Sunday, October 5, 2025

Mysuru Dasara News

ಈ ಸಲ ಅಂಬಾರಿ ಡಿಫರೆಂಟ್ : 3 ಆನೆಗಳಿಗೆ ಒಲಿದ ಅದೃಷ್ಟ!

ಇದೇ ಮೊದಲು ಬಾರಿಗೆ ದಸರಾಗೆ ಆಗಮಿಸಿರುವ ಹೆಣ್ಣಾನೆಗಳಾದ ರೂಪ, ಹೇಮಾವತಿ ಮತ್ತು ಗಂಡಾನೆ ಶ್ರೀಕಂಠನಿಗೆ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಅವಕಾಶ ಸಿಕ್ಕಿದೆ. ಸಾಮಾನ್ಯವಾಗಿ ದಸರಾಗೆ ಮೊದಲ ಬಾರಿಗೆ ಆಗಮಿಸಿದ ಹೊಸ ಆನೆಗಳನ್ನು ಜಂಬೂ ಸವಾರಿ ಮೆರವಣಿಗೆಗೆ ಬಳಕೆ ಮಾಡುವುದಿಲ್ಲ. ಈ ಆನೆಗಳೇ ಮುಂದಿನ ವರ್ಷದ ದಸರಾಗೆ ಆಗಮಿಸಿದರೆ ಆಗ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ...

ದಸರಾಗೂ ಕಾಲ್ತುಳಿತ ಬಿಸಿ ರಾಜಕಾರಣಿಗಳ ಕೈಗೆ ಪಾಸ್!

ಈ ಬಾರಿಯ ದಸರಾದಲ್ಲಿ ಬನ್ನಿಮಂಟಪದಲ್ಲಿ ವಾರಪೂರ್ತಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಆದರೆ ಜಿಲ್ಲಾಡಳಿತವು ಪ್ರತಿಯೊಂದು ಕಾರ್ಯಕ್ರಮಕ್ಕೂ ಪಾಸ್ ಕಡ್ಡಾಯಗೊಳಿಸಿರುವುದರಿಂದ ಸಾರ್ವಜನಿಕರಿಗೆ ಪ್ರವೇಶ ಸಿಗುವುದು ಕಷ್ಟ ಎನ್ನಲಾಗುತ್ತಿದೆ. ಈ ಬಾರಿ ನಾಲ್ಕು ದಿನ ಡ್ರೋನ್ ಶೋ, ಪಂಜಿನ ಕವಾಯತು ಹಾಗೂ ವೈಮಾನಿಕ ಪ್ರದರ್ಶನಗಳು ವಿಶೇಷ ಆಕರ್ಷಣೆ ಆಗಲಿವೆ. ಇದುವರೆಗೆ ಪಂಜಿನ ಕವಾಯತು ಹೊರತುಪಡಿಸಿ ಇತರ ಕಾರ್ಯಕ್ರಮಗಳಿಗೆ ಉಚಿತ...

ದಸರಾ ಯುವ ಸಂಭ್ರಕ್ಕೆ ಭರ್ಜರಿ ವೇದಿಕೆ ರೆಡಿ!

ನಾಡಹಬ್ಬ ಮೈಸೂರು ದಸರಾ ಸಂಭ್ರಮಕ್ಕೆ ದಿನಗಣನೆ ಆರಂಭವಾಗಿದೆ. ಯುವ ಮನಸ್ಸುಗಳ ಸೃಜನಶೀಲತೆಯ ಚಿತ್ತಾರ ಹಾಗೂ ಸಂಭ್ರಮದ ಕ್ಷಣಗಳಿಗೆ ಮಾನಸಗಂಗೋತ್ರಿ ಬಯಲು ರಂಗಮಂದಿರ ಸಜ್ಜುಗೊಂಡಿದೆ. ಸೆಪ್ಟೆಂಬರ್ 10ರಿಂದ 17ರವರೆಗೆ ಪ್ರತಿದಿನ ಸಂಜೆ 5ರಿಂದ ರಾತ್ರಿ 10ರವರೆಗೆ ಯುವ ಸಂಭ್ರಮ ಕಾರ್ಯಕ್ರಮ ನಡೆಯಲಿದ್ದು, ರಾಜ್ಯದ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನಗಳ ಮೂಲಕ ಮನರಂಜಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ...

ದಸರಾ ಡ್ರೋನ್‌ ಶೋ ಡೇಟ್‌ ಫಿಕ್ಸ್! ಲೈಟಿಂಗ್ಸ್‌ ಭರ್ಜರಿ ತಯಾರಿ

ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಯಾದ ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನವನ್ನು ಸೆಪ್ಟೆಂಬರ್‌ 28 ಮತ್ತು 29ರಂದು ನಡೆಸಲು ಸಮಯ ನಿಗದಿಪಡಿಸಲಾಗಿದೆ. ಅಕ್ಟೋಬರ್‌ 1 ಮತ್ತು 2ರಂದು ಡ್ರೋನ್‌ ಶೋ ಪ್ರಮುಖವಾಗಿದೆ. ಡ್ರೋನ್‌ಶೋನಲ್ಲಿ ಖ್ಯಾತ ಗಾಯಕರಿಂದ ಸಂಗೀತ ಸಂಜೆ ಹಮ್ಮಿಕೊಳ್ಳುವುದಕ್ಕೂ ಚಿಂತನೆ ನಡೆಸಲಾಗಿದೆ. ವಿಜಯನಗರ ಎರಡನೇ ಹಂತದಲ್ಲಿರುವ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರರಿ ಜಿ....

ದಸರಾ ಅಂಬಾರಿ11,600 ಆಸನ ಕಡಿತ – VIPಗೂ ಅಡಚಣೆ!

ಈ ಬಾರಿ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಜೋರಾಗಿದೆ. ಜಂಬೂಸವಾರಿ ವೇಳೆ ಅರಮನೆ ಆವರಣದಲ್ಲಿ ಸುಮಾರು 11,600 ಆಸನಗಳ ಕಡಿತ ಮಾಡಲಾಗುತ್ತಿದೆ. ಕಳೆದ ವರ್ಷಗಳಿಗೆ ಹೋಲಿಸಿದರೆ ಈ ಕ್ರಮವು ಗಣನೀಯವಾಗಿದೆ. ಆಸನಗಳ ಈ ಕಡಿತಕ್ಕೆ ಕಾರಣವೆಂದರೆ, ಆರ್‌ಸಿಬಿ ವಿಜಯೋತ್ಸವ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆ. ಆ ಘಟನೆಯ ಹಿನ್ನೆಲೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಪ್ರಮಾಣೀಕೃತ...
- Advertisement -spot_img

Latest News

ಹೊಸ ಪಕ್ಷ, ಹೊಸ ಸರ್ಕಾರ 1, JCB ಗೆ ಯತ್ನಾಳ್ ಪೂಜೆ – ರಾಜ್ಯದಲ್ಲಿ ಬುಲ್ಡೋಜರ್ ಸರ್ಕಾರ?

ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...
- Advertisement -spot_img