Wednesday, January 21, 2026

#mysurudistrict

ಚಾಮುಂಡಿ ಬೆಟ್ಟದಲ್ಲಿ ದೇವಿಯ ದರ್ಶನ ಪಡೆದ ಸಿದ್ದು ಪತ್ನಿ ಮತ್ತು ಸೊಸೆ

ಇಂದು ನಾಲ್ಕನೇ ಆಷಾಡ ಶುಕ್ರವಾರ. ಚಾಮುಂಡಿ ಬೆಟ್ಟದಲ್ಲಿ ಶಕ್ತಿ ದೇವತೆಯ ದರ್ಶನಕ್ಕೆ ಮುಂಜಾನೆಯಿಂದ ಭಕ್ತ ಸಾಗರವೇ ಹರಿದು ಬರುತ್ತಿದೆ. ತಾಯಿ ಚಾಮುಂಡೇಶ್ವರಿ ಸಿಂಹವಾಯಿನಿ ವಿಶೇಷ ಅಲಂಕಾರದಲ್ಲಿ ಕಂಗೂಳಿಸುತ್ತಿದ್ದಾಳೆ. ಇಂದು ಸಿಎಂ ಅವರ ಪತ್ನಿ ಹಾಗೂ ಸೊಸೆ ಕೂಡ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಇಂದು ಕಡೆ ಶುಕ್ರವಾರ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ...

‘ಸ್ವಚ್ಛ ನಗರಿ’ಯ ಗರಿಯನ್ನು ಮುಡಿಗೇರಿಸಿಕೊಂಡ ಸಾಂಸ್ಕೃತಿಕ ನಗರ!

2015, 2016ರಲ್ಲಿ ಕೇಂದ್ರ ಸರ್ಕಾರವು ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ಸತತ 2 ಬಾರಿ ಅಗ್ರಸ್ಥಾನ ಪಡೆದಿತ್ತು, ನಂತರ ರ್ಯಾಂಕಿಂಗ್‌ನಲ್ಲಿ ಕುಸಿತವನ್ನೇ ಕಂಡಿತ್ತು. ಆದರೆ ದಶಕದ ಬಳಿಕ 2024-25ನೇ ಸಾಲಿನ ಸೂಪರ್ ಸ್ವಚ್ಛ ನಗರ ಲೀಗ್ ನಲ್ಲಿ 'ಸ್ವಚ್ಛ ನಗರಿ' ಶ್ರೇಯಕ್ಕೆ ಮೈಸೂರು ಮತ್ತೆ ಪಾತ್ರವಾಗಿದೆ. ಇದು ಮೈಸೂರಿಗರಿಗೆ ಹೆಮ್ಮೆ ಮತ್ತು ಸಂತೋಷ ತಂದಿದೆ...

ಶ್ರೀಕಂಠೇಶ್ವರನ ಹುಂಡಿಯಲ್ಲಿ ಕೋಟಿ, ಕೋಟಿ! : ತುಂಬಿದ ನಂಜನಗೂಡಿನ ಶ್ರೀಕಂಠೇಶ್ವರನ ಹುಂಡಿ

ನಂಜನಗೂಡು ಶ್ರೀಕಂಠೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆದಿದೆ. ದೇವಾಲಯದ ದಾಸೋಹ ಭವನದಲ್ಲಿ ಬುಧವಾರ 31 ಹುಂಡಿಗಳ ಎಣಿಕೆ ಕಾರ್ಯ ನಡೆಯಿತು. ಈ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಎಣಿಕೆ ಮಾಡಿದ ನಂತರ, ಸುಮಾರು 1.8 ಕೋಟಿ ರೂಪಾಯಿ ಹಣ ಸಂಗ್ರಹವಾಗಿದೆ ಎಂದು ವರದಿಯಾಗಿದೆ. ಇದರಲ್ಲಿ ₹1,80,67,108 ನಗದು, 74.5 ಗ್ರಾಮ್ ಚಿನ್ನ, 1.78 ಕೆ.ಜಿ ಬೆಳ್ಳಿ,...

ಮೈಸೂರು ಶಾಸಕರಿಗೆ CM ಸಿದ್ದು ಆರ್ಡರ್

ಒಂದು ಕಡೆ ಸಿಎಂ ಬದಲಾವಣೆ ವಿಚಾರ ಇನ್ನು ಇತ್ಯರ್ಥ ಆಗಿಲ್ಲ. ಇನ್ನೊಂದು ಕಡೆ ದೆಹಲಿಯಲ್ಲೇ ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಅನ್ನೋ ಹೊಸ ದಾಳ ಉರುಳಿಸಿದ್ದಾರೆ. 2 ಎರಡೂ ಘಟನೆಯ ಬಳಿಕ ಸಿಎಂ ಸಿದ್ದರಾಮಯ್ಯ ಮತ್ತೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಅದು ಕೂಡ ಅವರ ತವರು ಜಿಲ್ಲೆ ಮೈಸೂರಿನಲ್ಲೇ. ಜುಲೈ 19ರಂದು...

ಸಾಂಸ್ಕೃತಿಕ ನಗರಿ ಮತ್ತೆ ಸ್ವಚ್ಛ ನಗರಿ? : ಪ್ರಶಸ್ತಿಯ ಟಾಪ್‌ ಪಟ್ಟಿಯಲ್ಲಿ ನಮ್ಮ ಮೈಸೂರು

ಕೇಂದ್ರ ಸರ್ಕಾರವು ನಡೆಸುವ ಸ್ವಚ್ಛ ಸರ್ವೇಕ್ಷಣೆಯಲ್ಲಿ ಮೈಸೂರು ಮಹಾನಗರಪಾಲಿಕೆಯು ಪ್ರಶಸ್ತಿ ಹೊಸ್ತಿಲಲ್ಲಿದೆ. ಸಾಂಸ್ಕೃತಿಕ ನಗರಿಯು ಯಾವ ಪ್ರಶಸ್ತಿಗಳಿಸಿದೆ ಎಂಬುದು ಜುಲೈ 17 ರಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಕಟಗೊಳ್ಳಲಿದೆ. ಸರ್ಕಾರದ ಆಹ್ವಾನದ ಮೇರೆಗೆ ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ನೀ‌ರ್ ಆಸೀಫ್ ನವದೆಹಲಿಗೆ ತೆರಳಿದ್ದಾರೆ. ಮೈಸೂರು ಮತ್ತೊಮ್ಮೆ ದೇಶದಾದ್ಯಂತ ಹೆಸರು ಗಳಿಸುವ ಸಾಧ್ಯತೆ ಹೆಚ್ಚಾಗಿದೆ. ಇನ್ನು ಈ...

KSRTC ₹776 ಕೋಟಿ ಆದಾಯ : ಶಕ್ತಿ ಯೋಜನೆಗೆ ಕೋಟಿ, ಕೋಟಿ ಲಾಭ

ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಕೂಡ ಒಂದು. ಶಕ್ತಿ ಯೋಜನೆ ಜಾರಿಗೊಂಡಾಗಿನಿಂದ ಮೈಸೂರು ಜಿಲ್ಲೆಯ ವಿವಿಧ ಸಾರಿಗೆ ಘಟಕಗಳ ವ್ಯಾಪ್ತಿಯಲ್ಲಿ ಬರೋಬ್ಬರಿ 31.04 ಕೋಟಿ ಮಹಿಳಾ ಪ್ರಯಾಣಿಕರು ಸಂಚರಿಸಿದ್ದಾರೆ. ಇದರಿಂದ ಕೆಎಸ್‌ಆರ್‌ಟಿಸಿಗೆ ಬರೋಬ್ಬರಿ ₹776 ಕೋಟಿ ಆದಾಯ ಬಂದಿದೆ. ಮೈಸೂರು ಜಿಲ್ಲೆಯಲ್ಲಿ ಒಟ್ಟು 10 ಘಟಕಗಳು ಕಾರ್ಯ ನಿರ್ವಹಿಸುತ್ತಿದೆ. ಕಳೆದ ಎರಡು ವರ್ಷದ...

ಸಾರಿಗೆಯಲ್ಲಿ ಅಂಧರಿಗಾಗಿ ಧ್ವನಿ ಸ್ಪಂದನ : ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ!

ಕರ್ನಾಟಕ ಸಾರಿಗೆ ವತಿಯಿಂದ ಅಂಧತ್ವ ಸಮಸ್ಯೆ ಇರುವವರಿಗೆ ಬಸ್‌ ಏರಲು ಯಾವುದೇ ಸಮಸ್ಯೆಯಾಗದಂತೆ ಧ್ವನಿ ಸ್ಪಂದನ ಸಾರಿಗೆ ವಿಶೇಷವಾದ ಸೇವೆಯನ್ನು ಜಾರಿಗೆ ತಂದಿದೆ. ಇದಕ್ಕೆ ಪೂರಕವೆಂಬಂತೆ ಇಂದು ಮೈಸೂರಿನ ಕೆಎಸ್‌ಆರ್‌ಟಿಸಿ ನಗರ ಸಾರಿಗೆ ಬಸ್‌ಗಳಲ್ಲಿ ಧ್ವನಿ ಸ್ಪಂದನ ಸೇವೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದ್ದಾರೆ. ಅಂಧತ್ವ ಸಮಸ್ಯೆಯುಳ್ಳವರು ವಿಶೇಷ ಸಾಧನದ ಮೂಲಕ ಯಾರ ನೆರವು...

ಮೈಸೂರಲ್ಲಿ ಸಿದ್ದು ರ್ಯಾಲಿ ಗೇಮ್!? : ಸಾಧನಾ ಸಮಾವೇಶದ ಹೆಸರಿನಲ್ಲಿ ಸಿದ್ದು ಟೀಮ್ ಗೇಮ್!?

ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶವನ್ನು ಜುಲೈ 19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿದೆ.ಈ ಸಂಬಂಧ ಸಿದ್ಧತೆ ಕೈಗೊಳ್ಳುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಶನಿವಾರ ನಗರದ ಸರ್ಕಾರಿ ಅತಿಥಿಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಮಾವೇಶ ನಡೆಯಲಿದೆ. ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಹಾಗೂ ವಿವಿಧ...

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ ಬಂದಿತ್ತು. ಸಿಎಂ ಪತ್ನಿ ಪಾರ್ವತಿ ಅವರಿಗೆ ಮುಡಾದ 14 ಸೈಟ್​ಗಳನ್ನು ಅಕ್ರಮವಾಗಿ ನೀಡಲಾಗಿತ್ತು ಎಂಬ ಆರೋಪ ಕೇಳಿ ಬಂದಿತ್ತು. ಈ ವಿಚಾರವಾಗಿ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ...

3 ಬಾರಿ ಸೋತರೂ ನಿಖಿಲ್‌ಗೆ ಆ ಶಕ್ತಿಯಿದೆ – ಜಿ ಟಿ ದೇವೆಗೌಡ

ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೆಗೌಡ್ರು ಜೆಡಿಎಸ್‌ ಪಕ್ಷದಿಂದ ಕೊಂಚ ಹಿಂದೆ ಸರಿದಿರುವುದು ಗೊತ್ತೇ ಇದೆ. ಇತ್ತೀಚಿಗೆ ಪಕ್ಷ ಬದಲಾವಣೆ ಮಾಡುತ್ತಾರೆ ಎಂಬ ಊಹಾಪೊಹಾಗಳು ಹರಿದಾಡುತ್ತಿದೆ. ಖುದ್ದು ಜಿ.ಟಿ ದೇವೆಗೌಡರೇ ಅದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ನಾನು ಜೆಡಿಎಸ್‌‌ನಲ್ಲಿ ಇರಬೇಕಾ, ಬೇಡ್ವಾ? ಬಿಜೆಪಿಗೆ ಹೋಗಬೇಕಾ ಬೇಡ್ವಾ, ಕಾಂಗ್ರೆಸ್ ಗೆ ಹೋಗ್ಬೇಕಾ ಬೇಡ್ವಾ? ಎಂಬುದನ್ನು ನನ್ನ ಕ್ಷೇತ್ರದ ಜನ...
- Advertisement -spot_img

Latest News

ಬಾಂಗ್ಲಾದೇಶಕ್ಕೆ ಐಸಿಸಿ ಕೊನೆ ಅವಕಾಶ!

ಬಾಂಗ್ಲಾದೇಶ ವೇಗಿ ಮುಸ್ತಾಫಿಜರ್‌ ರಹ್ಮಾನ್‌ರನ್ನು ಐಪಿಎಲ್‌ನಿಂದ ಹೊರಗಿಟ್ಟ ಬಳಿಕ ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಆಡಲ್ಲ ಎಂದು ಪಟ್ಟು ಹಿಡಿದಿರುವ ಬಾಂಗ್ಲಾಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌...
- Advertisement -spot_img