ಮೈಸೂರು: ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ ಕಾಯಿದೆ ರೂಪಿಸಬೇಕು. ಬಿಜೆಪಿ ಸರಕಾರದ ಮುಖ್ಯಮಂತ್ರಿಗೆ ವಿಶೇಷವಾಗಿ ಮನವಿ ಮಾಡುತ್ತಿದ್ದೇನೆ. ರಾಜ್ಯದಲ್ಲಿ ಲವ್ ಜಿಹಾದ್ ದಿನೇ ದಿನೇ ಹೆಚ್ಚಾಗುತ್ತಿದೆ. ಲವ್ ಜಿಹಾದ್ ವಿರುದ್ದ ಮೊದಲು ದ್ವನಿ ಎತ್ತಿದವನೇ ನಾನು ಎಂದು ಮೈಸೂರಿನಲ್ಲಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.
ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ...
ಮೈಸೂರು: ಮೈಸೂರು ಉಗ್ರರ ಪಾಲಿಗೆ ಸ್ಲೀಪಿಂಗ್ ಸೆಲ್ ಆಗುತ್ತಿದೆ. ಉಗ್ರರು ಸ್ವೇಚ್ಚೆಯಿಂದ ಓಡಾಡುವಂತಾಗಿದೆ. ಉಗ್ರರ ಭಯೋತ್ಪಾನೆ ಬಗೆಯ ಚಟುವಟಿಕೆಗಳು ವ್ಯಾಪಕವಾಗುತ್ತಿವೆ. ಮೈಸೂರಿನಲ್ಲಿ ಭಯೋತ್ಪಾದನಾ ನಿಗ್ರಹ ದಳ ಘಟಕ ಸ್ಥಾಪಿಸಬೇಕು. ಎನ್.ಆರ್. ಕ್ಷೇತ್ರದಲ್ಲಿ ಕೂಂಬಿಂಗ್ ಆಪರೇಷನ್ ಆಗಬೇಕೆಂಬ ಸಂಸದ ಪ್ರತಾಪಸಿಂಹ ಹೇಳಿಕೆಯನ್ನು ಬೆಂಬಲಿಸುತ್ತೇನೆ.
ಕುಮಾರಸ್ವಾಮಿ ವಿರುದ್ಧ ಚೆಲುವರಾಯಸ್ವಾಮಿ ವ್ಯಂಗ್ಯ
ಮಂಗಳೂರು ಬಾಂಬ್ ಬ್ಲಾಸ್ಟ್ ಮಾಡಿದ ಶಾರಿಕ್ ಹಿಂದೂ ವೇಷ...
ಮೈಸೂರು: ಮೈಸೂರ್ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅಮಿತ್ ರಾವ್ ನಿರ್ದೇಶನ ಮಾಡಿ ನಟಿಸಿರುವ 'ಯದ್ಭವಂ ತದ್ಭವತಿ' ಕನ್ನಡ ಚಲನಚಿತ್ರಕ್ಕೆ ಅತ್ಯುತ್ತಮ ನಟ ಪ್ರಶಸ್ತಿ ನೀಡಲಾಯಿತು. ನವೆಂಬರ್ 20 ರಂದು ನಮ್ಮ ಕರ್ನಾಟಕದ ಹೆಮ್ಮೆಯ ಸಾಂಸ್ಕೃತಿಕ ನಗರ ಮೈಸೂರುನಲ್ಲಿ ನಡೆದ ಮೈಸೂರು ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ನಟ ನಿರ್ದೇಶಕರಾದ ...
ಮೈಸೂರು: ಸಿದ್ದರಾಮಯ್ಯಗೆ ರಾಜಕೀಯವಾಗಿ ಪುನರ್ ಜನ್ಮ ಕೊಟ್ಟೆ ಎಂಬ ಹೆಚ್ ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯನವರು ನಾನು 8 ಚುನಾವಣೆ ಗೆಲ್ಲುವಾಗ ಕುಮಾರಸ್ವಾಮಿ ಎಲ್ಲಿದ್ದರು? ಕುಮಾರಸ್ವಾಮಿ ರಾಜಕೀಯಕ್ಕೆ ಬಂದದ್ದು ಯಾವಾಗ?
ರಸ್ತೆ ಗುಂಡಿಗೆ ಬಿದ್ದು ನಿವೃತ್ತ ಯೋಧ ಬಲಿ
1996ರಲ್ಲಿ ರಾಜಕೀಯಕ್ಕೆ ಬಂದವರು ಅವರು. ನಾನು ಅಷ್ಟರಲ್ಲಿ ಚುನಾವಣೆ ಗೆದ್ದಿರಲಿಲ್ವಾ? ನಾನು ಹೋಗದ...
ಮೈಸೂರು: ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಸಂಸದ ಪ್ರತಾಪ್ ಸಿಂಹ ಕಿಡಿ ಕಾರಿದ್ದು, ಕಾಂಗ್ರೆಸ್ ನವರು ಹಿಂದೂ ವಿರೋಧಿ ಭಾವನೆಯನ್ನು ಇಟ್ಟುಕೊಂಡಿದ್ದಾರೆ. ಹಿಂದೂ ರಾಷ್ಟ್ರ ಪ್ರತಿಪಾದಿಸಿದ ಅಂಬೇಡ್ಕರ್ ರನ್ನು ದ್ವೇಷಿಸಿದ್ದರು, ಹಿಂದೂ ರಾಷ್ಟ್ರದ ಬಗ್ಗೆ ವಿ.ಡಿ ಸಾವರ್ಕರ್ ಮಾತನಾಡಿದ್ದರು ಸಾವರ್ಕರ್ ವಿರುದ್ಧವೂ ಕಾಂಗ್ರೆಸ್ ನಾಯಕರು ಮಾತಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಮೈಸೂರಿನಲ್ಲಿ ಮಾತನಾಡಿದರು.
ಮಂಡ್ಯ ಜನರಿಗೆ ಮುಳ್ಳಂದಿ...
ಚೆನ್ನೈ: ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೋಮವಾರ ಬೆಳಿಗ್ಗೆ 5.50 ರಂದು ಚೆನ್ನೈನ ಎಮ್.ಜಿ ರಾಮಚಂದ್ರನ್ ಕೇಂದ್ರ ರೈಲು ನಿಲ್ದಾಣದಿಂದ ಪ್ರಾಯೋಗಿಕ ಸಂಚಾರ ಆರಂಭಿಸಿದೆ. ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಒಟ್ಟು 483 ಕಿ.ಮೀ. ದೂರವನ್ನು ಕ್ರಮಿಸಿಲಿದೆ.
ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಇತ್ತಿಚೇಗಷ್ಟೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಭಾರತೀಯ...
https://www.youtube.com/watch?v=U6CA1eFRUrY
ಬೆಂಗಳೂರು: ಅಭಿನವ್ ಮುಕುಂದ್ ಅವರ ಭರ್ಜರಿ ಬ್ಯಾಟಿಂಗ್ ನೆರೆವಿನಿಂದ ಮಂಗಳೂರು ಯುನೈಟೆಡ್ ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ ಗುಲ್ಬಾರ್ಗ ಮಿಸ್ಟಿಕ್ಸ್ ವಿರುದ್ಧ 3 ವಿಕೆಟ್‍ಗಳ ರೋಚಕ ಗೆಲುವು ದಾಖಲಿಸಿದೆ.
ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮಂಗಳೂರು ಯುನೈಟೆಡ್ ಫಿಲ್ಡಿಂಗ್ ಆಯ್ದುಕೊಂಡಿತು. ಗುಲ್ಬರ್ಗಾ ತಂಡದ ಪರ ದೇವದತ್ ಪಡಿಕಲ್ 16, ರೋಹನ್...
https://www.youtube.com/watch?v=6S7N85k_Qig
ಬೆಂಗಳೂರು: ಆರಂಭಿಕ ಬ್ಯಾಟರ್ ಶರತ್ (53) ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್ ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್ ವಿರುದ್ಧ 13 ರನ್‍ಗಳ ಗೆಲುವು ದಾಖಲಿಸಿತು. ಇದರೊಂದಿಗೆ ಶಿವಮೊಗ್ಗ ತಂಡ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು.
ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್...
https://www.youtube.com/watch?v=rpMCyUAuJUs
ಬೆಂಗಳೂರು: ಕೆ.ಒನ್ ಅಸೋಸಿಯೇಷನ್ ಆಫ್ ಕರ್ನಾಟಕ ಆಯೋಜಿಸಿದ್ದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಗಾಯಗೊಂಡಿದ್ದ ಹೊಸಕೆರೆಯ ಕಿಕ್ ಬಾಕ್ಸರ್ ನಿಖಿಲ್ (23) ಕೊನೆಯುಸಿರೆಳೆದಿದ್ದಾರೆ.
ಜು.10ರಂದು ರಾಜ್ಯ ಮಟ್ಟದ ಕೆ1 ಕಿಕ್‍ಬಾಕ್ಸಿಂಗ್ ಚಾಂಪಿಯನ್‍ಶಿಪ್ ಜ್ಯೋತಿ ನಗರದ ಪೈ ಇಂಟರ್‍ನ್ಯಾಷನಲ್‍ನ ಐದನೆ ಮಹಡಿಯಲ್ಲಿ ನಡೆದಿತ್ತು. ನಾಗರಬಾವಿಯ ರಾಪಿಡ್ ಫಿಟ್ನೆಸ್‍ನಲ್ಲಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಮೈಸೂರಿನ 23 ವರ್ಷದ ನಿಖಿಲ್ ರಿಂಗ್ ಕಣದಲ್ಲಿರುವಾಗಲೇ...
ಮೈಸೂರು: ಕಾಂಗ್ರೆಸ್ ತೊರೆಯುವುದಾಗಿ ನಿರ್ಧರಿಸಿರುವ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ, ಫೆ.14ರಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಇಬ್ರಾಹಿಂ, ಫೆ.14ರಂದು ರಾಜೀನಾಮೆ ಕೊಡುತ್ತೇನೆ.
ಅಂದೇ ನನ್ನ ಮುಂದಿನ ರಾಜಕೀಯ ಜೀವನದ ಬಗ್ಗೆಯೂ ನಿರ್ಧಾರ ಮಾಡ್ತೀನಿ. ಲವರ್ಸ್ ಡೇ ಅಂತ ಹೇಳಿ ಹೂವಿನ ಹಾರ ಹಾಕಿ ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡ್ತೀನಿ....