ಮೈಷುಗರ್ ಕಾರ್ಖಾನೆ ಜೊತೆ ನಿರಾಣಿ ಶುಗರ್ಸ್ ಹೆಸರು ತಳುಕು ಹಾಕುವುದು ಬೇಡ ಎಂದು ಮನವಿ ಮಾಡಿ ಮುರುಗೇಶ್ ನಿರಾಣಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.
ಮೈಷುಗರ್ ಖಾಸಗೀಕರಣ ಮಾಡುವ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿಲ್ಲ. ಮೈಷುಗರ್ ಕಾರ್ಖಾನೆ ಜೊತೆ ನನ್ನ ಹೆಸರು ತಳುಕುಹಾಕುವುದು ಬೇಡ. ಮೈಷುಗರ್ ಕಾರ್ಖಾನೆಯನ್ನು ಖಾಸಗೀಯವರಿಗೆ ನೀಡುವ ಕುರಿತು ಇನ್ನೂ ತೀರ್ಮಾನ ಮಾಡಿಲ್ಲ. ಹೀಗಿರುವಾಗ...