ಕರ್ನಾಟಕದಲ್ಲಿ ಅದರಲ್ಲೂ ಹಾಸನದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹೃದಯಾಘಾತ ಸಾವಿನ ಸರಣಿ ಮುಂದುವರಿದೆ. ನಿಂತಲ್ಲೇ ಕುಳಿತಲ್ಲೇ, ಕೆಲಸ ಕಾರ್ಯ ಮಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ. ಅದರಂತೆ ಇಂದು ಒಂದೇ ದಿನ ರಾಜ್ಯದಲ್ಲಿ ಆರು ಮಂದಿ ಹಾರ್ಟ್ ಅಟ್ಯಾಕ್ಗೆ ಬಲಿಯಾಗಿದ್ದಾರೆ. ಆರು ಮಂದಿ ಪೈಕಿ ಬಹುತೇಕರು 45 ವರ್ಷದೊಳಗಿನವರು ಎನ್ನುವುದು ಮತ್ತೆ ಆತಂಕ ಹೆಚ್ಚುವಂತೆ ಮಾಡಿದೆ.
ಬೆಂಗಳೂರಿನ...
ಮೈಸೂರು: ಹನುಮ ಜಯಂತಿಯ ದಿನ ಮೆರವಣಿಗೆಯಲ್ಲಿ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರವನ್ನು ಮೆರವಣಿಗೆ ಮಾಡಿದಕ್ಕಾಗಿ ಮೈಸೂರು ಜಿಲ್ಲೆಯ ಟಿ ನರಸಿಪುರದಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ದಾರೆ ನಂತರ ಊರಿನವರೆಲ್ಲ ರಾಜಿಸಂಧಾನ ಮಾಡಿಸಿದ್ದಾರೆ. ನಂತರ ಭಾನುವಾರ ಮಾತನಾಡುವುದಾಗಿ ಕರೆಸಿ ಬಾಟಲಿಯಿಂದ ಹೊಡೆದು ಕೊಲೆಮಾಡಿದ್ದಾರೆ.
ಯುವ ಬ್ರಿಗೇಡ್ ಕಾರ್ಯಕರ್ತನಾಗಿರುವ ವೇಣುಗೋಪಾಲ್ ಅವರು ಊರಿನಲ್ಲಿ ಹನುಮ ಜಯಂತಿಯ...
Bengaluru News: ಇಂದಿನ ಯುವಪೀಳಿಗೆ ಉದ್ಯೋಗ ಅರಸುವ ಮನಸ್ಥಿತಿಯಿಂದ ಹೊರ ಬಂದು ಸ್ವಂತ ಉದ್ಯಮ ಸ್ಥಾಪಿಸಿ ಉದ್ಯೋಗದಾತರಾಗುವತ್ತ ಹೆಚ್ಚು ಗಮನ ಹರಿಸಬೇಕಾದ ಅವಶ್ಯಕತೆಯಿದೆ ಎಂದು ಮೀಡಿಯಾ...