Monday, April 27, 2026

Mysore Dasara 2025

ಮೈಸೂರಿನಲ್ಲಿ ‘ಜಂಬೂ ಸವಾರಿ’ ಸಡಗರ – ಲಕ್ಷಾಂತರ ಜನರ ನಡುವೆ ‘ನಾಡದೇವಿ’ ಮೆರವಣಿಗೆ!

ನವರಾತ್ರಿ ಸಂಭ್ರಮ ಮುಗಿದಿದೆ. ಆಯುಧ ಪೂಜೆಯ ಸಡಗರವೂ ಅಂತ್ಯವಾಗಿದೆ. ಈಗ ಉಳಿದಿರುವುದು ಜಂಬೂಸವಾರಿ. ವಿಶ್ವವಿಖ್ಯಾತ ಮೈಸೂರು ದಸರಾದ ಅತ್ಯಂತ ಆಕರ್ಷಣೆಯ ಜಂಬೂ ಸವಾರಿಗೆ ಚಾಲನೆ ಸಿಕ್ಕಿದೆ. ಲಕ್ಷಾಂತರ ಜನರ ಮಧ್ಯೆ ಜಂಬೂ ಸವಾರಿ ಸಾಗಿದೆ. ತಾಯಿ ಚಾಮಂಡಿಯನ್ನ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ಇಟ್ಟು ಮೆರವಣಿಗೆ ನಡೆದಿದೆ. ಸದ್ಯ ನಂತರ ಕುಂಭ ಲಗ್ನದಲ್ಲಿ...

ದಸರಾದಲ್ಲಿ ದರ್ಶನ್‌ ಅಳಿಯನ ನೆಮ್ಮದಿಯಾಗಿ ಊಟ ಮಾಡಿ ಮಳಿಗೆ !

ಮೈಸೂರು ದಸರಾದ ವಿಶೇಷವಾಗಿ ಪ್ರತಿ ವರ್ಷ ಆಹಾರ ಮೇಳವಾನನು ಆಯೋಜಿಸಲಾಗುತ್ತದೆ. ಅದರಂತೆ ಈ ಬಾರಿ ದಸರಾ 2025 ರಲ್ಲೂ ಆಹಾರ ಮೇಳ ಹಾಕಲಾಗಿದೆ. ಬಹಳಷ್ಟು ಜಿಲ್ಲೆಗಳಿಂದ ಡಿಫ್‌ ಡಿಫ್‌ರೆಂಟ್‌ ಆಗಿರುವ ಆಹಾರ ಮಳಿಗೆಗಳನ್ನು ಹಾಕಲಾಗಿದೆ. ಇನ್ನು ವಿಸೇಷವಾಗಿ ನಟ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರ ಅಳಿಯ ಚಂದನ್‌ಗೌಡ ಈ ಬಾರಿ ಆಹಾರ ಮೇಳದಲಲಿ ಮಳಿಗೆಯನ್ನು...

ಮೈಸೂರಲ್ಲಿ ಅದ್ಧೂರಿ ದಸರಾ ವೈಭವ : ಯುವ ದಸರಾ ನಾಳೆಯಿಂದ ಆರಂಭ

ನಾಡಹಬ್ಬ ಮೈಸೂರು ದಸರಾ ವೈಭವ ಭಾರೀ ಸಂಭ್ರಮದಲ್ಲಿ ನಡೆಯುತ್ತಿದೆ. ಅರಮನೆ ಆವರಣದಲ್ಲಿ ಸಿಂಹಾಸನಾರೋಹಣ, ಚಾಮುಂಡೇಶ್ವರಿ ದೇವಿಯ ಪೂಜೆ, ದಸರಾ ಹಬ್ಬದ ಸಾಂಪ್ರದಾಯಿಕ ವೈಭವವನ್ನು ತೋರಿಸುತ್ತಿವೆ. ಪ್ರತಿರಾತ್ರಿ ಬೆಳಗುವ ಅರಮನೆ ಮತ್ತು ಅದ್ಭುತ ಲೇಸರ್ ಶೋ ಸಾವಿರಾರು ಪ್ರವಾಸಿಗರನ್ನು ಸೆಳೆಯುತ್ತಿದೆ. ಇಂದು ವಿಶೇಷವಾಗಿ ಅರಮೆನ ಮುಂಬಾಗದಲ್ಲಿ ಮಹಿಳಾ ಮತ್ತು ಮಕ್ಕಳ ದಸರಾ ಆಚರಿಸಲಾಯ್ತು. ಅರಮನೆ ಮುಂಬಾಗದಲ್ಲಿ...

ಬೆಟ್ಟದಿಂದ ಆರಂಭವಾದ ನಾಡಹಬ್ಬ ಬಾನುರಿಂದ ಭವ್ಯ ಚಾಲನೆ !

ವಿಶ್ವ ಪ್ರಸಿದ್ಧ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದೆ. ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್, ಸೋಮವಾರ ಬೆಳಿಗ್ಗೆ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ 11 ದಿನಗಳ ವೈಭವಯುತ ಉತ್ಸವಕ್ಕೆ ವಿಧಿವತ್ತಾಗಿ ಚಾಲನೆ ನೀಡಿದರು. ಬೆಳಗ್ಗೆ 10.10ರಿಂದ 10.40ರೊಳಗಿನ ಶುಭ ವೃಶ್ಚಿಕ...

ಹೂ ಮುಡಿದು-ಆರತಿ ಪಡೆದು ವಿರೋಧಿಗಳ ಬಾಯಿಮುಚ್ಚಿಸಿದ ಬಾನು ಮುಷ್ತಾಕ್

ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್‌, ನಾಡಹಬ್ಬ ಮೈಸೂರು ದಸರಾಗೆ ಚಾಲನೆ ನೀಡಿದರು. ಅದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಜತೆ ಚಾಮುಂಡೇಶ್ವರಿ ದರ್ಶನ ಪಡೆದ ಅವರು ಆರತಿ ತೆಗೆದುಕೊಂಡರು. ಹೂವು ಮುಡಿದು ಹಿಂದೂ ಸಂಪ್ರದಾಯದಂತೆಯೇ ನಡೆದುಕೊಳ್ಳುವ ಮೂಲಕ ಟೀಕಾಕಾರರ ಬಾಯಿಮುಚ್ಚಿಸಿದರು ಮತ್ತು ವೇದಿಕೆಯ...

ದಸರಾಗೆ KSRTC ಕೊಡುಗೆ: 2,300 ಹೆಚ್ಚುವರಿ ಬಸ್ + ಪ್ರವಾಸಿ ಪ್ಯಾಕೇಜ್

ದಸರಾ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಊರುಗಳಿಗೆ ತೆರಳುವ ಪ್ರಯಾಣಿಕರ ಸಂಖ್ಯೆಯ ಹೆಚ್ಚಳದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವಿಶೇಷ ವ್ಯವಸ್ಥೆ ಮಾಡಿದೆ. ಸೆಪ್ಟೆಂಬರ್ 26ರಿಂದ ಆರಂಭವಾಗಿ 2,300 ಹೆಚ್ಚುವರಿ ಬಸ್‌ಗಳನ್ನು ಓಡಿಸಲು ನಿರ್ಧರಿಸಲಾಗಿದೆ. ಆಯುಧ ಪೂಜೆಯ ಸಂದರ್ಭದಲ್ಲಿ ರಜೆಯಿರುವುದರಿಂದ ಸೆ.26, 27 ಮತ್ತು 30ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳ ಕಡೆಗೆ ಈ ಹೆಚ್ಚುವರಿ...

ದಸರಾ ಫಲ-ಪುಷ್ಪ ಪ್ರದರ್ಶನದಲ್ಲಿ ಆಪರೇಷನ್‌ ಸಿಂಧೂರ !

ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ, ಹಾರ್ಡಿಂಗ್ ವೃತ್ತದ ಕುಪ್ಪಣ್ಣ ಉದ್ಯಾನದಲ್ಲಿ ನಡೆಯುವ ಫಲ-ಪುಷ್ಪ ಪ್ರದರ್ಶನದಲ್ಲಿ ಈ ಬಾರಿ ‘ಅಪರೇಷನ್ ಸಿಂಧೂರ’ ವಿಶೇಷ ಗಮನಸೆಳೆಯಲಿದೆ. ದೇಶದ ಮೇಲೆ ಶತ್ರುಗಳಿಂದ ಹೋರಾಡಿ ಕೀರ್ತಿಗಾನ ಪಡೆದ ಸೈನಿಕರಿಗೆ ಗೌರವ ಸೂಚಿಸುವ ಉದ್ದೇಶದಿಂದ, ಕರ್ನಲ್ ಸೋಫಿಯಾ ಮತ್ತು ವೋಮಿಕಾ ಸಿಂಗ್ ಅವರ ಪ್ರತಿಕೃತಿಗಳನ್ನು ಪುಷ್ಪಗಳಿಂದ ಸಿಂಗರಿಸಲಾಗುತ್ತಿದೆ. ಆರ್ಮಿ...

‘ಅಂಬಾರಿ’ ಏರಿ ನೋಡಬನ್ನಿ ಮೈಸೂರು ದಸರಾ ಸೌಂದರ್ಯ

ಮೈಸೂರಿನ ದಸರಾ ಹಬ್ಬದ ವೇಳೆ ವಿದ್ಯುತ್ ದೀಪಾಲಂಕಾರದ ಝಗಮಗಿಸುವ ಸೌಂದರ್ಯವನ್ನು ಕಣ್ಣಾರೆ ನೋಡುವವರಿಗೆ ‘ಅಂಬಾರಿ’ ಡಬ್ಬಲ್ ಡೆಕ್ಕರ್ ಬಸ್ ಸೇವೆ ಈ ವರ್ಷವೂ ಸಿದ್ಧವಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು 2020ರಿಂದ ಆರಂಭಿಸಿದ ಈ ವಿಶೇಷ ಸೇವೆ, ಈಗ ಆರು ಬಸ್ಸುಗಳೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಆದರೆ ಈ ಬಾರಿ ತುಮಕೂರು ದಸರಾಕ್ಕೆ ಒಂದು ಬಸ್...

ಆನೆ ತಬ್ಬಿಕೊಂಡು ರೀಲ್ಸ್ ಹುಚ್ಚಾಟ ಯುವತಿ ವಿರುದ್ದ ಬಿತ್ತು ಕೇಸ್ !

ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುತ್ತಿರುವ ಆನೆಗಳ ವಾಸ್ತವ್ಯ ಪ್ರದೇಶಕ್ಕೆ ಅನುಮತಿ ಇಲ್ಲದೆ ಪ್ರವೇಶಿಸಿ, ಆನೆಗಳ ಜೊತೆ ಅಪಾಯಕಾರಿಯಾಗಿ ರೀಲ್ಸ್ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಯುವತಿ ವಿರುದ್ಧ ಪ್ರಕರಣ ದಾಖಲಿಸಿ ದಂಡ ವಿಧಿಸಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ. ಅರಮನೆ ಆವರಣದಲ್ಲಿ ಆನೆಗಳು ಹಾಗೂ ಮಾವುತರ ಕುಟುಂಬ ವಾಸ್ತವ್ಯ ಹೂಡಲು ಅರಣ್ಯ ಇಲಾಖೆ ವಿಶೇಷ ವ್ಯವಸ್ಥೆ...

ದಸರಾಗೆ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆಯ ಗಿಫ್ಟ್!

ಮೈಸೂರು ವಿಶ್ವವಿಖ್ಯಾತ ದಸರಾ ಹಬ್ಬದ ಸಂಭ್ರಮಕ್ಕೆ ಸಜ್ಜಾಗಿದೆ. ಚಿನ್ನದ ಅಂಬಾರಿ ಹೊತ್ತು ಮೆರೆಯಲು ಗಜಪಡೆಯೂ ಸಿದ್ಧವಾಗಿದ್ದು, ಅರಮನೆಯಲ್ಲಿ ಖಾಸಗಿ ದರ್ಬಾರ್‌ಗೆ ಕೌಂಟ್ಡೌನ್ ಆರಂಭವಾಗಿದೆ. ಈ ನಡುವೆಯೇ ಮಕ್ಕಳೂ ನಾಡಹಬ್ಬವನ್ನು ನೇರವಾಗಿ ಅನುಭವಿಸಲಿ ಎಂಬ ಉದ್ದೇಶದಿಂದ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳಿಗೆ ನಾಳೆಯಿಂದ 18 ದಿನಗಳ ಹಬ್ಬದ ರಜೆ ಘೋಷಿಸಿದೆ. ಶುಕ್ರವಾರ ಹೊರಡಿಸಿದ ಆದೇಶದ ಪ್ರಕಾರ, ಸೆಪ್ಟೆಂಬರ್...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img