ತುಮಕೂರು: ಜಿಲ್ಲೆಯಲ್ಲಿ ನಡೆದ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಅಂತ ಖಂಡಿಸಿ ಇಂದು ಡಿಸಿ ಕಚೇರಿ ಬಳಿ ಪ್ರತಿಭಟನೆ ನಡೆಯಿತು.
ತುಮಕೂರು ತಾಲೂಕಿನ ಛೋಟಾ ಸಾಬರ ಪಾಳ್ಯದಲ್ಲಿ ದನಮೇಯಿಸಲು ಹೋಗಿದ್ದ ಮಹಿಳೆ ಮೇಲೆಯ ಅತ್ಯಾಚಾರ ಕೊಲೆ ಪ್ರಕರಣ ಮತ್ತೆ ಸದ್ದು ಮಾಡಿದೆ. ಈ ಪ್ರಕರಣ ನಡೆದು ಒಂದು ವಾರವೇ...