www.karnatakatv.net : ಲೀಡ್ಸ್ ನ ಹೆಡಿಂಗ್ಲೆಯಲ್ಲಿ ನಡೆದ ಮೂರನೇ ಟೆಸ್ಟ್ ನ 4 ನೇ ದಿನದ ಮೊದಲ ಸೆಷನ್ ನಲ್ಲಿ ಭಾರತದ ಚೇತೇಶ್ವರ ಪೂಜಾರ ಓಲ್ಲಿ ರಾಬಿನ್ಸನ್ ಗೆ ಬೇಗನೆ ಬಿದ್ದರು. ಇಂಗ್ಲೆಂಡ್ ನಾಯಕ ಜೋ ರೂಟ್ ತನ್ನ ಡಿಆರ್ಎಸ್ ಅನ್ನು ಸರಿಯಾಗಿ ಪಡೆದರು, ಏಕೆಂದರೆ ಅಂಪೈರ್ ನಾಟೌಟ್ ನಿರ್ಧಾರವನ್ನು ಹಿಮ್ಮೆಟ್ಟಿಸಿದರು. ಭಾರತ 83.3...
www.karnatakatv.net :ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಕಾವು ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಅಕ್ರಮವಾಗಿ ಸಾಗಿಸಲಾಗ್ತಿದ್ದ ಹಣವನ್ನ ಪೊಲೀಸರು ವಶಪಡಿಸಿಕೊಂಡಿದ್ದು, ಮತದಾರರನ್ನು ಸೆಳೆಯಲು ಪ್ರಮುಖ ಪಕ್ಷಗಳು ಹಣ ಹಂಚಿಕೆ ಮಾಡುತ್ತಿವೆಯಾ ಅನ್ನೋ ಅನುಮಾನಕ್ಕೆ ಪುಷ್ಟಿ ಸಿಕ್ಕಂತಾಗಿದೆ.ಹುಬ್ಬಳ್ಳಿಯ ಕುಸುಗಲ್ ರಸ್ತೆಯ ಆಕ್ಸಫರ್ಡ್ ಕಾಲೇಜಿನ ಬಳಿ ನಿನ್ನೆ ರಾತ್ರಿ ಪೊಲೀಸರು ಕಾರಿನಲ್ಲಿ ಸಾಗಿಸಲಾಗ್ತಿದ್ದ 82ಲಕ್ಷದ 75 ಸಾವಿರ...
www.karnatakatv.net :ಬೆಂಗಳೂರು : ಶ್ರಾವಣ ಮಾಸ ಅಂದ್ರೆ ಸಾಲು ಸಾಲು ಹಬ್ಬಗಳು. ಶುಭ ಸಮಾರಂಭಗಳು ಅದರಲ್ಲೂ ಮದುವೆಗಳು ಹೆಚ್ಚಾಗಿ ನಡಯೋ ಸಮಯ. ಇದಕ್ಕೆ ಅಂತ ಆಭರಣಗಳನ್ನ ಕೊಳ್ಳೋದಕ್ಕೆ ಜನ ಮುಂದಾಗ್ತಾರೆ. ಆದ್ರೆ ಈ ಬಾರಿ ಚಿನ್ನ ಖರೀದಿ ಮಾಡ್ಬೇಕು ಅಂದ್ಕೊಂಡಿದ್ದೋರಿಗೆ ಶಾಕ್ ಆಗಿದೆ. ಯಾಕಂದ್ರೆ ಕಳೆದ ಎರಡು ದಿನಗಳಿಂದ ಇಳಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು...
www.karnatakatv.net : ಕಳೆದ ನಾಲ್ಕು ದಿನಗಳಿಂದ ಜಪಾನ್‍ನ ಟೊಕಿಯೋದಲ್ಲಿ ನಡೆಯುತ್ತಿರುವ ಜಾಗತಿಕ ಸ್ಪರ್ಧೆಯಲ್ಲಿ ಭಾರತ ಈವರೆಗೂ ಪದಕಗಳ ಪಟ್ಟಿಯಲ್ಲಿ ಖಾತೆ ತೆರೆದಿರಲಿಲ್ಲ. ಪ್ಯಾರಾಲಿಂಪಿಕ್ಸ್‌ನ ಟೇಬಲ್ ಟೆನಿಸ್‌ನಲ್ಲಿ ಭಾರತದ ಭವಿನಾ ಪಟೇಲ್ ಫೈನಲ್‌ಗೆ ಲಗ್ಗೆಯಿಟ್ಟಿದ್ದು, ಪದಕ ಗೆಲ್ಲುವತ್ತ ದಿಟ್ಟ ಹೆಜ್ಜೆಯಿಟ್ಟಿದ್ದಾರೆ.
ಮಹಿಳಾ ಟೇಬಲ್ ಟೆನ್ನಿಸ್ ಸಿಂಗಲ್ಸ್ನಲ್ಲಿ ಚೀನಾದ ಮಿಯಾವೋ ಝಾಂಗ್ ಅವರನ್ನು ಮಣಿಸಿ ಭಾರತೀಯ ಪ್ಯಾರಾ ಟೇಬಲ್ ಟೆನ್ನಿಸ್...
www.karnatakatv.net :ಹುಬ್ಬಳ್ಳಿ: ರಾಜಕಾರಣಕ್ಕೂ ಜಾತಿಗೂ ಎಲ್ಲಿಲ್ಲದ ನಂಟು ಇದ್ದೆ ಇದೆ. ಜಾತಿ ಇಲ್ಲದೇ ರಾಜಕಾರಣ ಮಾಡಲು ಸಾಧ್ಯವಿಲ್ಲ ಎನ್ನುವುದನ್ನು ಹು-ಧಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತ್ತೊಮ್ಮೆ ಸಾಬೀತಾಗಿದೆ.
ಮಹಾನಗರ ಪಾಲಿಕೆ ಚುನಾವಣೆಯಲ್ಲಿನ 82 ವಾರ್ಡಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಗಳೆರಡೂ ಬಹುತೇಕ ಎಲ್ಲ ಜಾತಿಯ ಜನರಿಗೂ ಟಿಕೆಟ್ ನೀಡಿದ್ದರೂ ಎರಡೂ ಪಕ್ಷಗಳೂ ಬಹುಸಂಖ್ಯಾತ ಲಿಂಗಾಯತರಿಗೆ ಮಣೆ...
www.karnatakatv.net :ಬೆಳಗಾವಿ: ಗೋಕಾಕ್ ತಾಲೂಕಿನ ಮಕ್ಕಳಗೇರಿ ಗ್ರಾಮದ ಲಕ್ಷ್ಮಣ ಇಳಗೇರಿ ಎಂಬುವ ವ್ಯಕ್ತಿ ಸಾಲಗಾರರ ಕಾಟ ತಾಳಲಾರದೆ ಫೇಸ್ ಬುಕ್ ಲೈವ್ ಬಂದು ತನಗೆ ಕಿರುಕಳ ಕೊಟ್ಟ ವ್ಯಕ್ತಿಗಳ ಹೆಸರು ಹೇಳಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ದಾನೆ.
ಆತ್ಮಹತ್ಯೆಗೆ ಯತ್ನಿಸಿದ ಲಕ್ಷ್ಮಣ ಇಳಗೇರಿ ಗೋಕಾಕ್ ನ ಅರುಣ ಪವಾರ,ಅಶೋಕ ಅಂಕಲಗಿ, ಯಲ್ಲಪ್ಪ ಗಸ್ತಿ...
www.karnatakatv.net : ಕ್ಲೈಮೇಟ್ ಬದಲಾದ್ರೆ ಡ್ರೈ ಸ್ಕಿನ್, ಕೂದಲು ಉದುರೋದು ಹೀಗೆ ಹತ್ತಾರು ಸಮಸ್ಯೆ ಎದುರಾಗುತ್ತೆ. ಇತ್ತೀಚೆಗೊಂತೂ ಹೆಣ್ಮಕ್ಳು ಎಷ್ಟು ಬ್ಯೂಟಿ ಕಾನ್ಶಿಯಸ್ ಆಗಿದ್ದಾರೆ ಅಂದ್ರೆ, ಒಂದೇ ಒಂದು ಪಿಂಪಲ್ ಬಂದರೂ ಕೂಡ ಹೊರಗೆ ಹೆಜ್ಜೆ ಇಡೋದೇ ಇಲ್ಲ. ನಿಮ್ಗೂ ಏನಾದ್ರೂ ಹೀಗೆ ಡ್ರೈ ಸ್ಕಿನ್, ಪಿಂಪಲ್ಸ್ ಇದ್ಯಾ ಹಾಗಾದ್ರೆ ಇದಕ್ಕೆಲ್ಲಾ ಸಿಂಪಲ್ ಸಲ್ಯೂಷನ್...
www.karnatakatv.net :ರಾಯಚೂರು : ರಾಯಚೂರಿಗೆ ಆಗಮಿಸಿರುವ ವಿನಯ್ ಗುರೂಜಿ, ಮಾಧ್ಯಮಗಳೊಂದಿಗೆ ಮಾತನಾಡಿದರು. ಅತ್ಯಚಾರದಂತ ಘಟನೆ ನಡೆಯಬಾರದು. ಮಹಿಳೆಯ ರಕ್ಷಣೆ ಮಾಡಬೇಕಾಗಿದೆ. ಇಂತಹ ಹೇಯ ಕೃತ್ಯಕ್ಕೆ ಸ್ವೆಚ್ಚಾಚಾರ, ಪಾಶ್ಚಾತ್ಯ ಸಂಸ್ಕೃತಿ ಅನುಕರಣೆ ಹಾಗೂ ಸೋಷಿಯಲ್ ಮಿಡಿಯಾಗಳಲ್ಲಿ ಬರುವ ಸಂಗತಿಗಳು ಪ್ರೇರಣೆ ನೀಡುತ್ತಿವೆ. ಇವಕ್ಕೆಲ್ಲ ಕಡಿವಾಣ ಹಾಕಬೇಕು. ಜೊತೆಗೆ ಇಂತಹ ನೀಚ ಕೆಲಸ ಮಾಡುವವರಿಗೆ ಕಠಿಣ ಶಿಕ್ಷೆಯಾಗುವಂತ...
www.karnatakatv.net :ಮೈಸೂರು : ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳು ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಕಳೆದ 4 ದಿನಗಳಿಂದ ರಾಜ್ಯದ ಜನತೆಯ ಆಕ್ರೋಶದ ಕಿಚ್ಚಿಗೆ ಕಾರಣರಾಗಿದ್ದ ಕಾಮುಕರು ತಾವೇ ತೋಡಿದ ಹಳ್ಳಕ್ಕೆ ತಾವೇ ಬಿದ್ದಿದ್ದಾರೆ.
ಚಾಮುಂಡಿ ಬೆಟ್ಟದ ಲಲಿತಾದ್ರಿಪುರ ಬಳಿ ನಡೆದ ಯುವತಿಯ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳು ಅಂದರ್ ಆಗಿದ್ದಾರೆ. 85 ಗಂಟೆಗಳಿಂದ ಆರೋಪಿಗಳಿಗಾಗಿ ಬಲೆ...
www.karnatakatv.net : ತುಮಕೂರು: ಸಾರ್ ನಮ್ಮೂರಿನ ಪಿಡಿಓ ಸರಿಯಾಗಿ ಕೆಲಸ ಮಾಡ್ತಾ ಇಲ್ಲ. ಅಭಿವೃದ್ಧಿ ಕಾರ್ಯಗಳು ಸರಿಯಾಗಿ ನಡೀತಾ ಇಲ್ಲ. ಪಿಡಿಓ ಅವರನ್ನ ವರ್ಗಾವಣೆ ಮಾಡಿ ಇಲ್ಲವೇ ಅಮಾನತ್ತು ಮಾಡಿ ಅಂತಾ ಗ್ರಾಮ ಪಂಚಾಯ್ತಿ ಸದಸ್ಯರು ದೂರಿದ್ರು. ಸಚಿವ ಕೆ.ಎಸ್.ಈಶ್ವರಪ್ಪ ಕರ್ತವ್ಯ ಲೋಪದ ಪಿಡಿಓ ಅಮಾನತ್ತಿಗೆ ಆದೇಶ ನೀಡಿದರು. ಸಚಿವರೇ ಆದೇಶ ನೀಡಿ ಹಲವು...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...