ಮೈಸೂರು: ರಾಜ್ಯಕ್ಕೆ ಮಾಂಡೌಸ್ ಚಂಡಮಾರುತದ ಎಫೆಕ್ಟ್ ವಿಚಾರವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ ಚಂಡಮಾರುತದಿಂದ ರಾಜ್ಯಕ್ಕೆ ಕೆಲವು ತೊಂದರೆಗಳಾಗಿದೆ. ಇದರ ಬಗ್ಗೆ ಸಮೀಕ್ಷೆ ನಡೆಸುತ್ತಿದ್ದೇವೆ. ಬೆಳೆಗಳ ಮೇಲೆ ಪ್ರಭಾವವಾಗಿದಿಯೇ ಎಂಬುದರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ. ವಿಶೇಷವಾಗಿ ರಾಗಿ ಬೆಳೆದು ನಿಂತಿದೆ ಕಟಾವಿಗೆ ಸ್ವಲ್ಪ ಸಮಸ್ಯೆ ಇದ್ದು, ಎಲ್ಲದರ ಬಗ್ಗೆ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಸಿಎಂ...
ಮೈಸೂರು: ಎಸ್ಸಿ ಎಸ್ಟಿ ಒಳ ಮೀಸಲಾತಿ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯ ಮಾಡಿದ್ದು, ಅರೆ ಬಾಬಾ ಐದು ವರ್ಷ ಸಿದ್ದರಾಮಯ್ಯ ಸಿಎಂ ಆಗಿದ್ರಲ್ಲ ಏನು ಮಾಡಿದ್ರಿ ಎಂದು ಪ್ರಶ್ನೆ ಮಾಡಿದರು. ಸಮುದಾಯದ 40 ವರ್ಷದ ಬೇಡಿಕೆಯ ಬಗ್ಗೆ ಕಾಂಗ್ರೆಸ್ ಒಮ್ಮೆಯೂ ತಿರುಗಿಯೂ ನೋಡಿರಲಿಲ್ಲ.
ಐಷಾರಾಮಿ ಜೀವನ ನಡೆಸಲು ದೇವಸ್ಥಾನದ...
ಮೈಸೂರು: ಗಡಿ ವಿವಾದ ವಿಚಾರವಾಗಿ ಎರಡು ರಾಜ್ಯಗಳ ಸಿಎಂಗಳು ಕೇಂದ್ರ ಗೃಹ ಸಚಿವರ ಭೇಟಿ ವಿಚಾರವಾಗಿ ಮೈಸೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಗಡಿ ವಿಚಾರವಾಗಿ ಗೃಹ ಸಚಿವರು ಎರಡು ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ.
ಚಾಮರಾಜನಗರಕ್ಕೆ ಭೇಟಿ ನೀಡಿರುವುದರಲ್ಲಿ ವಿಶೇಷತೆ ಏನೂ ಇಲ್ಲ: ಸಿಎಂ ಬೊಮ್ಮಾಯಿ
ನಾವು ನಮ್ಮ ನಿಲುವಿನ ಬಗ್ಗೆ ತಿಳಿಸುತ್ತೇವೆ. ಪ್ರಕರಣ ಕುರಿತ...
ಮೈಸೂರು: ಚಾಮರಾಜನಗರಕ್ಕೆ ಭೇಟಿ ನೀಡಿರುವುದರಲ್ಲಿ ವಿಶೇಷತೆ ಏನೂ ಇಲ್ಲ, ಸಿಎಂ ಆದ ಬಳಿಕ ಮೂರು ಬಾರಿ ಭೇಟಿ ನೀಡಿದ್ದೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದ 31ಜಿಲ್ಲೆಗಳ ಪೈಕಿ ಚಾಮರಾಜನಗರವು ಒಂದು . ವಿಶೇಷ ಐತಿಹಾಸಿಕ ಜಿಲ್ಲೆಯ ಭೇಟಿ ವಿಶೇಷವೇನಲ್ಲ. ಮೂಡ ನಂಬಿಕೆ ನನ್ನ ತಲೆಯಲ್ಲಿಲ್ಲ, ಜಿಲ್ಲೆಯ ಅಭಿವೃದ್ಧಿ ಪಡಿಸಬೇಕು.
ಕಾಂಗ್ರೆಸ್ ಸಂಸದರು...