ರಾಜ್ಯಾದ್ಯಂತ ವರುಣಾರ್ಭಟ ಮುಂದುವರಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ 24 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಅಕ್ಟೋಬರ್ 17ರಿಂದ 19ರವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ಸೂಚನೆ ನೀಡಲಾಗಿದೆ.
ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯಾದ ವಿವಿಧೆಡೆ...