ಮೈಸೂರು: ಕರ್ನಾಟಕ ವಿಧಾನ ಸಭೆ ಚುನಾವಣೆಗೂ ಮುನ್ನ ಪ್ರಧಾನಿ ಮೋದಿ ರೋಡ್ ಶೋ ಮಾಡಿದ್ದ ರಸ್ತೆಗೆ, ಕಾಂಗ್ರೆಸ್ ಕಾರ್ಯಕರ್ತರು ಸಗಣಿ ಹಾಕಿ ಸ್ವಚ್ಛ ಮಾಡಿ ವ್ಯಂಗ್ಯ ಮಾಡಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆಗೂ ಮುನ್ನ, ಮೈಸೂರಿನ ರಾಜಮಾರ್ಗದಲ್ಲಿ ಮೋದಿ ರೋಡ್ ಶೋ ಮಾಡಿದ್ದರು. ಆದರೆ ಇಲ್ಲಿ ಜಂಬೂ ಸವಾರಿ ಬಿಟ್ಟರೆ, ಬೇರೆ ಯಾವ ಮೆರವಣಿಗೆ ಕೂಡ ನಡೆದಿಲ್ಲ....
ಅಪ್ಪು ಅವರು ಕನ್ನಡ ಚಿತ್ರರಂಗದ ಅದ್ಬುತ ಕಲಾವಿದ. ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲನಟನಾಗಿ ಕಾಣಿಸಿಕೊಂಡಿದ್ದು, ಇನ್ನೂ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಂತರ ಪುನೀತ್ ಅವರು 'ಅಪ್ಪು' ಚಿತ್ರದ ಮೂಲಕ ಮೊದಲ ಬಾರಿಗೆ ನಾಯಕನಟನಾಗಿ ಸಿನಿಮಾರಂಗಕ್ಕೆ ಎಂಟ್ರಿ ಕೊಟ್ಟರು.
ಕರ್ನಾಟಕ ರತ್ನ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ನಮ್ಮನ ಅಗಲಿದ ಬಳಿಕ ಅಪ್ಪು...