Monday, April 27, 2026

Mysuru Dasara 2025

9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪಿ ಕಾಲಿಗೆ ಗುಂಡೇಟು!

ಮೈಸೂರು ದಸರಾ ರಾಜ್ಯವನ್ನ ಕಂಗೊಳಿಸಿದ ಮೈಸೂರು ದಸರಾ ಹಬ್ಬದ ಹಿನ್ನಲೆಯಲ್ಲಿ ನಡೆದ ಅಮಾನುಷ ಘಟನೆಗೆ ಕರ್ನಾಟಕದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಹೊಟ್ಟೆಪಾಡಿಗಾಗಿ ಕುಟುಂಬದೊಂದಿಗೆ ಮೈಸೂರಿಗೆ ಬಂದು ಬಲೂನ್ ಮಾರುತ್ತಿದ್ದ 9 ವರ್ಷದ ಬಾಲಕಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾಗಿರುವ ಘೋರ ಘಟನೆ ನಡೆದಿದೆ. ಈ ಪ್ರಕರಣದ ಸಂಬಂಧದ ಆರೋಪಿ ಕಾರ್ತಿಕ್‌ನನ್ನು ಮೈಸೂರು ಪೊಲೀಸರು ಬಂಧಿಸಿದ್ದು, ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡೇಟು...

ಮೃಗಾಲಯ ಇತಿಹಾಸದಲ್ಲೇ ದಾಖಲೆ ಬರೆದ ಕಲೆಕ್ಷನ್ ಮೊತ್ತ!

ಮೈಸೂರು ದಸರಾ ನಾಡಹಬ್ಬದ ಸಂಭ್ರಮದ ನಡುವೆ ಈ ಬಾರಿ ಚಾಮರಾಜೇಂದ್ರ ಮೃಗಾಲಯ ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿ ಮೆರೆಯಿತು. ಹಬ್ಬದ ಅವಧಿಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಜನಸಾಗರದಿಂದಾಗಿ ಮೃಗಾಲಯದಲ್ಲಿ ದಾಖಲೆಯ ಮಟ್ಟದ ಆದಾಯ ಸಂಗ್ರಹವಾಗಿದ್ದು, ಒಟ್ಟು 191.37 ಲಕ್ಷ ಗಳಿಸಲಾಗಿದೆ. ಇದು ಕಳೆದ ನಾಲ್ಕು ವರ್ಷಗಳಿಗಿಂತಲೂ ಹೆಚ್ಚು ಮೊತ್ತವಾಗಿದ್ದು ಹೊಸ ದಾಖಲೆ ನಿರ್ಮಿಸಿದೆ. ದಸರಾ ಅವಧಿಯಲ್ಲಿ 1.56...

ಅಂಬಾರಿಯಿಂದ ರಥದವರೆಗೆ ಚಾಮುಂಡೇಶ್ವರಿ ವಿಜಯಯಾತ್ರೆ!

ಮೊನ್ನೆ ಮೊನ್ನೆಯಷ್ಟೆ ಅದ್ದೂರಿಯಾಗಿ ನಡೆದ ನಾಡಹಬ್ಬ ದಸರಾದಲ್ಲಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡಿ ವಿಜೃಂಭಿಸಿದ ನಂತರ, ಇಂದು ಚಾಮುಂಡಿ ಬೆಟ್ಟದಲ್ಲಿ ರಥಾರೂಢಳಾಗಿ ಭಕ್ತರಿಗೆ ಕೃಪ ಕಟಾಕ್ಷ ನೀಡಿದ್ದಾಳೆ. ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ರಥೋತ್ಸವವು ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಭಕ್ತರ ಜಯಘೋಷಗಳ ನಡುವೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಚಾಮುಂಡೇಶ್ವರಿಗೆ ಜಯವಾಗಲಿ… ಎಂಬ ಘೋಷಣೆ, ವಾದ್ಯಗೋಷ್ಟಿಗಳ ನಾದ,...

ದಸರಾ ಹೀರೋಸ್ ಹೋಗಿ ಬನ್ನಿ.. ಗಜಪಡೆಗೆ ಧನ್ಯವಾದಗಳ ಮಳೆ

ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಂತೆಯೇ, ನಗರವಾಸಿಗಳ ಮನಗಳಲ್ಲಿ ಭಾವನಾತ್ಮಕ ಕ್ಷಣವೂ ಮೂಡಿತು. ಕಳೆದ ಎರಡು ತಿಂಗಳುಗಳ ಕಾಲ ಮೈಸೂರಿನ ಅರಮನೆ ಆವರಣದಲ್ಲಿ ನೆಲೆಸಿದ್ದ ಗಜಪಡೆಗೆ ಸಾಂಪ್ರದಾಯಿಕ ರೀತಿಯಲ್ಲಿ ಬೀಳ್ಕೊಡುಗೆ ನೀಡಲಾಯಿತು. ಬೆಳಗಿನ ತಂಪಾದ ಗಾಳಿ, ಅರಮನೆಯ ಗಂಭೀರ ಸೌಂದರ್ಯ ಮತ್ತು ಆನೆಗಳ ಭವ್ಯ ಹಾಜರಾತಿ, ಈ ಎಲ್ಲವು ಸೇರಿ ವಿದಾಯ ಸಮಾರಂಭಕ್ಕೆ...

ಗಜಪಡೆ ನಾಡಿನಿಂದ ಮತ್ತೆ ಕಾಡಿಗೆ! : ಗಜಪಡೆಗೆ ಸಾಂಪ್ರದಾಯಿಕ ಬೀಳ್ಕೊಡುಗೆ

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ತೆರೆ ಬಿದ್ದಿದೆ. ಈ ಬಾರಿ ಜಂಬೂಸವಾರಿಯನ್ನು ಯಶಸ್ವಿಗೊಳಿಸಿದ ಗಜಪಡೆಗೆ ಬೀಳ್ಕೊಡುಗೆ ನೀಡಲಾಗಿದೆ. ಜಂಬೂಸವಾರಿಗೆಂದು ಮೈಸೂರಿಗೆ ಬಂದಿದ್ದ ಗಜಪಡೆ ಕಾಡಿನತ್ತ ಹೊರಟಿದೆ. ಅರಮನೆ ಆವರಣದಲ್ಲಿ ಆನೆಗಳಿಗೆ ಬೀಳ್ಕೊಡುಗೆ ನೀಡಲಾಗಿದ್ದು, ಸಾಂಪ್ರದಾಯಿಕ ಪೂಜೆ ನೆರವೇರಿಸಲಾಗಿದೆ. 14 ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ, ಹಣ್ಣು ತಿನ್ನಿಸಲಾಯಿತು. ಎಲ್ಲ ಆನೆಗಳು ಏಕಕಾಲಕ್ಕೆ ಸೊಂಡಿಲನ್ನೆತ್ತಿ...

ನಾಳೆ ವಿಶ್ವವಿಖ್ಯಾತ ಜಂಬೂ ಸವಾರಿ : ಗಜರಾಜ ಅಭಿಮನ್ಯು ಮೇಲೆ ಚಿನ್ನದ ಅಂಬಾರಿ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂತಿಮ ಆಕರ್ಷಣೆಯಾದ ಜಂಬೂಸವಾರಿಯು ವಿಜಯದಶಮಿ ದಿನವಾದ ಅಕ್ಟೋಬರ್ 2ರಂದು ಭವ್ಯವಾಗಿ ಜರುಗಲಿದೆ. ಹನ್ನೊಂದು ದಿನಗಳ ನಾಡಹಬ್ಬಕ್ಕೆ ಇದರೊಂದಿಗೆ ತೆರೆ ಬೀಳಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಮಾರ್ಗವನ್ನು ಅಂದಗೊಳಿಸುವ ಅಂತಿಮ ಹಂತದ ಕೆಲಸಗಳು ನಡೆಯುತ್ತಿದ್ದು, ಭದ್ರತಾ ಸಿದ್ಧತೆಗಳನ್ನೂ ಪೊಲೀಸ್ ಇಲಾಖೆ ಕಟ್ಟುಕಥೆಯಂತೆ ಕೈಗೊಂಡಿದೆ. ಮಧ್ಯಾಹ್ನ 1.00ರಿಂದ 1.18ರೊಳಗಿನ ಶುಭ ಲಗ್ನದಲ್ಲಿ ಸಿಎಂ...

ಸಿದ್ದರಾಮಯ್ಯ ಮೈಸೂರು ಪ್ರವಾಸ : ಏನೆಲ್ಲಾ ಕಾರ್ಯಕ್ರಮಗಳು?

ನಾಳೆ ಮೈಸೂರಿನಲ್ಲಿ ವಿಜಯದಶಮಿ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 1 ಹಾಗೂ 2 ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಅ.1ರಂದು ಮಧ್ಯಾಹ್ನ 3.25ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿದು ವಾಸ್ತವ್ಯ ಹೂಡುವರು. 2ರಂದು ಬೆಳಿಗ್ಗೆ 8.30ಕ್ಕೆ ಗಾಂಧಿ ವೃತ್ತದಲ್ಲಿ ಗಾಂಧಿ ಜಯಂತಿ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವರು. ಬೆಳಿಗ್ಗೆ 9ಕ್ಕೆ ಚಾಮುಂಡಿಬೆಟ್ಟದ...

ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ : ಖಾಸಗಿ ದರ್ಬಾರ್ ವೈಭವ

ಇಂದು ದೇಶದೆಲ್ಲಡೆ ಆಯುಧಪೂಜೆಯ ಸಂಭ್ರಮ ಮನೆಮಾಡಿದೆ. ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಇನ್ನು ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಆಯುಧಪೂಜೆ ಸಂಭ್ರಮ ಮಾಡಿದೆ. ಯದುವೀರ್‌ ಒಡೆಯರ್‌ ಅವರು ಪೂಜೆ ಕಾರ್ಯ ನೆರೆವೇರಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಚಂಡಿಕಾ ಹೋಮ ಆರಂಭವಾಗಿದ್ದು, 7.55 ಕ್ಕೆ ಅರಮೆನಯಿಂದ ಕೋಡಿ ಸೋಮೇಶ್ವರ ದೇವಾಲಯಕ್ಕೆ ಪಲ್ಲಕ್ಕಿಯಲ್ಲಿ ಆಯುಧಗಳನ್ನು ಕೊಂಡೊಯ್ಯಲಾಗಿದೆ. ನಂತರ ಆಯುಧಗಳನ್ನು ಶುಚಿಗೊಳಿಸಿ...

ಆನೆ ಮೇಲೆ ಚಿನ್ನದ ಅಂಬಾರಿ : ಸಿದ್ದರಾಗಿ ನಾಳೆ ಜಂಬೂಸವಾರಿ

ವಿಶ್ವಪ್ರಸಿದ್ಧ ಮೈಸೂರು ದಸರಾ ಮಹೋತ್ಸವದ ಅಂತಿಮ ಆಕರ್ಷಣೆಯಾದ ಜಂಬೂಸವಾರಿಯು ವಿಜಯದಶಮಿ ದಿನವಾದ ಅಕ್ಟೋಬರ್‌ 2, ಗುರುವಾರ ನಡೆಯಲಿದೆ. ಹನ್ನೊಂದು ದಿನಗಳ ನಾಡಹಬ್ಬಕ್ಕೆ ಇದರೊಂದಿಗೆ ತೆರೆ ಬೀಳಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಸಾಗುವ ಮಾರ್ಗವನ್ನು ಅಂದಗೊಳಿಸುವ ಅಂತಿಮ ಹಂತದ ಕೆಲಸಗಳು ನಡೆಯುತ್ತಿವೆ. ಕಾನೂನು ಸುವ್ಯವಸ್ಥೆಗಾಗಿ ಪೊಲೀಸ್ ಇಲಾಖೆ ಭದ್ರತಾ ವ್ಯವಸ್ಥೆ ಕಟ್ಟುಕಥೆಯಂತೆ ಜಾರಿಗೊಳಿಸಿದೆ. ಅ.2ರಂದು ಮಧ್ಯಾಹ್ನ 1.00ರಿಂದ 1.18ರೊಳಗಿನ...

ಮೈಸೂರು ದಸರಾ ಜಂಬೂ ಸವಾರಿಗೆ ಅಂತಿಮ ಸಿದ್ಧತೆಗಳು ಪೂರ್ಣಗೊಂಡಿವೆ

400 ವರ್ಷಗಳ ಇತಿಹಾಸ ಹೊಂದಿರುವ ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಅಭಿಮನ್ಯು ಮೇಲಿರುವ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಳ್ಳಲು ಜನರು ಕಾತರರಾಗಿದ್ದಾರೆ. ನಾಳೆ ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ನೆರವೇರುವುದರೊಂದಿಗೆ ದಸರಾ ದಿನದ ಜಂಬೂ ಸವಾರಿಗೆ ಅಂತಿಮ ಸಿದ್ಧತೆಗಳು ಪೂರ್ಣಗೊಂಡಿವೆ. ಇಂದು ಗನ್ ಶಾಟ್, ಗೌರವ ವಂದನೆ, ಆನೆ, ಬ್ಯಾಂಡ್...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img