Sunday, April 13, 2025

Mysore

ಶಾಲೆಗಳಲ್ಲಿ ಕೊರೊನಾ ರೂಲ್ಸ್ ಬ್ರೇಕ್

www.karnatakatv.net : ರಾಯಚೂರು :ಕೊರೊನಾ ಮೂರನೇ ಅಲೆ ಭಯದ ನಡುವೆಯೂ ಶಾಲೆಗಳಲ್ಲಿ ರೂಲ್ಸ್ ಬ್ರೇಕ್ ಮಾಡಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ . ಈ ಶಾಲೆ ಆರಂಭವಾದ ಎರಡನೇ ದಿನಕ್ಕೆ ಮಕ್ಕಳಿಗೆ ಮಾಸ್ಕ್ ಇಲ್ಲ , ಬೆಂಚ್ ಗೆ ಐದು ವಿದ್ಯಾರ್ಥಿಗಳನ್ನು ಕೂರಿಸಿದ್ದಾರೆ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಗೋರ್ಕಲ್ ಗ್ರಾಮದಲ್ಲಿನ ಪ್ರೌಢ ಶಾಲೆಯ ಅವ್ಯವಸ್ಥೆ...

ಗ್ರಾಮ ಪಂಚಾಯತಿ ಎದುರು ನೇಣಿಗೆ ಕೊರಳೊಡ್ಡಿ ಹೈಡ್ರಾಮಾ

www.karnatakatv.net : ತುಮಕೂರು: ಕ್ರಷರ್ ನಿಂದಾಗುತ್ತಿರುವ ತೊಂದರೆ ವಿರುದ್ದ ಪ್ರತಿಭಟಿಸುತಿದ್ದ ಗ್ರಾಮಸ್ಥರು ಗ್ರಾಮ ಪಂಚಾಯತಿ ಎದುರು ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ ಹೈಡ್ರಾಮಾ ಮಾಡಿದ ಘಟನೆ ನಡೆದಿದೆ. ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ನಿಡಗಲ್ ಗ್ರಾಮ ಪಂಚಾಯತಿ ಎದುರು ಈ ಪ್ರಹಸನ ಜರುಗಿದೆ. ಹುಲಿಯೂರುದುರ್ಗ ಹೋಬಳಿಯ ಪಿ.ಎಚ್ ಹಳ್ಳಿ ಸರ್ವೆ ನಂಬರ್ 82 ರಲ್ಲಿ ನಡೆಯುತ್ತಿರುವ ಬಾಲಾಜಿ...

ಕೊನೆಗೂ ಕ್ಷಮೆ ಕೇಳಿದ ಗೃಹಸಚಿವ

www.karnatakatv.net : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಯುವತಿ ಮೇಲಿನ ಅತ್ಯಾಚಾರ ಪ್ರಕರಣ ಕುರಿತಂತೆ ಬೇಜವಾಬ್ದಾರಿಯುತ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಗೃಹಸಚಿವ ಅರಗ ಜ್ಞಾನೇಂದ್ರ ಇದೀಗ ಕ್ಷಮೆ ಕೇಳಿದ್ದಾರೆ.  ನಾನು ಆ ಮಾತನ್ನು ಹಿಂಪಡೆಯುತ್ತೇನೆ ಮನನೊಂದು ಹೇಳಿಕೆ ವಾಪಸ್ ಪಡೆಯುತ್ತಿದ್ದೇನೆ. ನಮಗೆ ಹೆಣ್ಮು ಮಕ್ಕಳ ಮೇಲೆ ಗೌರವವವಿದೆ. ಅವರ ಮಾನ- ಪ್ರಾಣ ಕಾಪಾಡುವ ಬದ್ಧತೆ ಇದೆ. ಅಲ್ಲದೆ...

‘ಕಾಂಗ್ರೆಸ್ ನಿಂದ ಹೋಂ ಮಿನಿಸ್ಟರ್ ರೇಪ್’…!!

www.karnatakatv.net : ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಿನ್ನೆ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಬೇಜವಾಬ್ದಾರಿಯುತ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ. ಹೊರರಾಜ್ಯದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಇಡೀ ರಾಜ್ಯವೇ ಬೆಚ್ಚಿಬೀಳಿಸಿದೆ. ಅಲ್ಲದೆ ಘಟನೆಗೆ ತೀವ್ರ ಖಂಡನೆ ವ್ಯಕ್ತವಾಗ್ತಿದ್ದು ಪ್ರತಿಭಟನೆಯೂ ನಡೆಯುತ್ತಿದೆ. ಈ ಮಧ್ಯೆ ಘಟನೆ ಕುರಿತು ಪ್ರತಿಕ್ರಿಯಿಸಿರೋ ...

ಮೈಸೂರಲ್ಲಿ ಗ್ಯಾಂಗ್ ರೇಪ್..!

www.karnatakatv.net : ಮೈಸೂರು : ಸ್ನೇಹಿತನೊಂದಿಗೆ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದ ಯುವತಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಮೈಸೂರಿನ ಪ್ರತಿಷ್ಟಿತ ಕಾಲೇಜಿನಲ್ಲಿ ವ್ಯಾಸಂಗಕ್ಕೆ ಬಂದಿದ್ದ ಹೊರ ರಾಜ್ಯದಿಂದ ವಿದ್ಯಾರ್ಥಿನಿ ಮೇಲೆ 6 ಮಂದಿ ದುಷ್ಕರ್ಮಿಗಳು ಅತ್ಯಾಚಾರವೆಸಗಿದ್ದಾರೆ. ಸಂತ್ರಸ್ತ ಯುವತಿಯ ಜೊತೆಗಿದ್ದ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ...

ಜೆಡಿಎಸ್ ಗೆ ಕೈಕೊಟ್ಟ ಕಾಂಗ್ರೆಸ್- ಗೆದ್ದು ಬೀಗಿದ ಕಮಲ..!

www.karnatakatv.net : ಮೈಸೂರು:  ಮೈಸೂರು ಮೇಯರ್ ಸ್ಥಾನ ಇದೇ ಮೊಟ್ಟಮೊದಲ ಬಾರಿಗೆ ಬಿಜೆಪಿ ಪಾಲಾಗಿದೆ.  ಮೇಯರ್ ಆಗಿ ಬಿಜೆಪಿಯ ಸುನಂದಾ ಪಾಲನೇತ್ರ ಆಯ್ಕೆಯಾಗಿದ್ದಾರೆ. 72 ಸಂಖ್ಯಾ ಬಲದ ಮೈಸೂರು ಪಾಲಿಕೆ ಬಿಜೆಪಿ ತೆಕ್ಕೆಗೆ ಜಾರಿದೆ.ಇಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಂತ ಕುಮಾರಿ 22 ಮತಗಳನ್ನು ಪಡೆದ್ರೆ, ಬಿಜೆಪಿಯ ಸುನಂದಾ 26 ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾದ್ರು....

ಚಾಮುಂಡೇಶ್ವರಿ ದರ್ಶನ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು : ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಮುಂಡಿ ಬೆಟ್ಟದಲ್ಲಿನ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಮಾಡಿದ ಸಿಎಂ ಸಂಪುಟ ಸಚಿವರಾದ ಎಸ್.ಟಿ.ಸೋಮಶೇಖರ್, ವಿ.ಸೋಮಣ್ಣ, ಮುರುಗೇಶ್ ನಿರಾಣಿ, ಬೈರತಿ ಬಸವರಾಜು, ಡಾ. ಕೆ.ಸುಧಾಕರ್, ಕೆ.ಸಿ.ನಾರಾಯಣಗೌಡ ಸಾಥ್  ಶಾಸಕರಾದ ಜಿ.ಟಿ.ದೇವೇಗೌಡ, ಎಲ್. ನಾಗೇಂದ್ರ, ರೇಣುಕಾಚಾರ್ಯ, ಮತ್ತಿತರ ಗಣ್ಯರ ಉಪಸ್ಥಿತಿಯಲ್ಲಿ...

ಮೈಸೂರಿನಲ್ಲಿ ಪೂರ್ಣಗೊಂಡ ‘ಶ್ರೀಕೃಷ್ಣ@ಜಿಮೇಲ್.ಕಾಮ್’ ಚಿತ್ರ

www.karnatakatv.net : ಸಂದೇಶ್ ನಾಗರಾಜ್ ಅವರ ನಿರ್ಮಾಣದ ಶ್ರೀಕೃಷ್ಣ@ಜಿಮೇಲ್.ಕಾಮ್ ಚಿತ್ರವು ಪೂರ್ಣಗೊಂಡಿದೆ. ಕಳೆದ ಎಂಟು ದಿನಗಳಿಂದ ಮೇಲು ಕೊಟೆಯ ಸುತ್ತಲೂ ಒಂದು ಹಾಡು ಚಿತ್ರೀಕರಿಸಲಾಗಿತ್ತು,ಇಂದು ಮೈಸೂರಿನ ಸಂದೇಶ್ ಹೋಟೆಲ್ ನಲ್ಲಿ  ಶೂಟಿಂಗ್ ಪೂರ್ಣಗೋಡಿದೆ . ಒಟ್ಟು ತೊಂಬತ್ತು ದಿನಗಳ ಕಾಲ ಶೂಟಿಂಗ್ ನಡೆದು ನಾಗಶೇಕರ್ ಅವರ ಕಥೆ, ಚಲಚಿತ್ರಕಥೆ, ಸಂಭಾಷಣೆಯಲ್ಲಿ ನಿರ್ದೇಶಿಸಿರುವ ಈ ಚಿತ್ರದ ನಾಯಕ...

ನಿನ್ ಯೋಗ್ಯತೆಗೆ ಸರಿಯಾಗಿ ಒಂದು ಸಿನಿಮಾ ಡೈರೆಕ್ಟ್ ಮಾಡು

www.karnatakatv.net : ಮೈಸೂರು  : ನೀನು ನನ್ನ ಒಂದ್ ಸಿನಿಮಾ ಮಾಡಿದಾಗಲೇ ಗೊತ್ತಾಯ್ತು ನೀನು ದೊಡ್ ಪುಡಾಂಗ್ ಅಂತ ಇಂದ್ರಜಿತ್ ಲಂಕೇಶ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. ನಾನು ಕುರುಕ್ಷೇತ್ರ, ಮದಕರಿ, ಮೆಜೆಸ್ಟಿಕ್ ಯಾವ ಸಿನಿಮಾ ಬೇಕಾದ್ರೂ ಮಾಡ್ತೀನಿ, ಮತ್ತೆ ಲಾಂಗ್ ಕೂಡ ಹಿಡೀತಿನಿ. ನೀನು ನಿನ್ ಯೋಗ್ಯತೆಗೆ ಒಂದು ಸಿನಿಮಾ ಕರೆಕ್ಟಾಗಿ ಡೈರೆಕ್ಟ್...

ದರ್ಶನ್ ವಿರುದ್ಧ ಹಲ್ಲೆ ಆರೋಪ : ಹೋಟೆಲ್ ಮಾಲೀಕ ಹೇಳಿದ್ದೇನು..?

www.karnatakatv.net : ಮೈಸೂರು : ಹೋಟೆಲ್ ಸಿಬ್ಬಂದಿ ಮೇಲೆ ಡಿ ಬಾಸ್ ದರ್ಶನ್ ಹಲ್ಲೆ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಿ ಸಂದೇಶ್ ಪ್ರಿನ್ಸ್ ಹೋಟೆಲ್ ಮಾಲೀಕ ಸಂದೇಶ್ ಪ್ರತಿಕ್ರಿಯೆ ನೀಡಿದ್ದಾರೆ. ದರ್ಶನ್ ಹೋಟೆಲ್ ಸಿಬ್ಬಂದಿ ಮೇಲೆ ಬೈದಿದ್ದಾರೆ ಆದ್ರೆ, ಹಲ್ಲೆ ಮಾಡಿಲ್ಲ. ಹಲ್ಲೆ ಮಾಡಿದ ಆರೋಪ ಸುಳ್ಳು ಎಂದು ಸಂದೇಶ್ ಸ್ಪಷ್ಟನೆ ನೀಡಿದ್ದಾರೆ.....
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img