ವಿಶ್ವ ಪ್ರಸಿದ್ಧ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದೆ. ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್, ಸೋಮವಾರ ಬೆಳಿಗ್ಗೆ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ 11 ದಿನಗಳ ವೈಭವಯುತ ಉತ್ಸವಕ್ಕೆ ವಿಧಿವತ್ತಾಗಿ ಚಾಲನೆ ನೀಡಿದರು. ಬೆಳಗ್ಗೆ 10.10ರಿಂದ 10.40ರೊಳಗಿನ ಶುಭ ವೃಶ್ಚಿಕ...
ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್, ನಾಡಹಬ್ಬ ಮೈಸೂರು ದಸರಾಗೆ ಚಾಲನೆ ನೀಡಿದರು. ಅದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಜತೆ ಚಾಮುಂಡೇಶ್ವರಿ ದರ್ಶನ ಪಡೆದ ಅವರು ಆರತಿ ತೆಗೆದುಕೊಂಡರು. ಹೂವು ಮುಡಿದು ಹಿಂದೂ ಸಂಪ್ರದಾಯದಂತೆಯೇ ನಡೆದುಕೊಳ್ಳುವ ಮೂಲಕ ಟೀಕಾಕಾರರ ಬಾಯಿಮುಚ್ಚಿಸಿದರು ಮತ್ತು ವೇದಿಕೆಯ...
ದಸರಾ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆಯ ಹೆಚ್ಚಳದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವಿಶೇಷ ವ್ಯವಸ್ಥೆ ಮಾಡಿದೆ. ಸೆಪ್ಟೆಂಬರ್ 26ರಿಂದ ಆರಂಭವಾಗಿ 2,300 ಹೆಚ್ಚುವರಿ ಬಸ್‌ಗಳನ್ನು ಓಡಿಸಲು ನಿರ್ಧರಿಸಲಾಗಿದೆ. ಆಯುಧ ಪೂಜೆಯ ಸಂದರ್ಭದಲ್ಲಿ ರಜೆಯಿರುವುದರಿಂದ ಸೆ.26, 27 ಮತ್ತು 30ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳ ಕಡೆಗೆ ಈ ಹೆಚ್ಚುವರಿ...
ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ, ಹಾರ್ಡಿಂಗ್ ವೃತ್ತದ ಕುಪ್ಪಣ್ಣ ಉದ್ಯಾನದಲ್ಲಿ ನಡೆಯುವ ಫಲ-ಪುಷ್ಪ ಪ್ರದರ್ಶನದಲ್ಲಿ ಈ ಬಾರಿ ‘ಅಪರೇಷನ್ ಸಿಂಧೂರ’ ವಿಶೇಷ ಗಮನಸೆಳೆಯಲಿದೆ. ದೇಶದ ಮೇಲೆ ಶತ್ರುಗಳಿಂದ ಹೋರಾಡಿ ಕೀರ್ತಿಗಾನ ಪಡೆದ ಸೈನಿಕರಿಗೆ ಗೌರವ ಸೂಚಿಸುವ ಉದ್ದೇಶದಿಂದ, ಕರ್ನಲ್ ಸೋಫಿಯಾ ಮತ್ತು ವೋಮಿಕಾ ಸಿಂಗ್ ಅವರ ಪ್ರತಿಕೃತಿಗಳನ್ನು ಪುಷ್ಪಗಳಿಂದ ಸಿಂಗರಿಸಲಾಗುತ್ತಿದೆ. ಆರ್ಮಿ...
ಮೈಸೂರಿನ ದಸರಾ ಹಬ್ಬದ ವೇಳೆ ವಿದ್ಯುತ್ ದೀಪಾಲಂಕಾರದ ಝಗಮಗಿಸುವ ಸೌಂದರ್ಯವನ್ನು ಕಣ್ಣಾರೆ ನೋಡುವವರಿಗೆ ‘ಅಂಬಾರಿ’ ಡಬ್ಬಲ್ ಡೆಕ್ಕರ್ ಬಸ್ ಸೇವೆ ಈ ವರ್ಷವೂ ಸಿದ್ಧವಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು 2020ರಿಂದ ಆರಂಭಿಸಿದ ಈ ವಿಶೇಷ ಸೇವೆ, ಈಗ ಆರು ಬಸ್ಸುಗಳೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಆದರೆ ಈ ಬಾರಿ ತುಮಕೂರು ದಸರಾಕ್ಕೆ ಒಂದು ಬಸ್...
ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುತ್ತಿರುವ ಆನೆಗಳ ವಾಸ್ತವ್ಯ ಪ್ರದೇಶಕ್ಕೆ ಅನುಮತಿ ಇಲ್ಲದೆ ಪ್ರವೇಶಿಸಿ, ಆನೆಗಳ ಜೊತೆ ಅಪಾಯಕಾರಿಯಾಗಿ ರೀಲ್ಸ್ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಯುವತಿ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.
ಅರಮನೆ ಆವರಣದಲ್ಲಿ ಆನೆಗಳು ಹಾಗೂ ಮಾವುತರ ಕುಟುಂಬ ವಾಸ್ತವ್ಯ ಹೂಡಲು ಅರಣ್ಯ ಇಲಾಖೆ ವಿಶೇಷ ವ್ಯವಸ್ಥೆ...
ಮೈಸೂರು ವಿಶ್ವವಿಖ್ಯಾತ ದಸರಾ ಹಬ್ಬದ ಸಂಭ್ರಮಕ್ಕೆ ಸಜ್ಜಾಗಿದೆ. ಚಿನ್ನದ ಅಂಬಾರಿ ಹೊತ್ತು ಮೆರೆಯಲು ಗಜಪಡೆಯೂ ಸಿದ್ಧವಾಗಿದ್ದು, ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಕೌಂಟ್ಡೌನ್ ಆರಂಭವಾಗಿದೆ. ಈ ನಡುವೆಯೇ ಮಕ್ಕಳೂ ನಾಡಹಬ್ಬವನ್ನು ನೇರವಾಗಿ ಅನುಭವಿಸಲಿ ಎಂಬ ಉದ್ದೇಶದಿಂದ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳಿಗೆ ನಾಳೆಯಿಂದ 18 ದಿನಗಳ ಹಬ್ಬದ ರಜೆ ಘೋಷಿಸಿದೆ.
ಶುಕ್ರವಾರ ಹೊರಡಿಸಿದ ಆದೇಶದ ಪ್ರಕಾರ, ಸೆಪ್ಟೆಂಬರ್...
ಮೈಸೂರು:ಸಾವಿರಾರು ಕಲಾವಿದರಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆ ಕಲ್ಪಿಸಿ, ಯುವ ಮನಸ್ಸುಗಳಿಗೆ ಮನರಂಜನೆಯ ರಸದೌತಣ ನೀಡಿದ ಯುವ ಸಂಭ್ರಮಗೆ ಗುರುವಾರ ಅದ್ದೂರಿ ತೆರೆ ಬಿದ್ದಿತು. ಕೊನೆಯ ದಿನವೂ ಬಯಲು ರಂಗಮಂದಿರ ಪ್ರೇಕ್ಷಕರಿಂದ ಕಿಕ್ಕಿರಿದು ತುಂಬಿಕೊಂಡಿತ್ತು.
ಸಾಂಸ್ಕೃತಿಕ ಪರಂಪರೆ, ದೇಶಭಕ್ತಿ, ಅಂಬಾರಿ ಆನೆ, ದಸರಾ ವೈಭವ, ಆರೋಗ್ಯ, ಜನಕೇಂದ್ರಿತ ಜೀವನ, ಪರಿಸರ ಸಂರಕ್ಷಣೆಯಲ್ಲಿ ಯುವಜನರ ಪಾತ್ರ, ಪೌರಾಣಿಕ...
ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ, ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ. ಇದರಿಂದ ಬಾನು ಮುಷ್ತಾಕ್ ಅವರ ಭಾಗವಹಿಸುವಿಕೆಗೆ ಸಂಬಂಧಿಸಿದ ಕಾನೂನು ತೊಡಕುಗಳೆಲ್ಲವೂ ಬಹುತೇಕ ನಿವಾರಣೆಯಾಗಿವೆ. ಇದಕ್ಕೂ ಮೊದಲು ಹೈಕೋರ್ಟ್ ಕೂಡ ಇದೇ ಅರ್ಜಿಯನ್ನು ವಜಾ ಮಾಡಿದ್ದನ್ನು ಸ್ಮರಿಸಬಹುದು.
ಮೈಸೂರು–ಕೊಡಗು...
ಈ ಬಾರಿಯ ದಸರಾದಲ್ಲಿ ಬನ್ನಿಮಂಟಪದಲ್ಲಿ ವಾರಪೂರ್ತಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಆದರೆ ಜಿಲ್ಲಾಡಳಿತವು ಪ್ರತಿಯೊಂದು ಕಾರ್ಯಕ್ರಮಕ್ಕೂ ಪಾಸ್ ಕಡ್ಡಾಯಗೊಳಿಸಿರುವುದರಿಂದ ಸಾರ್ವಜನಿಕರಿಗೆ ಪ್ರವೇಶ ಸಿಗುವುದು ಕಷ್ಟ ಎನ್ನಲಾಗುತ್ತಿದೆ. ಈ ಬಾರಿ ನಾಲ್ಕು ದಿನ ಡ್ರೋನ್ ಶೋ, ಪಂಜಿನ ಕವಾಯತು ಹಾಗೂ ವೈಮಾನಿಕ ಪ್ರದರ್ಶನಗಳು ವಿಶೇಷ ಆಕರ್ಷಣೆ ಆಗಲಿವೆ.
ಇದುವರೆಗೆ ಪಂಜಿನ ಕವಾಯತು ಹೊರತುಪಡಿಸಿ ಇತರ ಕಾರ್ಯಕ್ರಮಗಳಿಗೆ ಉಚಿತ...
ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್‌ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು....