https://www.youtube.com/watch?v=bRO9VW2wivw
ಬೆಂಗಳೂರು: ಕರುಣ್ ನಾಯರ್ ನೇತೃತ್ವದ ಮೈಸೂರು ವಾರಿಯರ್ಸ್ ಇಂದು ಗುಲ್ಬರ್ಗಾ ಮಿಸ್ಟಿಕ್ಸ್ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಕ್ವಾಲಿಫೈಯರ್ 2ರಲ್ಲಿ ಎದುರಿಸಲಿದೆ.
ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಮಾಡು ಇಲ್ಲವೇ ಮಡಿ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ. ಗೆದ್ದ ತಂಡ ಫೈನಲ್‍ನಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡವನ್ನು ಎದುರಿಸಲಿದೆ.
ಈಗಾಗಲೇ ಗುಲ್ಬರ್ಗಾ ತಂಡ ಲೀಗ್ ಹಂತವನ್ನು ಎರಡನೆ ಸ್ಥಾನದಲ್ಲಿ...
https://www.youtube.com/watch?v=PtpeCDE7eJk
ಬೆಂಗಳೂರು: ಆರಂಭಿಕ ಆಟಗಾರ ನಿಹಾಲ್ ಉಳ್ಳಾಲ್ (77*) ಅವರ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಹುಬ್ಬಳ್ಳಿ ಟೈಗರ್ಸ್ ವಿರುದ್ಧ ಎಲಿಮಿನೇಟರ್ ಪಂದ್ಯದಲ್ಲಿ 5 ವಿಕೆಟ್ ಅಂತರದಲ್ಲಿ ಜಯ ಗಳಿಸಿದ ಮೈಸೂರು ವಾರಿಯರ್ಸ್ ತಂಡ ಮಹಾರಾಜ ಟ್ರೋಫಿಯಲ್ಲಿ ಕ್ವಾಲಿಫಯರ್2 ತಲುಪಿದೆ.
165 ರನ್‌ಗಳ ಜಯದ ಗುರಿಯನ್ನು ಹೊತ್ತ ಮೈಸೂರು ವಾರಿಯರ್ಸ್ ಕೊನೆಯ ಕ್ಷಣದಲ್ಲಿ ಆನಂದ್ ದೊಡ್ಡಮನಿ ಅವರ ಬೌಲಿಂಗ್...
https://www.youtube.com/watch?v=xKP9wwtD1jY
ಬೆಂಗಳೂರು: ನಾಯಕ ಮನೀಶ್ ಪಾಂಡೆ ಸೊಗಸಾದ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್ ಮಹಾರಾಜ ಟಿ20 ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್ ವಿರುದ್ಧ 7 ರನ್‍ಗಳ ರೋಚಕ ಗೆಲುವು ಪಡೆಯಿತು. ಈ ಗೆಲುವಿನೊಂದಿಗೆ ಗುಲ್ಬರ್ಗಾ ಮೊದಲ ಸ್ಥಾನಕ್ಕೇರಿತು.
ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್ ಆಯ್ದುಕೊಂಡಿತು. ನಾಯಕ ಮನೀಶ್ ಪಾಂಡೆ ಅಜೇಯ 57, ಜೆಸ್ವತ್...
https://www.youtube.com/watch?v=F9h68H7YPHo
ಬೆಂಗಳೂರು: ಪವನ್ ದೇಶಪಾಂಡೆ ಅಮೋಘ ಅರ್ಧ ಶತಕದ ನೆರೆವಿನಿಂದ ಮೈಸೂರು ವಾರಿಯರ್ಸ್ ಮಹಾರಾಜ ಟಿ20 ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ 6 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.ಇದರೊಂದಿಗೆ ಮೈಸೂರು ವಾರಿಯರ್ಸ್ ಸೋಲಿನ ಸೇಡು ತೀರಿಸಿಕೊಂಡಿದೆ.
ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್ ಆಯ್ದುಕೊಂಡಿತು. ಮಂಗಳೂರು ತಂಡದ ಪರ ನಾಯಕ ಸಮರ್ಥ್...
https://www.youtube.com/watch?v=6S7N85k_Qig
ಬೆಂಗಳೂರು: ಆರಂಭಿಕ ಬ್ಯಾಟರ್ ಶರತ್ (53) ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್ ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್ ವಿರುದ್ಧ 13 ರನ್‍ಗಳ ಗೆಲುವು ದಾಖಲಿಸಿತು. ಇದರೊಂದಿಗೆ ಶಿವಮೊಗ್ಗ ತಂಡ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು.
ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್...
https://www.youtube.com/watch?v=YW08luSkGRU
ಬೆಂಗಳೂರು: ದೇವದತ್ ಪಡಿಕಲ್ (62 ರನ್) ಅವರ ಸ್ಫೋಟಕ ಬ್ಯಾಟಿಂಗ್ ನೆರೆವಿನಿಂದ ಗುಲ್ಬರ್ಗಾ ಮಿಸ್ಟಿಕ್ಸ್ ತಂಡ 9 ವಿಕೆಟ್‍ಗಳ ಜಯ ದಾಖಲಿಸಿತು. ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.
ಶುಕ್ರವಾರ ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಗುಲ್ಬರ್ಗಾ ತಂಡ ಫಿಲ್ಡಿಂಗ್ ಆಯ್ದುಕೊಂಡಿತು. ಹುಬ್ಬಳ್ಳಿ ಪರ ಆರಂಭಿಕರಾಗಿ ಕಣಕ್ಕಿಳಿದ ಲುವಿನಿತ್ ಸಿಸೋಡಿಯಾ (30), ಮೊಹ್ಮದ್...
https://www.youtube.com/watch?v=q8QORF6YZUU
ಬೆಂಗಳೂರು: ಕರುಣ್ ನಾಯರ್ ಅವರ ಸೋಟಕ ಬ್ಯಾಟಿಂಗ್ ನೆರೆವಿನಿಂದ ಮೈಸೂರು ವಾರಿಯರ್ಸ್ ಹುಬ್ಬಳ್ಳಿ ಟೈಗರ್ಸ್ ವಿರುದ್ಧ 10 ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.
ಇಲ್ಲಿನ ಶ್ರೀಕಂಠದತ್ತ ನರಸಿಂಹರಾಜ ವಡೆಯರ್ ಮೈದಾನದಲ್ಲಿ ನಡೆದ ಏಳನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ವಾರಿಯರ್ಸ್ ಫೀಲ್ಡಿಂಗ್ ಆಯ್ದುಕೊಂಡಿತು.
https://www.youtube.com/watch?v=9_7MkaQyuQs
ಹುಬ್ಬಳ್ಳಿ ಟೈಗರ್ಸ್ ಪರ ಲುವಿನಿತ್ ಸಿಸೋಡಿಯಾ 38, ಶಿವಕುಮಾರ್ 6, ನವೀನ್...
Political News: ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ನಿಧನರಾಗಿದ್ದು, ದೇಶಾದ್ಯಂತ 7 ದಿನ ಶೋಕಾಾಚರಣೆ ಮಾಡಲಾಗುತ್ತಿದೆ. ಅಲ್ಲದೇ, ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯಾದ್ಯಂತ...