Friday, August 29, 2025

#mysurudistrict

ದಸರಾಗೆ 2ನೇ ತಂಡದ ಗಜಪಡೆ : ತೂಕದಲ್ಲಿ ಶ್ರೀಕಂಠ ಮುಂದು!

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2025 ಕ್ಕೆ ದಿನಗಣನೆ ಶುರುವಾಗಿದೆ. ಗಜಪಡೆಗಳ ತಾಲೀಮು ಶುರುವಾಗಿದೆ. ಎರಡನೇ ತಂಡದ ದಸರಾ ಗಜಪಡೆಗೆ ತೂಕ ಪರಿಶೀಲನೆ ನಡೆಸಲಾಗಿದೆ. ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಭಾಗವಹಿಸಲು ಎರಡನೇ ತಂಡದಲ್ಲಿ ಶ್ರೀಕಂಠ ನೇತೃತ್ವದಲ್ಲಿ 5 ಆನೆಗಳು ಸೋಮವಾರ ಅರಮನೆ ಪ್ರವೇಶಿಸಿದವು. ಮತ್ತಿಗೋಡು ಸಾಕಾನೆ ಶಿಬಿರದ 56 ವರ್ಷದ ಶ್ರೀಕಂಠ, 44 ವರ್ಷದ...

ಅಂಬೇಡ್ಕರ್ ಪಕ್ಷಕ್ಕೆ ಚುನಾವಣಾ ಆಯೋಗ ನೋಟಿಸ್!

ದೇಶದಲ್ಲಿ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳನ್ನು ಇದ್ದು ಮಾಡುವ ಕಾರ್ಯಕ್ಕೆ ಚುನಾವಣಾ ಆಯೋಗ ಈಗಾಗಲೇ ಮುಂದಾಗಿದೆ. ಈ ನಿಟ್ಟಿನಲ್ಲಿ ಆಯೋಗ ಡಾ. ಅಂಬೇಡ್ಕರ್‌ ಸಮಾಜವಾದಿ ಡೆಮಾಕ್ರಟಿಕ್‌ ಪಾರ್ಟಿಗೆ ನೋಟಿಸ್‌ ಜಾರಿಗೊಳಿಸಿದೆ. ಆಯೋಗದಿಂದ ನೋಂದಾಯಿತ, ಮಾನ್ಯತೆ ಪಡೆಯದ ರಾಜಕೀಯ ಪಕ್ಷವು ಕಳೆದ 6 ವರ್ಷಗಳಿಂದ ಯಾವುದೇ ಲೋಕಸಭಾ ಚುನಾವಣೆ ಅಥವಾ ವಿಧಾನಸಭಾ ಚುನಾವಣೆಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರುವ ಹಾಗೂ...

ಮೈಸೂರು ವಿವಿಯಲ್ಲಿ ಪಿಂಚಣಿ ಇಲ್ಲದೆ ನಿವೃತ್ತರು ಸಂಕಷ್ಟದಲ್ಲಿ!

ಶತಮಾನಗಳಷ್ಟು ಹಳೆಯ ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಬೋಧಕ ಮತ್ತು ಬೋಧಕೇತ್ತರ ಸಿಬ್ಬಂದಿ ತಮ್ಮ ಪಿಂಚಣಿ ಪಡೆಯಲು ಹೆಣಗಾಡುತ್ತಿದ್ದಾರೆ. ಈ 1,900 ಪಿಂಚಣಿದಾರರು, ವಿಶ್ವವಿದ್ಯಾಲಯ ಸಂಪರ್ಕಿಸುವುದರ ಜೊತೆಗೆ, ಸರ್ಕಾರಕ್ಕರ ಮಧ್ಯಪ್ರವೇಶಿಸುವಂತೆ ಪತ್ರ ಬರೆದಿದ್ದಾರೆ. ಇದುವರೆಗೂ ಪಿಂಚಣಿಗಳನ್ನು ನಿಯಮಿತವಾಗಿ ಪಾವತಿಸಲಾಗಿತ್ತು. ಏಪ್ರಿಲ್‌ನಲ್ಲಿ ಒಂದು ವಾರ ವಿಳಂಬವಾಗಿತ್ತು. ಆದರೆ ಆಗಸ್ಟ್‌ 15ರವರೆಗೆ ಹಣ ಪಾವತಿಸಿಲ್ಲ. ರಾಜ್ಯಾದ್ಯಂತದ ವಿಶ್ವವಿದ್ಯಾಲಯಗಳು ಪಿಂಚಣಿ ಪಾವತಿಸಲು...

ಅಭಿಮನ್ಯು ತಾಯಿ ಪದ್ಮಾವತಿ ಇನ್ನಿಲ್ಲ: ಅತ್ಯಂತ ಹಿರಿಯ ಆನೆ ಸಾವು

ಮೈಸೂರಿನ ಚಾಮರಾಜೇಂದ್ರ ಮೃಗಾಲಯದ 71 ವರ್ಷ 2 ತಿಂಗಳು ವಯಸ್ಸಾಗಿದ್ದ, ಹೆಣ್ಣಾನೆ ಪದ್ಮಾವತಿ ಗುರುವಾರ ಮೃತಪಟ್ಟಿದೆ. ಈ ಆನೆಯು ಕಳೆದ ಐದು ದಶಕಗಳಿಗೂ ಹೆಚ್ಚು ಕಾಲದಿಂದ ಮೃಗಾಲಯದ ಅವಿಭಾಜ್ಯ ಅಂಗವಾಗಿತ್ತು. ಪ್ರವಾಸಿಗರ ಪ್ರೀತಿಗೆ ಪಾತ್ರವಾಗಿತ್ತು. ಅಂದಾಜು 1953-54ರಲ್ಲಿ ಜನಿಸದ್ದ ಪದ್ಮಾವತಿಯನ್ನು, 1973ರಲ್ಲಿ ಖೆಡ್ಡಾ ಕಾರ್ಯಾಚರಣೆಯ ಸಮಯದಲ್ಲಿ ರಕ್ಷಿಸಲಾಗಿತ್ತು. ಈ ಆನೆ ಮೈಸೂರು ಮೃಗಾಲಯದ ಇತಿಹಾಸದಲ್ಲಿಯೇ ಅತ್ಯಂತ...

ಕೆಲಸದ ಜಾಗಕ್ಕೆ ಕನ್ನ ಹಾಕಿ ಕೆಜಿಗಟ್ಟಲೇ ಬೆಳ್ಳಿ ಕಳ್ಳತನ !

ಉಂಡ ಮನೆಗೆ ಕನ್ನ ಹಾಕಿದ ಎಂಬ ಗಾದೆ ಮಾತಿನಂತೆ ಮೈಸೂರಿನಲ್ಲಿ ಒಂದು ಘಟನೆ ನಡೆದಿದೆ. ತಾನು ಕೆಲಸ ಮಾಡುತ್ತಿದ್ದ ಮಾಲೀಕರ ಗೋದಾಮಿಗೆ ನುಗ್ಗಿ ದರೋಡೆ ಮಾಡಿದ್ದಾರೆ. ಕಾರು ಚಾಲಕ ಹಾಗೂ ಆತನಿಗೆ ಸಹಾಯ ಮಾಡಿದ ಐವರನ್ನು ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ಗುಜರಾತ್‌ನ ಪರೇಶ್ ಕುಮಾರ್ ಮಾಳಿ, ಕಿಶೋ‌ರ್, ದಿಲೀಪ್ ಕುಮಾ‌ರ್, ಅರವಿಂದ್ ರಜಪೂತ್‌, ಹರೇಶ್ ಪುರೋಹಿತ್...

ದಸರಾ ಆನೆಗಳಲ್ಲಿ ಯಾರು ಟಾಪರ್? ಇಂಟ್ರೆಸ್ಟಿಂಗ್ ಕಂಪ್ಲೀಟ್ ಸ್ಟೋರಿ!

ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ಭಾನುವಾರವಷ್ಟೇ ಅರಣ್ಯ ಭವನದಿಂದ ಅರಮನೆಯಂಗಳಕ್ಕೆ ಪ್ರವೇಶ ಮಾಡಿದ್ದ ಆನೆಗಳಿಗೆ ತರಬೇತಿ ಪ್ರಾರಂಭವಾಗುತ್ತಿದೆ. ಈಗಾಗಲೇ ಬಹಳಷ್ಟು ಜನರು ಗಜಪಡೆ ನೋಡಲು ಅರಮನೆಗೆ ಆಗಮಿಸುತ್ತಿದ್ದಾರೆ. ಬೆಳಗ್ಗೆ ಸಂಜೆ ಆನೆಗಳಿಗೆ ಜಂಬೂ ಸವಾರಿ ಹೋಗುವ ರಸ್ತೆಗಳಲ್ಲಿ ವಾಕಿಂಗ್‌ ಕೂಡ ಮಾಡಿಸಲಾಗುತ್ತಿದೆ. ಮೈಸೂರಿಗೆ ಬಂದ ದಸರಾ ಗಜಪಡೆಗೆ ತೂಕ ಪರಿಶೀಲನೆ ನಡೆಸಲಾಗಿದೆ. ಕ್ಯಾಪ್ಟನ್‌ ಅಭಿಮನ್ಯು...

ಮೈಸೂರು ಪೊಲೀಸ್‌ ಠಾಣೆ ಬಳಿಯೇ ಡ್ರಗ್ಸ್ ಮಾರಾಟ!!

ಮಾದಕ ವಸ್ತು ಸೇವನೆ ಮಾಡುವವರ ವಿರುದ್ಧ ನಗರ ಪೊಲೀಸ್ ಆಯುಕ್ತ ಸೀಮಾ ಲಾಟ್ಕ‌ರ್ ಕಾರ್ಯಾಚರಣೆ ನಡೆಸುತ್ತಿರುವ ನಡುವೆಯೇ ನಜರ್‌ಬಾದ್ ಠಾಣೆಯ ಹತ್ತಿರದ ಕಿರಾಣಿ ಅಂಗಡಿಯಲ್ಲಿ ಎಂಡಿಎಂಎ ಮಾದಕ ವಸ್ತು ಮಾರಾಟದ ಜಾಲ ಪತ್ತೆಯಾಗಿದೆ. ಖಚಿತ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಕಿರಾಣಿ ಅಂಗಡಿ ಮಾಲೀಕ ಸೋಯಲ್ ಜೈನ್‌ ಸೆರೆ ಸಿಕ್ಕಿದ್ದು, ಬಬೀಲ್ ಎಂಬಾತ...

ಸೀತಾರಾಮು ಬಂಧಿಸಿ ಇಲ್ಲ ಹೋರಾಟ : ಒಕ್ಕಲಿಗರಿಂದ ಎಚ್ಚರಿಕೆ

ಒಕ್ಕಲಿಗ ಸಮುದಾಯದ ವಿರುದ್ಧ ಹೇಳಿಕೆ ನೀಡಿರುವ ಕಾಂಗ್ರೆಸ್ ವಕ್ತಾರ ಜಿ.ವಿ.ಸೀತಾರಾಮು ಅವರನ್ನು 15 ದಿನದ ಒಳಗೆ ಬಂಧಿಸಬೇಕು. ಇಲ್ಲವಾದಲ್ಲಿ ಸಮುದಾಯದಿಂದ ಹೋರಾಟ ತೀವ್ರಗೊಳಿಸಲಾಗುವುದು ಎಂದು ಜಯನಗರ ನೇಗಿಲಯೋಗಿ ಸಮಾಜಸೇಚಾ ಟ್ರಸ್ಟ್‌ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ಒಕ್ಕಲಿಗ ಅಭಿವೃದ್ಧಿಯ ಹಿತಚಿಂತಕರು ಹೆಸರಿನಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಸಮುದಾಯದ ಮುಖಂಡರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಸೀತಾರಾಮು ವಿರುದ್ಧ ಸಾಮಾಜಿಕ...

ರಿಲ್ಯಾಕ್ಸ್‌ ಮೂಡ್‌ನಲ್ಲಿ ಗಜಪಡೆ : ಈ ಬಾರಿ ಸಂಜೆಯಲ್ಲಿ ಅರಮನೆಗೆ ಎಂಟ್ರಿ

ವಿಶ್ವ ವಿಖ್ಯಾತ ನಾಡಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಕಾಡಿನಿಂದ ನಾಡಿಗೆ ಗಜಪಡೆ ಎಂಟ್ರಿ ಕೊಟ್ಟಿದೆ. ಸೋಮವಾರ ನಾಗರಹೊಳೆ ಸಮೀಪದ ವೀರನಹೊಸಹಳ್ಳಿಯಿಂದ ಗಜಯಪಣದ ಮೂಲಕ ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ ಒಂಬತ್ತು ಆನೆಗಳ ಮೊದಲ ತಂಡ ಮೈಸೂರಿಗೆ ಆಗಮಿಸಿದ್ದು, ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿವೆ. ಸದ್ಯ ಗಜಪಡೆ ರಿಲ್ಯಾಕ್ಸ್‌ ಮೂಡ್‌ ನಲ್ಲಿದ್ದು, ದಸರಾ ಆನೆಗಳನ್ನು ನೋಡಲು ಜನರು ತಂಡೋಪ...

ನಿಲ್ಲದ ಡ್ರಂಗ್ಸ್‌ ದಂಧೆ 23 ಕೇಸ್‌ ದಾಖಲು : ಸದೆಬಡಿದ ಪೊಲೀಸ್!

ಮೈಸೂರಲ್ಲಿ ಡ್ರಗ್ಸ್‌ ದಂಧೆ ಪ್ರಕರಣ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಈಗಾಗಲೇ ಬಹಳಷ್ಟು ಪೆಡ್ಲರ್ಸ್‌ಗಳನ್ನು ಬಂಧನ ಕೂಡ ಮಾಡಲಾಗಿದೆ. ಇನ್ನು ನಗರದಲ್ಲಿ ಮಾದಕವಸ್ತು ತಯಾರಿಕೆ ಘಟಕ ಪತ್ತೆಯಾದ ಬಳಿಕ ಮಾದಕ ವ್ಯಸನಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದು, ಗಾಂಜಾ ಸೇವಿಸಿದ್ದವರ ವಿರುದ್ಧ 23 ಪ್ರಕರಣವನ್ನು ದಾಖಲಿಸಿದ್ದಾರೆ. ನಗರ ಪೊಲೀಸ್‌ ಆಯುಕ್ತ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಪೊಲೀಸರ ತಂಡವು...
- Advertisement -spot_img

Latest News

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...
- Advertisement -spot_img