ್ರೆಗೆ ಚಾಲನೆ ದೊರೆಯಿತು. 'ಸಾವರ್ಕರ್‌ ರಥಯಾತ್ರೆ'ಗೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅರಮನೆಯ ಕೋಟೆ ಆಂಜನೇಯಸ್ವಾಮಿ ದೇವಾಲಯದ ಆವರಣದಲ್ಲಿ ಚಾಲನೆ ನೀಡಿದರು. "ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮೈಸೂರಿಗೆ ವಿಶೇಷ ಇತಿಹಾಸವಿದೆ. ಮೈಸೂರಿನಂಥ ಪುಣ್ಯ ಭೂಮಿಯಲ್ಲಿ ಸಾವರ್ಕರ್ ರಥ ಯಾತ್ರೆಗೆ ಚಾಲನೆ ನೀಡುತ್ತಿರುವುದು ನನ್ನ ಸೌಭಾಗ್ಯ ಎಂದ ಅವರು, ದೇಶದೊಳಗಿನ ವಿದ್ರೋಹಿಗಳ ಎಚ್ಚರಿಕೆ...

ಸಿದ್ದರಾಮಯ್ಯನವರಿಗೆ ಹೆಚ್ಚಿನ ಭದ್ರತೆ ನೀಡುವಂತೆ ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯ

Mysoor News: ರಾಜ್ಯಾದ್ಯಂತ ಮೊಟ್ಟೆ ವಿವಾದ ತಾರಕಕ್ಕೇರಿದೆ.ಈ ಕಾರಣದಿಂದಾಗಿ ಸರ್ಕಾರದ ಮೊರೆ ಹೋಗಿದ್ದಾರೆ ಮಗ ಡಾ.ಯತೀಂದ್ರ.ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ನಡೆದ ಹಿನ್ನೆಲೆ ಸರ್ಕಾರ ಸಿದ್ದರಾಮಯ್ಯನವರಿಗೆ ಹೆಚ್ಚಿನ ಭದ್ರತೆ ನೀಡಬೇಕು ಎಂದು ಮೈಸೂರಿನಲ್ಲಿ ಪುತ್ರ, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರ ಸೂಕ್ತ ಕ್ರಮ...

ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣದಲ್ಲಿ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ

mysoor: ವಿಶ್ವಪ್ರಸಿದ್ಧ ಮೈಸೂರು ದಸರಾ ಆಚರಣೆಗೆ ಮುನ್ನುಡಿ ಬರೆದ ಹಿನ್ನಲೆಯಲ್ಲಿ ಜಂಬೂ ಸವಾರಿಯಲ್ಲಿ ಚಾಮುಂಡಿಯನ್ನು ಹೊತ್ತೊಯ್ಯುವ ಮತ್ತು ಅದರ ಹಿಂದೆ ಸಾಗುವ ಗಜಪಡೆಗಳಿಗೆ ಭಾನುವಾರ ಕಾಡಿನಿಂದ ಪೂಜೆ ಸಲ್ಲಿಸಿ ನಾಡಿನತ್ತ ಕಳುಹಿಸಲಾಗಿತ್ತು. ಗಜಪಡೆಗಳು ಬುಧವಾರ ಮೈಸೂರು ಪುರವನ್ನು ಪ್ರವೇಶಿಸಿದೆ. ಮೈಸೂರು ಅರಮನೆ ಮುಂದೆ ಗಜಪಡೆಗಳಿಗೆ ಅದ್ದೂರಿ ಹಾಗು ಸಾಂಪ್ರದಾಯಿಕ ಸ್ವಾಗತ ದೊರೆಯಿತು. ಜಿಲ್ಲಾ ಉಸ್ತುವಾರಿ ಸಚಿವ...
- Advertisement -spot_img

Latest News

ಗಣೇಶೋತ್ಸವ ಅನ್ನಪ್ರಸಾದ ತಯಾರಿಯಲ್ಲಿದ್ದ ಮಹಿಳೆ ಕುದಿಯುವ ಸಾರಿನ ಪಾತ್ರೆಗೆ ಬಿದ್ದು ಸಾ*ವು

Amaravati: ಸಾರ್ವಜನಿಕ ಗಣೇಶೋತ್ಸವದಲ್ಲಿ ಅನ್ನ ಪ್ರಸಾದ ವಿತರಣೆ ನಿಮಿತ್ತ ತಯಾರಿಸಲಾಗಿದ್ದ ಸಾಂಬಾರ್ ಪಾತ್ರೆಗೆ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ವಿಜಯವಾಡದಲ್ಲಿ ನಡೆದಿದೆ. 46 ವರ್ಷದ...
- Advertisement -spot_img