ನಾಡಹಬ್ಬ ಮೈಸೂರು ದಸರಾಗೆ ದಿನಗಣನೆ ಪ್ರಾರಂಭವಾಗಿದೆ. ನಾಡಹಬ್ಬದ ಪ್ರಮುಖ ಆಕರ್ಷಣೆ ಗಜಪಯಣ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದ್ದು, ಆಗಸ್ಟ್ ೪ ರಂದು ೧೪ ಆನೆಗಳು ಅರಮನೆಗೆ ಎಂಟ್ರಿ ಕೊಡಲಿವೆ.
ನಾಗರಹೊಳೆ ವೀರನಹೊಸಹಳ್ಳಿ ಗ್ರಾಮದ ಬಳಿ ದಸರಾ ಗಜಪಯಣಕ್ಕೆ ಸಕಲ ಸಿದ್ಧತೆ ವೀಕ್ಷಿಸಿ ಮಾತನಾಡಿದರುವ ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭುಗೌಡ ಐ.ಬಿ. ಅವರು,...
ಪ್ರತಿವರ್ಷ ಮೈಸೂರು ಜನರಿಂದ ಬರುವ ದೂರು ಅಂದರೆ ನಾಡಹಬ್ಬ ದಸರಾದಲ್ಲಿ ಅಧಿಕಾರಿಗಳ ದರ್ಬಾರ್ ಎನ್ನುವುದು. ಇಲ್ಲಿ ಜನಪ್ರತಿನಿಧಿಗಳಿಗೆ, ಸಾಹಿತಿ, ಕಲಾವಿದರು ಅಥವಾ ಸಂಘ ಸಂಸ್ಥೆಯ ಪ್ರಮುಖರಿಗೆ ಯಾವುದೇ ಅವಕಾಶ ಇರುವುದಿಲ್ಲ. ಎಲ್ಲ ಸಮಿತಿಗಳಲ್ಲಿ ಅಧಿಕಾರಿಗಳೇ ಇರುವುದರಿಂದ ಅವರೇ ನಿರ್ಧಾರ ತೆಗೆದುಕೊಳ್ಳುತ್ತಾರೆ. ಇದರಿಂದಾಗಿ ಮೈಸೂರಿನ ಜನತೆ ದಸರಾದಲ್ಲಿ ಕೇವಲ ಪ್ರೇಕ್ಷಕರಾಗುತ್ತಾರೆಯೇ ಹೊರತು ನಮ್ಮ ಊರಿನ ಹಬ್ಬ...
ರಾಜ್ಯ ಸುದ್ದಿ: ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ ಅವರು ಬುಧವಾರ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದಸರಾ ಉತ್ಸವಕ್ಕೆ ಆಗಮಿಸುವಂತೆ ಔಪಚಾರಿಕವಾಗಿ ಆಹ್ವಾನಿಸಿದ್ದಾರೆ.
ಆಮಂತ್ರಣ ಸ್ವೀಕರಿಸಿದ ನಂತರ ಮುಖ್ಯಮಂತ್ರಿಗಳಿಗೂ ನಾಸ್ಟಾಲ್ಜಿಕ್ ಬಂತು. "ದಸರಾ ನನ್ನ ಊರಿನ ಹಬ್ಬ. ನಾನು ಬಾಲ್ಯದಲ್ಲಿ ಅಪ್ಪನ ಹೆಗಲ ಮೇಲೆ ಕುಳಿತು ದಸರಾ...