ಮೈಸೂರು: ನಾಡ ದೇವತೆ ಚಾಮುಂಡಿ ದೇವಿ ಹಾಗೂ ರಾಜ್ಯದ ಜನರ ಆಶೀರ್ವಾದದಿಂದ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದೆ. ಚುನಾವಣೆಗೂ ಮುನ್ನ ದೇವಿ ಸನ್ನಿಧಾನದಲ್ಲಿ ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ನಡೆದಿದೆ. ನುಡಿದಂತೆ ನಡೆದಿರುವುದು ಈ ಸರ್ಕಾರದ ಸಾಧನೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.
ಈ ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ...