Tuesday, October 14, 2025

Mysore Dc

ಪೊಲೀಸರಿಂದ 5 ಕೋಟಿ ಕೊಡಿಸಿ – ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ

https://www.youtube.com/watch?v=ywzbp6DnpPg ತಪ್ಪೇ ಮಾಡದಿದ್ರೂ ಜೈಲು ಶಿಕ್ಷೆಗೆ ಕಾರಣವಾಗಿದ್ದ ಪೊಲೀಸರ ವಿರುದ್ಧ, ಸಂತ್ರಸ್ತನೊಬ್ಬ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ಬರೋಬ್ಬರಿ 5 ಕೋಟಿ ಪರಿಹಾರ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಕಳೆದ 2021ರಲ್ಲಿ ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಕುರುಬರ ಸುರೇಶ್ ಪತ್ನಿ ಕಾಣೆಯಾಗಿದ್ರು. ಬಳಿಕ ಸ್ಥಳೀಯ ಪೊಲೀಸ್ ಠಾಣೆಗೆ ಸುರೇಶ್ ದೂರು ಕೊಟ್ಟಿದ್ರು. ಬಳಿಕ 2022ರಲ್ಲಿ ಮೈಸೂರು ಜಿಲ್ಲೆಯ ಬೆಟ್ಟದಪುರ ಠಾಣಾ...

ಶಾಸಕನ ಮೇಲೆ ಪೊಲೀಸ್ ಅಧಿಕಾರಿಗಳಿಂದ ಹೂಮಳೆ..!

ಬೆಳಗಾವಿ: ಹುಟ್ಟಹಬ್ಬ ಪ್ರಯುಕ್ತ ಪೊಲೀಸ್ ಅಧಿಕಾರಿಗಳು ಶಾಸಕರೊಬ್ಬರ ಮೇಲೆ ಹೂಮಳೆ ಸುರಿಸಿದ ಬಗ್ಗೆ ವಿಡಿಯೋವೊಂದು ವೈರಲ್ ಆಗಿದ್ದು ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ಬೆಳಗಾವಿಯ ಜಿಲ್ಲೆಯ ಕಿತ್ತೂರು ತಾಲೂಕಿನ ಕಿತ್ತೂರು ಮತಕ್ಷೇತ್ರದ ಶಾಸಕ ಮಹಾಂತೇಶ್ ದೊಡ್ಡಗೌಡರ ಅವರ ಹುಟ್ಟ ಹಬ್ಬದ ನಿಮಿತ್ತ ಪೋಲಿಸ ಅಧಿಕಾರಿಗಳು ಅವರ ನಿವಾಸಕ್ಕೆ ತೆರಳಿ ಕೇಕ್ ಕತ್ತರಿಸಿದ್ರು. ಅಲ್ಲದೆ ಶಾಸಕ ಮಹಾಂತೇಶ್ ದಂಪತಿ...

ಅಪರಿಚಿತ ವಾಹನಕ್ಕೆ ಸಿಲುಕಿ ಚಿರತೆ ಸಾವು

ತುಮಕೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ವರದಿಯಾಗಿದೆ. ಗುಬ್ಬಿ ತಾಲೂಕಿನ ಪತ್ರೆ ಮತ್ತಿಘಟ್ಟದ ಬಳಿ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದೆ. ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಚಿರತೆ ಸ್ಥಳದಲ್ಲೇ ಮೃತಪಟ್ಟಿದೆ. ಇನ್ನು ಸಾವನ್ನಪ್ಪಿದ್ದ ಚಿರತೆ ಸುಮಾರು 8 ವರ್ಷ ಪ್ರಾಯದ್ದೆಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಮತ್ತಿಘಟ್ಟದ ಬಳಿಯ ಮೇಲ್ಸೇತುವೆ ಬಳಿ ಬಿದ್ದಿದ್ದ ಚಿರತೆಯ...

ಉತ್ತರಪ್ರದೇಶದಲ್ಲಿ ಡೆಂಘೀ ರುದ್ರನರ್ತನ…!

ಉತ್ತರಪ್ರದೇಶ: ಕೊರೋನಾ 3ನೇ ಅಲೆಯ ಭೀತಿಯಲ್ಲಿರೋ ಮಧ್ಯೆಯೇ ಇದೀಗ ಡೆಂಘೀ ರುದ್ರ ನರ್ತನ ಮಾಡುತ್ತಿದ್ದು ಉತ್ತರಪ್ರದೇಶವೊಂದರಲ್ಲೆ 60 ಮಂದಿ ಸಾವನ್ನಪ್ಪಿದ್ದಾರೆ. ಹೌದು ಕಳೆದ 10 ದಿನಗಳಿಂದ ಪಶ್ಚಿಮ ಉತ್ತರಪ್ರದೇಶದಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗ್ತಿದೆ. 10 ದಿನಗಳ ಅವಧಿಯಲ್ಲೇ 50 ಮಂದು ಮಕ್ಕಳು ಸೇರಿ 60 ಮಂದಿ ಡೆಂಗ್ಯೂ ಮಹಾಮಾರಿಗೆ ಬಲಿಯಾಗಿದ್ದಾರೆ. ಫಿರೋಜಾಬಾದ್ ಜಿಲ್ಲೆ ಮತ್ತು ಸುತ್ತಮುತ್ತಲ...

ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಸೈಕಲ್ ಜಾಥಾ

ರಾಯಚೂರು: ಮಹಿಳೆಯರ ಮೇಲೆ ದಿನೆ ದಿನೆ ಕಿರುಕುಳ, ಅತ್ಯಾಚಾರ, ಹಿಂಸೆ, ದೌರ್ಜನ್ಯ ಪ್ರಕರಣ ಖಂಡಿಸಿ ವಿದ್ಯಾರ್ಥಿಯೋರ್ವ ಸೈಕಲ್ ಜಾಥಾ ನಡೆಸುತ್ತಿದ್ದಾನೆ.  ಇಂತಹ ಹೇಯ ಕೃತ್ಯಗಳ ಮೇಲೆ ಕಡಿವಾಣ ಹಾಕಬೇಕಾಗಿದೆ. ಇದಕ್ಕಾಗಿ ಕಳೆದ 2021ರ ಆಗಸ್ಟ್​ 22ರಿಂದ ಸೈಕಲ್ ಜಾಥಾ ನಡೆಸುತ್ತಿದ್ದಾನೆ. ಈಗಾಗಲೇ 7 ಜಿಲ್ಲೆಗಳಿಗೆ ಭೇಟಿ ನೀಡಿ ಆಯಾ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾನೆ...

ಪ್ರತಾಪ್ ಸಿಂಹ ನಿನಗೆ ತಾಕತ್ತಿದ್ರೆ ಡಿಸಿ ವರ್ಗಾವಣೆ ಮಾಡಿಸು

ಮೈಸೂರು : ಮೈಸೂರಿನಲ್ಲಿ ಕೋವಿಡ್ ಕೂಡ ಜೋರಾಗಿದೆ ಹಾಗೆಯೇ ರಾಜಕಾರಣದ ಜಿದ್ದಾಜಿದ್ದಿ ಸಹ ಜೋರಾಗಿ ನಡೀತಿದೆ. ಮೈಸೂರಿನಲ್ಲಿ ಅಧಿಕಾರಿಗಳು ಈ ಹಿಂದೆ ಇದ್ದಂತ ಡಿಸಿ ಶಿಖಾ, ಅಭಿರಾಮ್ ರೀತಿ ಕೆಲಸ ಮಾಡಬೇಕು ಅಂತ ಹೇಳಿಕೆ ಕೊಡುವ ಮೂಲಕ ಪ್ರಸ್ತುತ ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದ ಸಂಸದ ಪ್ರತಾಪ್ ಸಿಂಹ ವಿರುದ್ಧ ಮಾಜಿ...
- Advertisement -spot_img

Latest News

ಧಾರವಾಡ ಕೃಷಿವಿಜ್ಞಾನ ವಿವಿಗೆ ಹೈಕೋರ್ಟ್ ಖಡಕ್‌ ಸೂಚನೆ!

ಕರ್ನಾಟಕ ಹೈಕೋರ್ಟ್ ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ 2018 ರಿಂದ 2025ರ ತನಕದ ಹಣಕಾಸು ಲೆಕ್ಕಪರಿಶೋಧನೆ ನಡೆಸುವಂತೆ ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (CAG) ಅವರಿಗೆ...
- Advertisement -spot_img