ಕಾಂತಾರ ಚಾಪ್ಟರ್ 1 ಸಿನಿಮಾ, ರಾಷ್ಟ್ರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸದ್ದು ಮಾಡ್ತಿದೆ. ಇದೀಗ ರಾಜಕೀಯ ವಲಯದಲ್ಲೂ ಕಾಂತಾರಾ ಕ್ರೇಜ್ ಶುರುವಾಗಿದೆ. ಕಾಂತಾರಾ ಚಾಪ್ಟರ್ 1 ಸಿನಿಮಾ ವೀಕ್ಷಣೆಗೆ, ಮಾಜಿ ಸಂಸದ ಪ್ರತಾಪ್ ಸಿಂಹ ಇಡೀ ಥಿಯೇಟರ್ ಬುಕ್ ಮಾಡಿದ್ದಾರೆ.
ಕಾರ್ಯಕರ್ತರ ಜೊತೆ ಸಿನಿಮಾ ವೀಕ್ಷಣೆ ಮಾಡಲಿದ್ದಾರೆ. ಮೈಸೂರಿನ ಡಿಆರ್‌ಸಿಯಲ್ಲಿ ಫುಲ್ ಸ್ಕ್ರೀನ್ ಬುಕ್ ಮಾಡಿದ್ದೇನೆ...
ನಾಡಹಬ್ಬ ದಸರಾ ಆಚರಣೆ ವೇಳೆ ತಮ್ಮ ಮೊಮ್ಮಗ ಕಾಣಿಸಿಕೊಂಡ ವಿಚಾರವಾಗಿ, ಪ್ರೋಟೋಕಾಲ್ ಉಲ್ಲಂಘನೆ ಆರೋಪಗಳನ್ನು ಸಚಿವ ಮಹದೇವಪ್ಪ ತಳ್ಳಿ ಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರೇಡ್ ವೇಳೆ, ಮಹದೇವಪ್ಪ ಮೊಮ್ಮಗ ಕಾಣಿಸಿಕೊಂಡ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಮೈಸೂರಿನಲ್ಲಿ ಹೆಚ್.ಸಿ ಮಹದೇವಪ್ಪ, ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿಗಳು ದಸರಾ ದಿನ ಉದ್ಘಾಟಕರೊಂದಿಗೆ ಚಾಮುಂಡಿ...
ಸಿಎಂ ಸಿದ್ದರಾಮಯ್ಯ ಅವರ ಹೊಸಮನೆ ಗೃಹ ಪ್ರವೇಶ, ಡಿಸೆಂಬರ್‌ನಲ್ಲಿ ನಡೆಯಲಿದೆ. ಇಷ್ಟು ದಿನ ಮೈಸೂರಿಗೆ ಬಂದಾಗ ಉಳಿದುಕೊಳ್ಳಲು ಮಾಡಿಕೊಂಡಿದ್ದ ವ್ಯವಸ್ಥೆ ಬಗ್ಗೆ ಸ್ವತಃ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ಅಚ್ಚರಿ ಮೂಡಿಸಿದೆ.
ಸಾಮಾನ್ಯವಾಗಿ ಮುಖ್ಯಮಂತ್ರಿಗಳು ಒಂದು ಜಿಲ್ಲೆಗೆ ಭೇಟಿ ನೀಡಿದಾಗ ಐಷಾರಾಮಿ ಹೋಟೆಲ್ ಅಥವಾ ಐಬಿಯಲ್ಲಿ ಇರುತ್ತಾರೆ. ಆದರೆ ಸಿಎಂ ಸಿದ್ದರಾಮಯ್ಯನವರು, ಮೈಸೂರಿಗೆ ಬಂದರೆ ಮರಿಸ್ವಾಮಿ ಎಂಬುವರ...
ಮೈಸೂರು ಜಿಲ್ಲೆಯ ಹೆಚ್.ಡಿ ಕೋಟೆಯಲ್ಲಿ, ಥೇಟ್ ಪುಣ್ಯಕೋಟಿ ಕಥೆ ರೀತಿಯ ಘಟನೆ ನಡೆದಿದೆ. ಚಿರತೆ ಹಾವಳಿಯಿಂದ ಬೇಸತ್ತ ಗ್ರಾಮಸ್ಥರು, ಅರಣ್ಯ ಇಲಾಖೆಗೆ ದೂರು ಕೊಟ್ಟಿದ್ರು. ಈ ಹಿನ್ನೆಲೆ ಚಿರತೆ ಸೆರೆಗೆ ಬೋನ್ ಇಟ್ಟಿದ್ದು, ಜೊತೆಗೆ ಬೋನಿನಲ್ಲಿ ಪುಟ್ಟ ಕರುವೊಂದನ್ನ ಕಟ್ಟಲಾಗಿತ್ತು.
ಆಶ್ಚರ್ಯಕರ ವಿಷ್ಯ ಅಂದ್ರೆ, ಬೋನಿಗೆ ಬಿದ್ದ ಚಿರತೆ, ಕುರುವನ್ನು ತಿನ್ನದೇ ಸೈಲೆಂಟ್ ಆಗಿ ಕುಳಿತುಕೊಂಡಿದೆ....
ಕೆಲವು ದಿನಗಳ ಹಿಂದಷ್ಟೆ ಕಾಂಗ್ರೆಸ್ ಹಿರಿಯ ನಾಯಕ ಶಾಸಕ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಇದೀಗ ಇದನ್ನು ಖಂಡಿಸಿ ರಾಜ್ಯ ನಾಯಕರ ಯುವಸೇನೆ ಸದಸ್ಯರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಸಂಘಟನೆ ರಾಜ್ಯಾಧ್ಯಕ್ಷ ದೇವರಾಜು ಟಿ. ಕಾಟೂರ್ ಮಾತನಾಡಿ, ವಾಲ್ಮೀಕಿ ನಾಯಕ ಸಮಾಜದ ಪ್ರಭಾವಿ ನಾಯಕರಾದ ರಾಜಣ್ಣ ಸಹಕಾರ ಸಚಿವರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದರು. ಯಾವುದೇ...
ವಿಶ್ವ ವಿಖ್ಯಾತ ನಾಡಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಕಾಡಿನಿಂದ ನಾಡಿಗೆ ಗಜಪಡೆ ಎಂಟ್ರಿ ಕೊಟ್ಟಿದೆ. ಸೋಮವಾರ ನಾಗರಹೊಳೆ ಸಮೀಪದ ವೀರನಹೊಸಹಳ್ಳಿಯಿಂದ ಗಜಯಪಣದ ಮೂಲಕ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳ ಮೊದಲ ತಂಡ ಮೈಸೂರಿಗೆ ಆಗಮಿಸಿದ್ದು, ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿವೆ.
ಸದ್ಯ ಗಜಪಡೆ ರಿಲ್ಯಾಕ್ಸ್ ಮೂಡ್ ನಲ್ಲಿದ್ದು, ದಸರಾ ಆನೆಗಳನ್ನು ನೋಡಲು ಜನರು ತಂಡೋಪ...
ಮೈಸೂರಿಗೆ ನಾಲ್ವಡಿಗಿಂತಲೂ ಸಿದ್ದರಾಮಯ್ಯ ಕೊಡುಗೆ ಜಾಸ್ತಿ ಎಂಬ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯ ಸರ್ಕಾರಿಂದ ಆಗಿರುವ ಅಭಿವೃದ್ಧಿಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ವೇತಪತ್ರ ಹೊರಡಿಸಲಿ, ನಂತರ ನಮ್ಮನ್ನು ಚರ್ಚೆಗೆ ಆಹ್ವಾನಿಸಲಿ ಎಂದು ಸವಾಲು ಹಾಕಿದ್ದಾರೆ.
ರಾಜ್ಯ ಸರ್ಕಾರಕ್ಕೆ ಜಾತಿ ಜನಗಣತಿ ಮಾಡುವ...
ಕರ್ನಾಟಕದಲ್ಲಿ ಅದರಲ್ಲೂ ಹಾಸನದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹೃದಯಾಘಾತ ಸಾವಿನ ಸರಣಿ ಮುಂದುವರಿದೆ. ನಿಂತಲ್ಲೇ ಕುಳಿತಲ್ಲೇ, ಕೆಲಸ ಕಾರ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಅದರಂತೆ ಇಂದು ಒಂದೇ ದಿನ ರಾಜ್ಯದಲ್ಲಿ ಆರು ಮಂದಿ ಹಾರ್ಟ್ ಅಟ್ಯಾಕ್ಗೆ ಬಲಿಯಾಗಿದ್ದಾರೆ. ಆರು ಮಂದಿ ಪೈಕಿ ಬಹುತೇಕರು 45 ವರ್ಷದೊಳಗಿನವರು ಎನ್ನುವುದು ಮತ್ತೆ ಆತಂಕ ಹೆಚ್ಚುವಂತೆ ಮಾಡಿದೆ.
ಬೆಂಗಳೂರಿನ...
ಕಳೆದ ಕೆಲವು ದಿನಗಳಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಮೈಸೂರು ಮಹಾನಗರ ಪಾಲಿಕೆ ನೌಕರರ ಸಂಘ ಹಾಗೂ ರಾಜ್ಯ ಮಹಾನಗರ ಪಾಲಿಕೆಗಳ ನೌಕರರ ಪರಿಷತ್ ಸದಸ್ಯರು ಪಾಲಿಕೆ ಮುಂಭಾಗ ನಡೆಸುತ್ತಿರುವ ಪ್ರತಿಭಟನೆ ನಡೆಸುತ್ತಿದ್ದು ಇದಕ್ಕೆ ಸಾಥ್ ನೀಡಲು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಿದ್ದಾರೆ.
ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿ ಅವರು, ಮುಖ್ಯಮಂತ್ರಿಗಳ ಕ್ಷೇತ್ರ ಮೈಸೂರಿನಲ್ಲಿ...