https://www.youtube.com/watch?v=6S7N85k_Qig
ಬೆಂಗಳೂರು: ಆರಂಭಿಕ ಬ್ಯಾಟರ್ ಶರತ್ (53) ಅವರ ಆಕರ್ಷಕ ಅರ್ಧ ಶತಕದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್ ತಂಡ ಮಹಾರಾಜ ಟಿ20 ಟ್ರೋಫಿಯಲ್ಲಿ ಮೈಸೂರು ವಾರಿಯರ್ಸ್ ವಿರುದ್ಧ 13 ರನ್‍ಗಳ ಗೆಲುವು ದಾಖಲಿಸಿತು. ಇದರೊಂದಿಗೆ ಶಿವಮೊಗ್ಗ ತಂಡ ಟೂರ್ನಿಯಲ್ಲಿ ಮೊದಲ ಗೆಲುವು ದಾಖಲಿಸಿತು.
ಮೈಸೂರಿನ ಶ್ರೀಕಂಠದತ್ತ ಒಡೆಯರ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮೈಸೂರು ಫೀಲ್ಡಿಂಗ್...
https://www.youtube.com/watch?v=rpMCyUAuJUs
ಬೆಂಗಳೂರು: ಕೆ.ಒನ್ ಅಸೋಸಿಯೇಷನ್ ಆಫ್ ಕರ್ನಾಟಕ ಆಯೋಜಿಸಿದ್ದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಗಾಯಗೊಂಡಿದ್ದ ಹೊಸಕೆರೆಯ ಕಿಕ್ ಬಾಕ್ಸರ್ ನಿಖಿಲ್ (23) ಕೊನೆಯುಸಿರೆಳೆದಿದ್ದಾರೆ.
ಜು.10ರಂದು ರಾಜ್ಯ ಮಟ್ಟದ ಕೆ1 ಕಿಕ್‍ಬಾಕ್ಸಿಂಗ್ ಚಾಂಪಿಯನ್‍ಶಿಪ್ ಜ್ಯೋತಿ ನಗರದ ಪೈ ಇಂಟರ್‍ನ್ಯಾಷನಲ್‍ನ ಐದನೆ ಮಹಡಿಯಲ್ಲಿ ನಡೆದಿತ್ತು. ನಾಗರಬಾವಿಯ ರಾಪಿಡ್ ಫಿಟ್ನೆಸ್‍ನಲ್ಲಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಮೈಸೂರಿನ 23 ವರ್ಷದ ನಿಖಿಲ್ ರಿಂಗ್ ಕಣದಲ್ಲಿರುವಾಗಲೇ...
ಮೈಸೂರು: ಕಾಂಗ್ರೆಸ್ ತೊರೆಯುವುದಾಗಿ ನಿರ್ಧರಿಸಿರುವ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ, ಫೆ.14ರಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಇಬ್ರಾಹಿಂ, ಫೆ.14ರಂದು ರಾಜೀನಾಮೆ ಕೊಡುತ್ತೇನೆ.
ಅಂದೇ ನನ್ನ ಮುಂದಿನ ರಾಜಕೀಯ ಜೀವನದ ಬಗ್ಗೆಯೂ ನಿರ್ಧಾರ ಮಾಡ್ತೀನಿ. ಲವರ್ಸ್ ಡೇ ಅಂತ ಹೇಳಿ ಹೂವಿನ ಹಾರ ಹಾಕಿ ಎಂ ಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡ್ತೀನಿ....
Political News: ಕಲಬುರಗಿ- ಯಾದಗಿರಿ ರಸ್ತೆಯಲ್ಲಿ ಬಸ್ ನಿಲ್ದಾಣವಿಲ್ಲದೇ, ಜನ ಪರದಾಡುತ್ತಿದ್ದಾರೆಂಬ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ವಿರೋಧ ಪಕ್ಷದ...