Saturday, May 25, 2024

Mysore

G.T.Devegowda : ಸಿಎಂ ಸಿದ್ದರಾಮಯ್ಯಗೆ ಜಿ.ಟಿ.ದೇವೇಗೌಡ ಸವಾಲು

Political News : ಜೆಡಿಎಸ್​ ಮುಖಂಡ, ಶಾಸಕ ಜಿ.ಟಿ.ದೇವೇಗೌಡ ಚಾಮುಂಡೇಶ್ವರಿ ಕ್ಷೇತ್ರದಿಂದ ಮೂರು ಬಾರಿ ಗೆದ್ದಿದ್ದಾನೆ. ಆದರು ಏನು ಕಡಿದು ಕಟ್ಟೆಹಾಕಿದ್ದಾನೆ ಎಂದು ಹೇಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಜಿ.ಟಿ ದೇವೇಗೌಡ ನೀವು ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡ್ತಿನಿ. ಇಬ್ಬರೂ ಚಾಮುಂಡೇಶ್ವರಿ...

ಅಧಿಕಾರ ದುರ್ಬಳಕೆ ಮಾಡಿ, ಮಕ್ಕಳ ನಡುವೆ ಜಗಳ ತಂದಿಡುತ್ತಿರುವುದು ನೀಚತನದ ಪರಮಾವಧಿ: ಹೆಚ್ಡಿಕೆ

Political News: ತುಮಕೂರಿಗೆ ನೀರು ಹರಿಸುತ್ತಿರುವ ಬಗ್ಗೆ ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕಾಂಗ್ರೆಸ್ ಸರ್ಕಾರದ ವಿರುದ್ಧ, ಜಿಲ್ಲಾಡಳಿತದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿ, ಟ್ವೀಟ್ ಮಾಡಿದ್ದಾರೆ. ಕದ್ದುಮುಚ್ಚಿ ನೆರೆರಾಜ್ಯ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕಾಂಗ್ರೆಸ್ ಸರಕಾರ; ಆ ಜಲದ್ರೋಹವನ್ನು ಜನರಿಂದ ಮರೆಮಾಚಿಕೊಳ್ಳಲು ಈಗ...

ಕನ್ನಡ ರಾಜ್ಯೋತ್ಸವದಂದು ಉಚಿತ ಹಚ್ಚೆ ಹಾಕುತ್ತಿರುವ ಕನ್ನಡಿಗ ಟ್ಯಾಟು ಕಲಾವಿದ..!

ಮೈಸೂರು : ಮೈಸೂರಿನಲ್ಲಿ ಈ ಬಾರಿಯ ಕನ್ನಡ ರಾಜ್ಯೋತ್ಸವದ ಮತ್ತೊಂದು ವಿಶೇಷ ಅಂತ ಹೇಳಿದರೆ ಕನ್ನಡ ಪದಗಳ ಉಚಿತ ಟ್ಯಾಟು. ಹೌದು ಮೈಸೂರಿನ ಟ್ಯಾಟು (ಹಚ್ಚೆ) ಕಲಾವಿದ ಸುನಿಲ್ ಅವರು ಕುವೆಂಪುನಗರದಲ್ಲಿರುವ ತಮ್ಮ ಟ್ಯಾಟೂ ಇಂಪ್ಯಾಕ್ಟ್ ಸ್ಟುಡಿಯೋದಲ್ಲಿ ಕನ್ನಡ ರಾಜ್ಯೋತ್ಸವ ಹಿನ್ನೆಲೆ ಕನ್ನಡಿಗರು ಕನ್ನಡ ಪ್ರೇಮಿಗಳಿಗಾಗಿ ಉಚಿತವಾಗಿ ಕನ್ನಡ ಪದಗಳ ಟ್ಯಾಟು ಹಾಕಿಕೊಡಲು ನಿರ್ಧರಿಸಿದ್ದಾರೆ....

Laxmi hebbalkar: ಜಮಚಾಮರಾಜೇಂದ್ರ ಒಡೆಯರ್ ಪುಣ್ಯ ಸ್ಮರಣೆ..!

ಮೈಸೂರು: ಇಂದು ಶ್ರೀ ಜಮಚಾಮರಾಜೇಂದ್ರ ಒಡೆಯರ ಪುಣ್ಯ ಸ್ಮರಣೆಯಿದ್ದು  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಟ್ವೀಟ್ ಮೂಲಕ ಗೌರವ ನಮನಗಳನ್ನು ಸಲ್ಲಿಸಿದ್ದಾರೆ. ಮೈಸೂರು ರಾಜವಂಶದ ದಕ್ಷ ಆಡಳಿತಗಾರ, ರಾಜಯೋಗಿ ಬಿರುದಾಂಕಿತ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳು. ಮೈಸೂರು ಸಂಸ್ಥಾನದ 25 ನೇ ಮಹಾರಾಜರಾಗಿ ರಾಜತಂತ್ರ, ಪ್ರಜಾತಂತ್ರ ಆಳ್ವಿಕೆ ಹಾಗೂ ಸಮಾಜಮುಖಿ ಚಿಂತನೆ, ಜನಪರ ಕಾರ್ಯಗಳ...

ಮೈಸೂರು ಚಾಮುಂಡಿ ದೇವಸ್ಥಾನದ ವಿಶೇಷತೆಗಳೇನು ಗೊತ್ತಾ..?

Spiritual: ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಸ್ಥಾನ ವಿಶ್ವಪ್ರಸಿದ್ಧ ದೇವಸ್ಥಾನವೆಂದರೂ ತಪ್ಪಾಗಲಾರದು. ಏಕೆಂದರೆ ಇಲ್ಲಿ ನಡೆಯುವ ದಸರಾ ಮಹೋತ್ಸವಕ್ಕೆ ದೇಶ ವಿದೇಶಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಆನೆ ಅಂಬಾರಿಯನ್ನು ಕಣ್ತುಂಬಿಕೊಳ್ಳುತ್ತಾರೆ. ಅಲ್ಲದೇ ಭಾರತದಲ್ಲಿರುವ 18 ಶಕ್ತಿಪೀಠಗಳಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಕೂಡ ಒಂದು. ಸತಿದೇವಿಯ ಕೂದಲು ಇಲ್ಲಿ ಬಿಟ್ಟ ಕಾರಣಕ್ಕೆ ಇದೊಂದು ಶಕ್ತಿಪೀಠವಾಗಿ ಮಾರ್ಪಾಡಾಗಿದೆ. ದೇವಿ ಪಾರ್ವತಿ ಚಾಮುಂಡೇಶ್ವರಿಯ...

Laxmi Hebbalkar: ಗೃಹಲಕ್ಷ್ಮೀ ಯೋಜನೆ ಜಾರಿ ಕಾರ್ಯಕ್ರಮದ ಪೂರ್ವ ಸಿದ್ದತೆ ಸಭೆ:

ಮೈಸೂರು; ಆಗಸ್ಟ್ 30 ರಂದು ನಡೆಯಲಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯ ಸೌಲಭ್ಯ ವಿತರಣಾ ಕಾರ್ಯಕ್ರಮದ ಪೂರ್ವಸಿದ್ಧತೆ ನಡೆಸಿದರು. ಕಾರ್ಯಕ್ರಮದ ಕುರಿತು ಶನಿವಾರ ಮೈಸೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಭಾಗವಹಿಸಿದ್ದರು. ಈ ವೇಳೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಸಿ. ಮಹದೇವಪ್ಪ,...

Laxmi hebbalkar ; ಗೃಹ ಲಕ್ಷ್ಮಿ ಯೋಜನೆ ಕಾರ್ಯಕ್ರಮ ಯಶಸ್ಸಿಗೆ ಸಚಿವೆ ಮನವಿ

ಮೈಸೂರು: ರಾಜ್ಯ ಸರ್ಕಾರದ ಬಹು ನಿರೀಕ್ಷಿತ 'ಗೃಹ ಲಕ್ಷ್ಮಿ' ಯೋಜನೆ ಜಾರಿ ಸಮಾರಂಭವನ್ನು ಯಶಸ್ವಿಯಾಗಿ ಆಯೋಜಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ ಮಾಡಿದರು. ಯೋಜನೆ ಜಾರಿ ಸಂಬಂಧ ಸೋಮವಾರ ಖಾಸಗಿ ಹೋಟೆಲ್ ನಲ್ಲಿ ನಡೆದ ಮೈಸೂರು, ಕೊಡಗು, ಚಾಮರಾಜನಗರ, ಮಂಡ್ಯ ಜಿಲ್ಲೆಯ ಸಚಿವರು, ಶಾಸಕರ...

Siddaramaiah : ಯುವ ನಿಧಿ ಯೋಜನೆ ಚಾಲನೆಗೆ ಸಮಯ ನಿರ್ಣಯ

Mysore News : ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ , ಯುವನಿಧಿ ಯೋಜನೆಗೆ ಡಿಸೆಂಬರ್ ಅಥವಾ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದರು. ಇದೇ ವೇಳೆ ಆಗಸ್ಟ್ 29 ಅಥವಾ 30 ಕ್ಕೆ ಮಹಿಳೆಯರಿಗೆ 2,000 ರೂ.ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ಹೇಳಿದರು. ಗೃಹಲಕ್ಷ್ಮೀ ಯೋಜನೆಗೆ...

ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ಹುಟ್ಟುಹಬ್ಬ ಹಿನ್ನೆಲೆ, ನೇತ್ರ ತಪಾಸಣೆ, ರಕ್ತದಾನ ಶಿಬಿರ

ಮೈಸೂರು: ಹುಣಸೂರು ತಾಲೂಕಿನ ಮಾಜಿ ಶಾಸಕರು ಹೆ ಪಿ. ಮಂಜುನಾಥ್ ರವರ 56 ನೇ ವರ್ಷದ ಜನ್ಮದಿನದಿನದಂದು ನಗರದ ಅಂಬೇಡ್ಕರ್ ಭವನದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ನೇತ್ರ ತಪಾಸಣೆ  ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು. ಹುಣಸೂರು ತಾಲೂಕಿನ  ಬ್ಲಾಕ್ ಕಾಂಗ್ರೆಸ್ ಕಾರ್ಯಧ್ಯಕ್ಷರು ಮತ್ತು ಸ್ನೇಹಜೀವಿ ತಂಡದ ಮುಖಂಡರು ಅದ ಪುಟ್ಟರಾಜುರವರು ಮಾತನಾಡಿ. ಹುಣಸೂರಿನ ಮನೆ ಮಗ...

ಪ್ರಿಯಾಂಕಾ ವಾದ್ರಾ ವಿರುದ್ಧ ಮೈಸೂರಿನಲ್ಲಿ ದೂರು ದಾಖಲು

ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗಾಗಿ, ಈಗಾಗಲೇ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಕರ್ನಾಟಕದ ಪ್ರಚಾರ ಆರಂಭಿಸಿದ್ದಾರೆ. ಆದ್ರೆ ಯಾವುದೇ ಪಕ್ಷದವರು ಪ್ರಚಾರ ಮಾಡುವ ವೇಳೆ, ಯಾವುದೇ ಜಾತಿ, ಮತದ ಹೆಸರು ಹೇಳಿ, ಅವಮಾನ ಮಾಡಬಾರದು ಅನ್ನೋ ರೂಲ್ಸ್ ಇತ್ತು. ಆದರೆ ಪ್ರಿಯಾಂಕಾ ವಾದ್ರಾ, ಬಿಜೆಪಿಗರು ಲಿಂಗಾಯತರಿಗೆ ಅವಮಾನಿಸಿದ್ದಾರೆಂದು ಹೇಳಿಕೆ ಕೊಟ್ಟಿದ್ದಾರೆ. ಹಾಗಾಗಿ ಇಲ್ಲಿ...
- Advertisement -spot_img

Latest News

ಮೈಸೂರಿನ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿನ್ನುತ್ತ ಕಾಲೇಜ್ ಡೇಸ್ ಮೆಲುಕು ಹಾಕಿದ ಸಿಎಂ

Political News: ಮೈಸೂರಿನ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಇಂದು ಮುಂಜಾನೆ, ಮೈಸೂರಿನ ಪ್ರಸಿದ್ಧ ಹೊಟೇ್ಲ್‌ಗಳಲ್ಲಿ ಒಂದಾದ ಮೈಲಾರಿ ಹೊಟೇಲ್‌ನಲ್ಲಿ ತಿಂಡಿ ತಿಂದಿದ್ದಾರೆ. ಅಲ್ಲದೇ, ತಮ್ಮ ಹಳೆಯ...
- Advertisement -spot_img