Mysuru News: ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶತಮಾನ ಪೂರೈಸಿದೆ. ಈ ಸೇತುವೆ ನಿರ್ವಹಣೆಯ ಕೊರತೆಯಿಂದ ಶಿಥಿಲಗೊಂಡಿದ್ದು, ಸೇತುವೆ ಮೇಲೆ ವಾಹನಗಳು ಸಂಚಾರಕ್ಕೆ ನಿಷೇಧವಿದೆ.
ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದ ಲಕ್ಷ್ಮಣ ತೀರ್ಥ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಶತಮಾನ ಪೂರೈಸಿದೆ. ಈ ಸೇತುವೆ ನಿರ್ವಹಣೆಯ ಕೊರತೆಯಿಂದ...
ಕೆ ಆರ್.ನಗರ: ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ ಗ್ಯಾರಂಟಿ ಯೊಜನೆಗಳಿಂದ ಜನರಿಗೆ ಪ್ರಯೋಜನವಾಗಬೇಕು, ಅನಾನುಕೂಲವಾಗಬಾರದು. ಅವುಗಳನ್ನು ಜಾರಿ ಮಾಡುವಾಗ ಯಾವುದೇ ರೀತಿಯ ಗೊಂದಲಗಳು ಉಂಟಾಗದಂತೆ ಕ್ರಮ ವಹಿಸಬೇಕು ಎಂದು ಹುಣಸೂರು ಶಾಸಕ ಜಿ.ಡಿ.ಹರೀಶ್‌ಗೌಡ ಹೇಳಿದರು.ಪಟ್ಟಣದ ಮಾಜಿ ಸಚಿವ ದಿವಂಗತ ಎಸ್ .ನಂಜಪ್ಪ ಅವರ ನಿವಾಸಕ್ಕೆ ಭೇಟಿ ನೀಡಿ ನಂಜಪ್ಪ ಅವರ ಪತ್ನಿ ಲಲಿತಮ್ಮನಂಜಪ್ಪ...
Political News: ಬೆಂಗಳೂರು: ಇಂದು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬ್ರ್ಯಾಂಡ್ ಬೆಂಗಳೂರು ನಿರ್ಮಾಣದ ಬಗ್‌ಗೆ ಚರ್ಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿಕೆಶಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿಯಾಗಿ ಅವರ ಆತಿಥ್ಯ ಸ್ವೀಕರಿಸಿದೆ. ಈ ಹಿಂದೆ ಬೆಂಗಳೂರು ಅಭಿವೃದ್ಧಿ...
Mysuru News: ಮೈಸೂರು: ಕರೀಮುದ್ದಾನಹಳ್ಳಿ ಗ್ರಾಮಪಂಚಾಯಿತಿಯ ಕರ್ಮಕಾಂಡ ಬಯಲಿಗೆ ಬಂದಿದ್ದು, ಒಳಚರಂಡಿಗಳು ಗಬ್ಬೆದ್ದು ನಾರುತ್ತಿದೆ.
ಹುಣಸೂರು ತಾಲೂಕಿನ ಕರೀಮುದ್ದಾನಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಬರುವ ಹನುಮಂತಪುರ ಗ್ರಾಮದಲ್ಲಿರುವ ಒಳಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಕರೀಮುದ್ದಾನಹಳ್ಳಿ ಗ್ರಾಮಪಂಚಾಯಿತಿ ಅಭಿವೃದ್ದಿ ಅಧಿಕಾರಿ ರಾಘವೇಂದ್ರ ಎಂ.ಸಿರವರಿಗೆ ಎಷ್ಟು ಬಾರಿ ಮನವಿ ಮಾಡಿದರೂ ಕ್ಯಾರೇ ಎನ್ನುತ್ತಿಲ್ಲ.
ಅಲ್ಲದೇ, ಶಾಸಕ ಜಿ .ಡಿ. ಹರೀಶ್ ಗೌಡರವರಿಗೆ ಮನವಿ...
ಗೆಜ್ಜಲಗೆರೆ ಸಮಾವೇಶಕ್ಕೆ ಆಗವಿಸಿದ ಮೋದಿಜಿಯವರು ನೆರೆದಿದ್ದ ಜನರತ್ತ ಕೈ ಬೀಸಿ ಸಂತಸ ಹಿಮ್ಮಡಿಗೊಳಿಸಿದರು. ನಂತರ ನಾಡಗೀತೆ ಪ್ರಾರ್ಥನೆಗೆ ಎದ್ದು ನಿಂತು ಗೌರವ ಸಮರ್ಪಿಸಿದರು.
ಮುಖ್ಉಮಂತ್ತಿ ಬಸವರಾಜ ಬೊಮ್ಮಾಯಿಯವರಿಂದ ಮಾಲೆ ಸಮರ್ಪಣೆ ಹಾಗೂ ಮೈಸೂರು ಪೇಟೆ ಧರಿಸಿದರು.ಸುಮಲತಾರವರು ತೊಟ್ಟಿಲನ್ನು ಉಡುಗೊರೆಯಾಗಿ ನೀಡಿದರು.ನಂತರ ನಿತಿನ್ ಗಡ್ಕರಿಯವರು ಭಾಷಣ ಶುರು ಮಾಡಿದರು.ಗಡ್ಕರಿಯವರು ಯೋಜನೆಗಳ ಬಗ್ಗೆ ಮಾತನಾಡಿದರು. ನರೇಂದ್ರ ಮೋದಿಯವರ ಕಾಲದಲ್ಲಿ...
state news
ಮೈಸೂರು ಇತಿಹಾಸದಲ್ಲಿ ಗಂಗರ ಆಳ್ವಿಕೆಯನ್ನು 950ರ ಹಿಂದಿನ ಶಾಸನದಲ್ಲಿ ಇದರ ಉಲ್ಲೇಖವಿದೆ. ಈಗಲೂ ಚಾಮುಂಡಿ ಬೆಟ್ಟದ ಮೇಲೆ ಇದನ್ನು ಕಾಣಬಹುದು. ನಗರದ ಚೋಳರು, ಚಾಲುಕ್ಯರು, ಹೊಯ್ಸಳರು , ವಿಜಯನಗರ ಸಾಮ್ರಾಜ್ಯ ಮತ್ತು ರಾಜವಂಶದ ನಂತರ ಗಂಗಾ ಸಾಮ್ರಾಜ್ಯವು ಮೊದಲು ಆಳ್ವಿಕೆ ನಡೆಸಿತು. ಹೊಯ್ಸಳರ ಕಟ್ಟಡ ಅಥವಾ ಚಾಮುಂಡಿ ಬೆಟ್ಟದ ಮೇಲೆ ಪ್ರಸಿದ್ಧ ಚಾಮುಂಡಿ...
ಮೈಸೂರು: ಸ್ಯಾಂಟ್ರೋ ರವಿ ಪ್ರಕರಣಗಳನ್ನು ತನಿಖೆ ಮಾಡಲು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಹೀಗಾಗಿ ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು ಸ್ಯಾಂಟ್ರೋ ರವಿಯನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಿ ಆದೇಶಿಸಿದೆ. ಕರಣಗಳನ್ನು ತಮಗೆ ಒಪ್ಪಿಸುರುವ ಹಿನ್ನಲೆ ಸ್ಯಾಂಟ್ರೋ ರವಿಯನ್ನು ಕಸ್ಟಡಿಗೆ ನೀಡುವಂತೆ ಸಿಐಡಿ ಅಧಿಕಾರಿಗಳು ಕೋರ್ಟ್ಗೆ ಮನವಿ ಮಾಡಿದ್ದಾರೆ. ಅದರಂತೆ ನ್ಯಾಯಾಲಯದ ನ್ಯಾಯಾಧೀಶರು,...
ಮೈಸೂರು: ಅಪರಿಚಿತರು ಚರ್ಚ್ ಅನ್ನು ಧ್ವಂಸಗೊಳಿಸಿದ್ದಾರೆ. ಇದರೊಂದಿಗೆ ಚರ್ಚ್‌ನಲ್ಲಿದ್ದ ಯೇಸುವಿನ ಪ್ರತಿಮೆಗೂ ಹಾನಿಯಾಗಿದೆ. ಕ್ರಿಸ್‌ಮಸ್ ಹಬ್ಬದ ಎರಡು ದಿನಗಳ ನಂತರ ಮೈಸೂರಿನ ಪಿರಿಯಾಪಟ್ಟಣದ ಸೇಂಟ್ ಮೇರಿ ಚರ್ಚ್‌ನಲ್ಲಿ ಈ ವಿಧ್ವಂಸಕ ಕೃತ್ಯ ನಡೆದಿದೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಆರೋಪಿಗಳನ್ನು ಗುರುತಿಸಲು ಪೊಲೀಸರು ಚರ್ಚ್ ಆವರಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ...
ಬೆಂಗಳೂರು: ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್. ಚೇತನ್ ವರ್ಗಾವಣೆ ಮಾಡಲಾಗಿದೆ. ಬುಧವಾರ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸೀಮಾ ಲಾಟ್ಕರ್‌ರನ್ನು ಮೈಸೂರಿನ ನೂತನ ಎಸ್ಪಿಯಾಗಿ ನೇಮಕ ಮಾಡಲಾಗಿದೆ. ಕಳೆದ ಎರಡು ವಾರಗಳಿಂದ ಕರ್ನಾಟಕ ಸರ್ಕಾರ ಪೊಲೀಸ್...
ಮೈಸೂರು: ಮೂವರು ಯುವಕರ ನಡುವೆ ಜಗಳ ನಡೆದು ಕಾರು ಹರಿಸಿದ ಘಟನೆ ಕೆ ಬಡಾವಣೆಯಲ್ಲಿ ನಡೆದಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ. ಘಟನೆಯಲ್ಲಿ ರಾಹುಲ್, ಪ್ರಜ್ವಲ್ ಮತ್ತು ಆನಂದ್ ಗೆ ಗಂಭೀರ ಗಾಯಗಳಾಗಿದ್ದವು. ಕ್ಷಲ್ಲಕ ಕಾರಣಕ್ಕೆ ಜಗಳವಾಡಿ ಕಾರು ಹರಿಸಲಾಗಿತ್ತು ಎಂದು ತಿಳಿದುಬಂದಿದೆ. ಪ್ರಜ್ವಲ್, ರಾಹುಲ್...