Sunday, May 26, 2024

Mysore Chamundi Hills

‘ಮುಗ್ಧ ಮುಸಲ್ಮಾನರನ್ನು ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ’

ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಗ್ಧ ಮುಸಲ್ಮಾನರನ್ನು ಬಳಸಿಕೊಂಡು ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಯುವಕರು ರಾಜಕೀಯದಲ್ಲಿ ಬೆಳೆಯಲು ಅವಕಾಶ ನೀಡುತ್ತಿಲ್ಲ ಅಂತ ಎಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಓವೈಸಿ, ಮುಸ್ಲಿಂ ಸಮುದಾಯದ ಯುವಕರು ನಾಯಕತ್ವ ಗುಣ ಅಳವಡಿಸಿಕೊಂಡು ರಾಜಕೀಯವಾಗಿ ಬೆಳೆಯಬೇಕು. ಕೆಲವು...

‘ಕಾಂಗ್ರೆಸ್ ನಿಂದ ಹೋಂ ಮಿನಿಸ್ಟರ್ ರೇಪ್’…!!

www.karnatakatv.net : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಿನ್ನೆ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಬೇಜವಾಬ್ದಾರಿಯುತ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ. ಹೊರರಾಜ್ಯದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ರಾಜ್ಯವೇ ಬೆಚ್ಚಿಬೀಳಿಸಿದೆ. ಅಲ್ಲದೆ ಘಟನೆಗೆ ತೀವ್ರ ಖಂಡನೆ ವ್ಯಕ್ತವಾಗ್ತಿದ್ದು ಪ್ರತಿಭಟನೆಯೂ ನಡೆಯುತ್ತಿದೆ. ಈ ಮಧ್ಯೆ ಘಟನೆ ಕುರಿತು ಪ್ರತಿಕ್ರಿಯಿಸಿರೋ ...

ಚಾಮುಂಡೇಶ್ವರಿ ದರ್ಶನ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು : ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡಿ ಬೆಟ್ಟದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಮಾಡಿದ ಸಿಎಂ ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ ಸಾಥ್  ಶಾಸಕರಾದ ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ರೇಣುಕಾಚಾರ್ಯ, ಮತ್ತಿತರ ಗಣ್ಯರ ಉಪಸ್ಥಿತಿಯಲ್ಲಿ...

ನವರಾತ್ರಿ ವಿಶೇಷ: ತಾಯಿ ಚಾಮುಂಡೇಶ್ವರಿ ಮೈಸೂರಿನಲ್ಲಿ ನೆಲೆ ನಿಲ್ಲಲು ಕಾರಣವೇನು..?

ನವರಾತ್ರಿ ವಿಶೇಷವಾಗಿ ನಾವು ಹೊರನಾಡು ಅನ್ನಪೂರ್ಣೇಶ್ವರಿ, ಶ್ರೃಂಗೇರಿ ಶಾರದಾಂಬೆಯ ಬಗ್ಗೆ ಚಿಕ್ಕ ವಿವರಣೆ ನೀಡಿದ್ದೆವು. ಇಂದು ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಬಗ್ಗೆ ಮಾಹಿತಿ ತಿಳಿಯೋಣ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ ಪಂಡಿತ್ ಶ್ರೀ ಸುದರ್ಶನ್ ಭಟ್ ( ಕುಡ್ಲ ) 9019893816 https://youtu.be/X7hw5FswF6k ದಸರಾ ಅಂದ್ರೆ ಬರೀ ಕನ್ನಡಿಗರಿಗೆ ಅಷ್ಟೇ ಅಲ್ಲ, ಇಡೀ ವಿಶ್ವದ...

ಚಾಮುಂಡೇಶ್ವರಿ ಮೊರೆ ಹೋದ ನಿಖಿಲ್

ಮೈಸೂರು: ಇಂದು ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆಯಲ್ಲಿ ಮಂಡ್ಯ ಪಕ್ಷೇತರ ಅಭ್ಯರ್ಥಿ ನಿಖಿಲ್ ಕುಮಾರ್  ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಪೂಜೆ ಸಲ್ಲಿಸಿದ್ರು. ಇಂದು ಬೆಳಗ್ಗೆ 5 ಗಂಟೆಗೆ ಚಾಮುಂಡಿ ಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ತಮ್ಮ ಗೆಲುವಿಗಾಗಿ ಪ್ರಾರ್ಥಿಸಿದ್ರು. ನಿಖಿಲ್‌ಗೆ ಉಸ್ತುವಾರಿ ಸಚಿವ‌ ಜಿ.ಟಿ.ದೇವೇಗೌಡ, ಶಾಸಕ ಸುರೇಶ್ ಗೌಡ, ಎಂ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ...
- Advertisement -spot_img

Latest News

ನಾವು ಯಾರ ಕೈಗೊಂಬೆ ಆಗಿ ಕೆಲಸ ಮಾಡಲ್ಲ ಅಂದಿದ್ದಾರೆ. ಹೀಗಾಗಿ ನಮಗೆ ನ್ಯಾಯ ಸಿಗೋ ಭರವಸೆ ಇದೆ: ನಿರಂಜನ್‌

Hubli News: ಹುಬ್ಬಳ್ಳಿ:  ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಗೆ ಆಗಮಿಸಿ, ಅಂಜಲಿ ಹತ್ಯೆ ಆರೋಪಿ ಗಿರೀಶ್‌ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಹೀಗಾಗಿ ತನ್ನ ಮಗಳ ಹತ್ಯೆ ಬಗ್ಗೆ ಸಿಐಡಿ...
- Advertisement -spot_img