ಮಂಡ್ಯ: ರಾಜ್ಯದಲ್ಲಿ 14 ಲಕ್ಷ ಹೆಕ್ಟೇರ್ ಬೆಳೆ ನಷ್ಟ ಸಂಭವಿಸಿದ್ದು, 15 ಜಿಲ್ಲೆಗಳು ತೀವ್ರ ಹಾನಿಗೆ ಒಳಗಾಗಿವೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಎನ್‌ಡಿಆರ್‌ಎಫ್ ನಿಗದಿಪಡಿಸಿದ ಮೊತ್ತಕ್ಕಿಂತಲೂ ₹8,500 ಕೋಟಿ ಹೆಚ್ಚುವರಿ ನೆರವು ಅಗತ್ಯವಿದೆ ಎಂದು ಹೇಳಿದ ಅವರು, ಕೇಂದ್ರ ಸಚಿವರು ಮತ್ತು ಸಂಸದರು ರಾಜ್ಯದ ಪರವಾಗಿ ಧ್ವನಿ ಎತ್ತಬೇಕು ಎಂದು...
Bengaluru Political News: ರಾಜ್ಯದ ವಿವಿಧ ಯೋಜನೆಗಳಲ್ಲಿ ವಿವಿಧ ಅನುಷ್ಠಾನ ಇಲಾಖೆ, ಸಂಸ್ಥೆಗಳಿಂದ 1472 ಕೃಷಿ ಉತ್ಪಾದಕ ಸಂಸ್ಥೆಗಳನ್ನು ರಚಿಸಲಾಗಿದ್ದು, ಒಟ್ಟು 8.26 ಲಕ್ಷ ರೈತ ಷೇರುದಾರರನ್ನು ಸಂಘಟಿಸಲಾಗಿದೆ. ಆ ಮೂಲಕ ಒಟ್ಟಾರೆ 1073 ಕೋಟಿ ರೂಪಾಯಿಗಳ ವ್ಯವಹಾರ ವಹಿವಾಟು ನಡೆಸಲಾಗಿದೆ ಎಂದು ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರು ತೋಟಗಾರಿಕಾ ಮಹಾವಿದ್ಯಾಲಯದ ಆವರಣದಲ್ಲಿ ಜಲಾನಯನ ಇಲಾಖೆ...