ಮೈಸೂರು : ಮೈಸೂರು-ಧಾರವಾಡ ಎಕ್ಸ್‌ಪ್ರೆಸ್ ರೈಲು ಸಮಯದಲ್ಲಿ ಬದಲಾವಣೆ ಮಾಡಲಾದ ಹಿನ್ನೆಲೆಯಲ್ಲಿ ರವಿವಾರ ರಾತ್ರಿ ಮೈಸೂರು ರೈಲು ನಿಲ್ದಾಣದಲ್ಲಿ ಹಲವು ಪ್ರಯಾಣಿಕರು ಪರದಾಡುವಂತಾಯಿತು. ಮೈಸೂರು-ಧಾರವಾಡ ರೈಲು ನಿತ್ಯ ರಾತ್ರಿ 10.30ಕ್ಕೆ ಮೈಸೂರಿನಿಂದ ಹೊರಡುತ್ತದೆ. ಇದೀಗ ಸಮಯ ಬದಲಾವಣೆ ಮಾಡಲಾಗಿದ್ದು ರಾತ್ರಿ 8.30ಕ್ಕೆ ಪ್ರಯಾಣ ಆರಂಭಿಸಿದೆ.
ಇದರಿಂದ ರವಿವಾರ ರಾತ್ರಿ 8.30ರ ನಂತರ ಬಂದ 150ಕ್ಕೂ ಹೆಚ್ಚು...