ಕಿರುತೆರೆಯಲ್ಲಿ ಸಾಕಷ್ಟು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ವಾಸುದೇವ ರೆಡ್ಡಿ ನಿರ್ಮಿಸಿ, ನಿರ್ದೇಶಿಸಿರುವ "ಮೈಸೂರು" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಇತ್ತೀಚೆಗೆ ಬಿಡುಗಡೆಯಾಗಿದ್ದ ಈ ಚಿತ್ರದ ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದೆ. ಮೂಲತಃ ಒರಿಸ್ಸಾದವರಾದ ಸಂವಿತ್ ಈ ಚಿತ್ರದ ನಾಯಕ. ಪೂಜಾ ನಾಯಕಿ.ಜ್ಯೂ||ನರಸಿಂಹರಾಜು, ಸತ್ಯಜಿತ್, ಕುರಿ ಪ್ರತಾಪ್, ಭಾಸ್ಕರ್ ಶೆಟ್ಟಿ, ಅಶೋಕ್ ಹೆಗ್ಡೆ, ಜೈಶ್ರೀ, ರವಿಕುಮಾರ್ ಮುಂತಾದವರು...
Mysore : ಅನ್ಯ ರಾಜ್ಯದಿಂದ ಬಂದ ವ್ಯಕ್ತಿಯೊಬ್ಬ ಆರ್ ಟಿ ಪಿಸಿಆರ್ ಟೆಸ್ಟ್ ವರದಿಯನ್ನೇ ತಿದ್ದಿ ಸಿಕ್ಕಿ ಹಾಕಿಕೊಂಡಿರುವ ಪ್ರಸಂಗ ನಡೆದಿದೆ.
ಮಹಾಮಾರಿಯ ಅಟ್ಟಹಾಸ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರವು ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದೆ. ವಿದೇಶ ಹಾಗೂ ಅನ್ಯ ರಾಜ್ಯಗಳಿಂದ ರಾಜ್ಯಕ್ಕೆ ಬರುವವರಿಗೂ ಕೂಡ ಟಫ್ ರೂಲ್ಸ್ ಜಾರಿ ಮಾಡಲಾಗಿತ್ತು.
ಆದರೆ, ಇಲ್ಲೊಬ್ಬ ವ್ಯಕ್ತಿ...
www.karnatakatv.net: ಮೈಸೂರು: ಚಿತ್ರ ನಟ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಸುತ್ತೂರು ಮಠದ ಪೀಠಾಧಿಪತಿಗಳಾದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ಚಾಮುಂಡಿಬೆಟ್ಟದಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಬಹುಮುಖ ವ್ಯಕ್ತಿತ್ವದ ಪುನೀತ್ ಅಗಲಿಕೆ ದುರಾದೃಷ್ಟಕರ. ಪುನೀತ್ ಸಾವಿನ ಸುದ್ದಿ ವಿಷಾದನೀಯ, ಆಶ್ಚರ್ಯ ಸಂಗತಿ. ಮೊನ್ನೆ ಅವರ ಸಹೋದರನ ಕಾರ್ಯಕ್ರಮದಲ್ಲಿ ಎಲ್ಲರೂ ಡ್ಯಾನ್ಸ್...
www.karnatakatv.net: ಮೈಸೂರು : ಸತತ ಮಳೆ ಸುರಿಯುತ್ತಿರುವದರಿಂದ ನಿನ್ನೇ ರಾತ್ರಿ ಮೈಸೂರಿನ ಚಾಮುಂಡಿ ಬೆಟ್ಟದ ದಾರಿಯಲ್ಲಿ ಗುಟ್ಟ ಕುಸಿದ ಪರಿಣಾಮ ಪ್ರವಾಸಿಗರ ಸಂಚಾರಕ್ಕೆ ಮೈಸೂರು ಜಿಲ್ಲಾಡಳಿತ ನಿರ್ಬಂಧ ಹೇರಿದೆ.
10 ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವದರಿಂದ ಚಾಮುಂಡಿ ಬೆಟ್ಟದಲ್ಲಿರುವ ಬೃಹತ್ ನಂದಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಭೂ ಕುಸಿತ ಸಂಭವಿಸಿದೆ. ಭೂ ಕುಸಿತದ ಹಿನ್ನೆಲೆಯಲ್ಲಿ ಎಚ್ಚೆತ್ತ...
www.karnatakatv.net : ದಸರಾ ಹಬ್ಬಕ್ಕೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಕೆಲಸ ಮಾಡುತಿರುವ ಅರ್ಚಕರಿಗೆ ವಿಮಾ ಯೋಜನೆ ಹಾಗೂ ನೌಕರರಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯಲ್ಲಿ ಜಾರಿಗೆ ತಂದ ಹೊಸ ಯೋಜನೆಗಳ ಕುರಿತು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, "ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಲ್ಲಿ ಪೂಜೆಸಲ್ಲಿಸುವ ಅರ್ಚಕರು ಹಾಗೂ...
ಹುಬ್ಬಳ್ಳಿ: ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ನೈರುತ್ಯ ರೈಲ್ವೆ ಹುಬ್ಬಳ್ಳಿ ವಲಯ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂದು ಹೆಚ್ಚುವರಿ ಬೋಗಿಗಳನ್ನು ವಿವಿಧ ರೈಲಿಗೆ ಅಳವಡಿಕೆ ಮಾಡಲಾಗಿದೆ.
ಹೌದು.. ದಸರಾ ಹಬ್ಬದಂದು ಪ್ರಯಾಣಿಕರಿಗೆ ತೊಂದರೆಯಾಗದಂತೆ ಮತ್ತು ಜನರ ದಟ್ಟಣೆ ತಪ್ಪಿಸಲು ಹಲವು ರೈಲುಗಳಿಗೆ ಹೆಚ್ಚುವ ರೈಲು ಸಂಖ್ಯೆ 06582 ಮೈಸೂರು- ಹುಬ್ಬಳ್ಳಿ, ರೈಲು ಸಂಖ್ಯೆ 06535 ಮೈಸೂರು- ಸೊಲ್ಲಾಪೂರ,...
www.karnatakatv.net: ಮೈಸೂರು ದಸರಾ ಮಹೋತ್ಸವದ ಸಿದ್ದತೆಗಳು ನಡೆಯುತ್ತಿದ್ದು, ಅ. 7ರಿಂದ 15 ರವರೆಗೆ ಸರಳವಾಗಿ ಆಚರಿಸಲಾಗುತ್ತಿದೆ. ಹಾಗೇ ಕೊರೊನಾ ಹಿನ್ನಲೇ ಪ್ರವಾಸಿಗರಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಮೈಸೂರು ಅರಮನೆಯಲ್ಲಿ ಈಗಾದ್ರು ವಿಜೃಂಭಣೆಯಿಂದ ದಸರಾವನ್ನು ನೆರವೆರಿಸಬೇಕು ಎಂದು ಅಂದುಕೊಂಡಿದ್ರೆ ಅದು ಮತ್ತೆ ಹುಸಿಯಾಗಿದೆ, ಕೊರೊನಾ ಮಹಾಮಾರಿಯ ಹಿನ್ನಲೆಯಲ್ಲಿ ಈ ಭಾರಿಯು ಮೈಸೂರು ದಸರಾವನ್ನು ಸರಳವಾಗಿ ಆಚರಿಸಲು ಮುಂದಾಗಿದೆ. ಅ.1,7,14,15,31...
www.karnatakatv.net : ಮೈಸೂರು: ನಗರದ ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದ ಆದಾಯದಲ್ಲಿ ಈ ಬಾರಿ ತುಂಬಾ ಇಳಿಕೆಯು ಕಂಡುಬಂದಿದೆ. ಪ್ರತಿ ಸಲ ದೇಗುಲದ ಭಕ್ತರ ಹುಂಡಿಯ ಹಣ ಕೋಟಿ ರೂ ದಾಟುತಿತ್ತು. ಆದರೆ ಈಗ 18 ಲಕ್ಷರೂಗಳಷ್ಟು ಆದಾಯ ಇಳಿಕೆಯಾಗಿದೆ.
ಮಹಾಮಾರಿ ಕೊರೊನಾ ಹಿನ್ನಲೇ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹಾಕಿರುವ ಕಾರಣ ಆದಾಯದಲ್ಲಿ...
www.karnatakatv.net :ಮೈಸೂರು: ದಸರಾ ಮಹೋತ್ಸವವು ಸ್ವಲ್ಪ ದಿನಗಳಲ್ಲಿ ಆರಂಭವಾಗಲಿದ್ದು, ಅರಮನೆಯಲ್ಲಿ ಸಂಭ್ರಮ ಸಡಗರ ಎಲ್ಲೆಡೆ ತುಂಬಿದೆ. ಅರಮನೆಯಲ್ಲಿ ನಡೆಯುವ ಕಾರ್ಯಕ್ರಮಗಳನ್ನು ಪಟ್ಟಿ ಮಾಡಲಾಗಿದೆ.
ಕೊರೊನಾ ಹಿನ್ನಲೆಯಲ್ಲಿ ಪಾರಂಪರಿಕ ಜಟ್ಟಿ ಕಾಳಗವನ್ನು ರದ್ದು ಗೊಳಿಸಲಾಗಿದೆ. ಅ.1 ಕ್ಕೆ ರತ್ನ ಖಚಿತ ಸಿಂಹಾಸನವನ್ನು ಜೋಡನೆ ಮಾಡಲಿದ್ದು, ಆದಕಾರಣ ಪ್ರವಾಸಿಗರಿಗೆ ಅರಮನೆ ಪ್ರವೇಶವನ್ನು ನಿರ್ಬಂಧಮಾಡಲಾಗಿದೆ.
ಟಿಕೆಟ್ ದರ ಏರಿಸಿ ಪ್ರವಾಸಿಗರಿಗೆ ಶಾಕ್...
www.karnatakatv.net :ನಂಜನಗೂಡು :ಮೈಸೂರಿನ ನಂಜನಗೂಡಿನಲ್ಲಿ ವಿಷ ಕುಡಿದು ನರಳುತ್ತಿದ್ದ ವಾಟರ್ ಮ್ಯಾನ್ ನನ್ನು ಆಸ್ಪತ್ರೆಗೆ ಕರೆದೊಯ್ಯೋ ಮೂಲಕ ಪತ್ರಕರ್ತರೊಬ್ಬರು ಮಾನವಿಯತೆ ಮೆರೆದಿದ್ದಾರೆ.
ನಂಜನಗೂಡು ತಾಲೂಕಿನ ನೇರಳೆ ಗ್ರಾಮ ಪಂಚಾಯ್ತಿಯಲ್ಲಿ ಈ ಘಟನೆ ನಡೆದಿದ್ದು, ವಾಟರ್ ಮ್ಯಾನ್ ಆಗಿ ಕೆಲಸ ಮಾಡುತ್ತಿರೋ ಕುಮಾರಸ್ವಾಮಿ ಸದ್ಯ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. 2016ರಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಅಧ್ಯಕ್ಷರು...